ಮನೆ ಟ್ಯಾಗ್ಗಳು Bengaluru

ಟ್ಯಾಗ್: Bengaluru

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಚುನಾವಣೆಗೆ ಮುಹೂರ್ತ ಫಿಕ್ಸ್..!

0
ಬೆಂಗಳೂರು : ಗ್ರೇಟರ್‌ ಬೆಂಗಳೂರು ಪ್ರಾಧಿಕಾರಕ್ಕೆ ಚುನಾವಣೆ ಮುಹೂರ್ತ ಫಿಕ್ಸ್‌ ಆಗಿದೆ. ಜೂನ್ 30 ರೊಳಗೆ ಜಿಬಿಎ ವ್ಯಾಪ್ತಿಯಲ್ಲಿರುವ 5 ಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸುಪ್ರೀಂಕೋರ್ಟ್ ಆದೇಶ ಪ್ರಕಟಿಸಿದೆ. ಜಿಬಿಎಗೆ ಚುನಾವಣೆ ನಡೆಸುವ...

ಟೆಕ್ಕಿ ಕೊಲೆ ಪ್ರಕರಣ; ಶರ್ಮಿಳಾ ಮೊಬೈಲ್ ನೀಡಿದ ಸುಳಿವಿನಿಂದ ಆರೋಪಿ ಅರೆಸ್ಟ್‌..!

0
ಬೆಂಗಳೂರು : ರಾಮಮೂರ್ತಿ ನಗರದಲ್ಲಿ ಸಂಭವಿಸಿದ್ದ, ಬೆಂಕಿ ಅವಘಡದಲ್ಲಿ ಉಸಿರುಗಟ್ಟಿ ಮಹಿಳಾ ಟೆಕ್ಕಿ ಸಾವನ್ನಪ್ಪಿರುವ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ. ಶರ್ಮಿಳಾ ಫೋನ್ ನೀಡಿದ ಸುಳಿವಿನಿಂದಾಗಿ ಆರೋಪಿ ಸಿಕ್ಕಿಬಿದ್ದಿದ್ದಾನೆ. ಮಂಗಳೂರಿನವರಾದ ಶರ್ಮಿಳಾ ಒಂದು...

ಆಕ್ಸಿಡೆಂಟ್ ವಲಯವಾಗುತ್ತಿದೆ, ಬೆಂಗಳೂರಿನ ರಿಂಗ್‌ ರೋಡ್‌ ಫ್ಲೈಓವರ್..!

0
ಬೆಂಗಳೂರು : ಈಗಾಗಲೇ ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಹೆಚ್ಚಾಗುತ್ತಿದೆ. ಇದರ ಜೊತೆ ಅಪಘಾತಗಳ ಸಂಖ್ಯೆಯೂ ಹೆಚ್ಚಳವಾಗುತ್ತಿದೆ. ಅದರಲ್ಲೂ ರಿಂಗ್ ರೋಡ್ ಫ್ಲೈ ಓವರ್ ಆಕ್ಸಿಡೆಂಟ್ ಝೋನ್ ವಲಯವಾಗುತ್ತಿದೆ. ಗೊರಗುಂಟೆಪಾಳ್ಯದಿಂದ ನಾಯಂಡಹಳ್ಳಿಗೆ ಸಂಪರ್ಕ ಕಲ್ಪಿಸುವ ಈ...

ಆರ್‌ಸಿಬಿ ತವರಿನ ಪಂದ್ಯಗಳು ರಾಯ್‌ಪುರ ಅಥವಾ ಇಂದೋರ್‌ಗೆ ಶಿಫ್ಟ್‌..!

0
ಬೆಂಗಳೂರು : ಈ ಬಾರಿಯ ಐಪಿಎಲ್‌ನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಬೆಂಗಳೂರಿನಲ್ಲಿ ಆಡುವುದು ಅನುಮಾನ ಎನ್ನಲಾಗುತ್ತಿದ್ದು ಮಧ್ಯಪ್ರದೇಶದ ಇಂದೋರ್‌ ಅಥವಾ ಛತ್ತೀಸ್‌ಗಢದ ರಾಯ್‌ಪುರದಲ್ಲಿ ತವರಿನ ಪಂದ್ಯ ನಡೆಯುವ ಸಾಧ್ಯತೆಯಿದೆ. ಆರ್‌ಸಿಬಿ ಚಾಂಪಿಯನ್‌ ಬಳಿಕ...

ಪೊಲೀಸರ ಕಣ್ಣೆದುರೇ ಯುವಕರು ಡೆಡ್ಲಿ ಬೈಕ್ ವ್ಹೀಲಿಂಗ್..!

