ಮನೆ ಟ್ಯಾಗ್ಗಳು Bengaluru

ಟ್ಯಾಗ್: Bengaluru

ಮಹಿಳೆ ಕೊಲೆ ಪ್ರಕರಣದ ಆರೋಪ; ಜೀವಾವಧಿ ಶಿಕ್ಷೆ ರದ್ದು..!

0
ಬೆಂಗಳೂರು : ಬಾಗಲೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಬರುವ ರಮ್ಯಾ ಎಂಬ ಮಹಿಳೆ ಕೊಲೆ ಪ್ರಕರಣದಲ್ಲಿ ಮೊದಲ ಆರೋಪಿಯಾಗಿದ್ದ. ಆಕೆಯ ಪತಿಗೆ ದೇವನಹಳ್ಳಿಯ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ಕೋರ್ಟ್‌ ವಿಧಿಸಿದ್ದ,...

ಬೆಂಗಳೂರಲ್ಲಿ ಜಪ್ತಿಯಾದ 1,90,000 ಕೆಜಿ ಯೂರಿಯಾ ಕೇರಳದ್ದಲ್ಲ, ಕರ್ನಾಟಕದ್ದೇ..!

0
ಬೆಂಗಳೂರು : ಬೆಂಗಳೂರು ನಗರದಲ್ಲಿ ವಶಪಡಿಸಿಕೊಳ್ಳಲಾದ 1,90,000 ಕೆಜಿ ಯೂರಿಯಾ ಕೇರಳದ್ದಲ್ಲ, ಕರ್ನಾಟಕದ್ದೇ ಅನ್ನೋದು ಪ್ರಾಥಮಿಕ ತನಿಖಾ ವರದಿಯಲ್ಲಿ ಖಾತರಿಯಾಗಿದೆ. ಅಡಕಮಾರನಹಳ್ಳಿ ಗೋಡೌನ್‌ವೊಂದರ ಮೇಲೆ ದಾಳಿ ನಡೆಸಿದ್ದ, ಡಿಆರ್‌ಐ ಅಧಿಕಾರಿಗಳು 190 ಟನ್‌...

ಅಂತರರಾಜ್ಯ ಕಳ್ಳ ಅರೆಸ್ಟ್‌ – 250 ಗ್ರಾಂ ಚಿನ್ನ ವಶ..!

0
ಹಾಸನ : ನಗರದ ಪೆನ್ಷನ್‍ಮೊಹಲ್ಲಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, 79 ಪ್ರಕರಣಗಳಿರುವ ಅಂತರರಾಜ್ಯ ಖತರ್ನಾಕ್ ಕಳ್ಳನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬೆಂಗಳೂರಿನ ವಿನಾಯಕ ನಗರದ ಗೆದ್ದಲಹಳ್ಳಿ ಮೂಲದ ಸೋಹಿಲ್‍ಖಾನ್ (38) ಎಂದು...

ಬೆಂಗಳೂರಿನಲ್ಲಿರೋ ನಟಿ ಶಿಲ್ಪಾ ಶೆಟ್ಟಿ ಒಡೆತನದ ಪಬ್‌ ಮೇಲೆ ಐಟಿ ದಾಳಿ

0
ಬೆಂಗಳೂರಿನ : ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಒಡೆತನದ ಐಷಾರಾಮಿ ಪಬ್ ಮೇಲೆ ಬೆಂಗಳೂರಿನಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಇಂದು (ಬುಧವಾರ) ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನ ಚರ್ಚ್ ಸ್ಟ್ರೀಟ್‌ನಲ್ಲಿರುವ...

ಸಿಎಂ ಬಣದಿಂದ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಜ್ಜು..!

0
ಬೆಂಗಳೂರು : ಕಾಂಗ್ರೆಸ್ ಪಾಳಯದ ಪವರ್ ಶೇರಿಂಗ್ ಗೊಂದಲದ ನಡುವೆ ಮತ್ತೆ ಅಹಿಂದ ಶಕ್ತಿ ಪ್ರದರ್ಶನಕ್ಕೆ ಸಿಎಂ ಸಿದ್ದರಾಮಯ್ಯ ಆಪ್ತ ವಲಯ ಮುಂದಾಗಿದೆ ಎನ್ನಲಾಗಿದೆ. ಜನವರಿ ಕೊನೆಯ ವಾರ ಬೆಂಗಳೂರಿನಲ್ಲೇ ಹಿಂದುಳಿದ ವರ್ಗಗಳ...