0
ಮೈಸೂರು : ಬೆಂಗಳೂರು ಬಳಿಕ ಮೈಸೂರಿನಲ್ಲೂ ವ್ಹೀಲಿಂಗ್ ಪುಂಡರ ಹಾವಳಿ ಹೆಚ್ಚಾಗಿದ್ದು, ಪೊಲೀಸರ ಕಣ್ಣೆದುರೇ ಯುವಕರು ಡೆಡ್ಲಿ ಬೈಕ್ ವ್ಹೀಲಿಂಗ್ ಸಾಹಸ ಮಾಡಿರುವ ಘಟನೆ ಮೈಸೂರಿನ ಬನ್ನಿಮಂಟಪದ ಬಳಿ ನಡೆದಿದೆ. ಬೈಕ್‌ನಲ್ಲಿ ಇಬ್ಬರು ಪೊಲೀಸರು...

ಮಿತಿಮೀರಿದ ಟ್ರಾಫಿಕ್ ಸಮಸ್ಯೆ; ಜನ ಹೈರಾಣು – ಅಡ್ಜಸ್ಟ್ ಮಾಡಿಕೊಳ್ಳಿ ಎಂದ್ರು ಸಚಿವರು

0
ಬೆಂಗಳೂರು : ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ ವೈಟ್ ಟಾಪಿಂಗ್ ಭರದಿಂದ ಸಾಗ್ತಿದೆ. ಏಳೆಂಟು ಕಡೆ ವೈಟ್ ಟಾಪಿಂಗ್ ಆಗ್ತಿದ್ದು, ಸಂಚಾರ ದಟ್ಟಣೆಯಿಂದ ಜನ ಹೈರಾಣಾಗಿದ್ದಾರೆ. ಸಂಚಾರ ದಟ್ಟಣೆ ಅಂತಾ ಸ್ಥಳೀಯ ಶಾಸಕರು, ಸಚಿವ...

ಬೆಂಗಳೂರಿನ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ..!

0
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಪ್ರತಿಷ್ಠಿತ ಶಾಲೆ-ಕಾಲೇಜುಗಳಿಗೆ, ಕಂಪನಿಗಳಿಗೆ ಬಾಂಬ್ ಬೆದರಿಕೆ ಬರುವುದು ಮುಂದುವರಿದಿದ್ದು, ಈಗ ಬೆಂಗಳೂರಿನ ಕೋರಮಂಗಲ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ ಮೇಲ್ ಬಂದಿದೆ. ಇಂದು (ಮಂಗಳವಾರ) ಬೆಂಗಳೂರಿನ ಕೋರಮಂಗಲದಲ್ಲಿರುವ ಪಾಸ್‌ಪೋರ್ಟ್...

ಕೋಗಿಲು ಲೇಔಟ್‌; 37 ಕುಟುಂಬ ಹೊರತುಪಡಿಸಿ ಉಳಿದವರೆಲ್ಲ, ಹೊರಗಿನವರು

0
ಬೆಂಗಳೂರು : ಕೋಗಿಲು ಲೇಔಟ್‌ನಲ್ಲಿ 37 ಕುಟುಂಬಗಳನ್ನು ಹೊರತುಪಡಿಸಿ ಉಳಿದವರೆಲ್ಲ ಬೇರೆ ಕಡೆಯಿಂದ ಬಂದವರು ಎಂದು ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಿದೆ. ಈಗಾಗಲೇ ಪ್ರತಿ ಮನೆಯಿಂದ ಐದು ದಾಖಲೆಗಳನ್ನು ಅಧಿಕಾರಿಗಳು ಸಂಗ್ರಹಿಸಿದ್ದಾರೆ. ಆಧಾರ್‌ ಕಾರ್ಡ್‌,...

ಗ್ರೀನ್‌ ಸಿಗ್ನಲ್‌ ಕೊಟ್ಟು ವರ್ಷ ಕಳೆದ್ರೂ ಆರಂಭವಾಗದ ಆರೆಂಜ್ ಲೈನ್ ಮೆಟ್ರೋ ಕಾಮಗಾರಿ..!

0
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನ ಬಹು ನಿರೀಕ್ಷಿತ ಮೆಟ್ರೋ ಮಾರ್ಗ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿ ಒಂದು ವರ್ಷ ಕಳೆದಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ ಶಂಕುಸ್ಥಾಪನೆಯನ್ನು ಮಾಡಿದ್ದರು. ಆದರೆ ಬಿಎಂಆರ್‌ಎಲ್...

ಬೆಂಗಳೂರಿನ 500 ಕಿ.ಮೀ ರಸ್ತೆಗಳಿಗೆ ವೈಟ್ ಟಾಪಿಂಗ್ ಭಾಗ್ಯ – ಡಿಸಿಎಂ ಡಿಕೆಶಿ

0
ಬೆಂಗಳೂರು : ನಗರದ 500 ಕಿಮೀ ರಸ್ತೆಗಳಿಗೆ ವೈಟ್ ಟಾಪಿಂಗ್‌ ಮಾಡಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಂದಿನ ಸುಮಾರು 3 ವರ್ಷದೊಳಗೆ 1,700 ಕೋಟಿ ರೂ. ವೆಚ್ಚದಲ್ಲಿ ರಾಜ್ಯ ರಾಜಧಾನಿ...

EDITOR PICKS