ಇಂದು ಇಂಜಿನಿಯರ್‌ಗೆ ಶಾಕ್‌ ಕೊಟ್ಟ ಲೋಕಾಯುಕ್ತ

0
ಶಿವಮೊಗ್ಗ : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ರೂಪ್ಲಾ ನಾಯ್ಕ್ ಅವರ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ...

ಶೀಘ್ರವೇ ಬೆಂಗಳೂರು ನಗರದಲ್ಲಿ ಮತ್ತೆ ಟೋಯಿಂಗ್‌ ಆರಂಭ..!

0
ಬೆಂಗಳೂರು : ನಗರದಲ್ಲಿ ಮತ್ತೆ ಟೋಯಿಂಗ್‌ ಆರಂಭಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಸಿದ್ದತೆ ನಡೆಸಿದೆ. ಈಗಾಗಲೇ ಒಂದು ಟೋಯಿಂಗ್ ವಾಹನ ಖರೀದಿಸಿದ್ದು ಉಳಿದ ನಾಲ್ಕು ಪಾಲಿಕೆಗಳಲ್ಲಿ ಶೀಘ್ರವೇ ವಾಹನ ಬರಲಿದೆ. ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ,...

ಡಿವೈಡರ್ ಹಾರಿ ಬಸ್‍ಗೆ ಗುದ್ದಿದ ಕಾರು – ಮೂವರು ಸಾವು..!

0
ಚಿಕ್ಕಬಳ್ಳಾಪುರ : ಕಾರೊಂದು ಡಿವೈಡರ್ ಹಾರಿ ಎದುರಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‍ಗೆ ಡಿಕ್ಕಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ದೇವನಹಳ್ಳಿಯ ರಾಣಿ ಕ್ರಾಸ್ ಬಳಿ ನಡೆದಿದೆ. ಮೃತರನ್ನು ದೇವನಹಳ್ಳಿಯ ಸಾದಹಳ್ಳಿ ಗ್ರಾಮದ ಸುಮನ್...

ಘನತ್ಯಾಜ್ಯ ನಿರ್ವಹಣೆಗೆ ಮಂಗಳೂರಿನಿಂದ ಬೆಂಗಳೂರಿಗೆ ಹುಳ – ಡಿಕೆಶಿ ಸುಳಿವು..!

0
ಬೆಳಗಾವಿ : ಘನತ್ಯಾಜ್ಯ ನಿರ್ವಹಣೆಗೆ ಮಂಗಳೂರಿನಿಂದ ಬೆಂಗಳೂರಿಗೆ ಹುಳ ತರಲು ಸರ್ಕಾರ ಚಿಂತನೆ ನಡೆಸಿದೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಜಿಬಿಎ ವ್ಯಾಪ್ತಿಯಲ್ಲಿ ಸಂಗ್ರಹವಾಗುವ ಕಸವನ್ನು ಸಂಸ್ಕರಿಸುವ ವಿಚಾರವಾಗಿ ದೊಡ್ಡಬಳ್ಳಾಪುರ ಶಾಸಕ ಧೀರಜ್...

ಇಂಡಿಗೋ ಎಫೆಕ್ಟ್ – ಬೆಂಗಳೂರಿನ ಪಂಚತಾರಾ ಹೋಟೆಲ್‌ಗಳ ದರ 40-60% ಏರಿಕೆ..!

0
ಬೆಂಗಳೂರು : ಇಂಡಿಗೋ ವಿಮಾನಗಳ ಅವಾಂತರದಿಂದ ಬೆಂಗಳೂರಿನ ಪಂಚತಾರಾ ಹೋಟೆಲ್‌ಗಳ ದರ ಶೇ.40 ರಿಂದ 60ರಷ್ಟು ಏರಿಕೆಯಾಗಿದೆ. ಕಳೆದ ಒಂದು ವಾರದಿಂದ ದೇಶಾದ್ಯಂತ ಇಂಡಿಗೋ ವಿಮಾನಗಳ ಹಾರಾಟ ರದ್ದು ಹಾಗೂ ಸಂಚಾರದಲ್ಲಿ ವ್ಯತ್ಯಯ...

EDITOR PICKS