ಟ್ಯಾಗ್: Bengaluru
250 ಕೋಟಿ ವೆಚ್ಚದಲ್ಲಿ ವಿಶ್ವ ಗುರು ಬಸವಣ್ಣ ಉದ್ಯಾನವನಕ್ಕೆ ಕ್ಯಾಬಿನೆಟ್ ಒಪ್ಪಿಗೆ..!
ಬೆಂಗಳೂರು : ಬೆಂಗಳೂರಿನ ಯಲಹಂಕದ ಮಾದಪ್ಪನ ಹಳ್ಳಿಯಲ್ಲಿ ವಿಶ್ವ ಗುರು ಬಸವಣ್ಣ ಬೃಹತ್ ಉದ್ಯಾನವನ ನಿರ್ಮಾಣಕ್ಕೆ ಸಚಿವ ಸಂಪುಟ ಸಭೆ ಸಮ್ಮತಿ ನೀಡಿದೆ.
ಒಟ್ಟು 153 ಎಕ್ರೆ ಎಕರೆ ಜಾಗದಲ್ಲಿ ಉದ್ಯಾನವನ ನಿರ್ಮಾಣವಾಗಲಿದ್ದು, ನಿರ್ಮಾಣವಾದ...
ದೇವನಹಳ್ಳಿ ಟೋಲ್ ಬೂತ್‌ಗೆ ಸ್ಲೀಪರ್ ಬಸ್ ಡಿಕ್ಕಿ..!
ಚಿಕ್ಕಬಳ್ಳಾಪುರ : ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದ ದೇವನಹಳ್ಳಿಯ ಟೋಲ್ ಪ್ಲಾಜಾ ಬಳಿ ಟೋಲ್ ಬೂತ್‌ಗೆ ಸ್ಲೀಪರ್ ಕೋಚ್ ಬಸ್ ಡಿಕ್ಕಿ ಹೊಡೆದಿದೆ.
ಈ ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಯಾಣಿಕರಿಗೆ...
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಕಾಮೆಂಟ್ – ಇಬ್ಬರು ಅರೆಸ್ಟ್..!
ಬೆಂಗಳೂರು : ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಕಾಮೆಂಟ್ ಮಾಡಿ, ನಿಂದಿಸಿದ್ದ ಪ್ರಕರಣ ಸಂಬಂಧ ಬೆಂಗಳೂರು ಮೂಲದ ವ್ಯಕ್ತಿ ಸೇರಿ ಇಬ್ಬರು ಆರೋಪಿಗಳನ್ನು ಸೈಬರ್ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಚಂದ್ರು...
ಬೆಂಗಳೂರಿಂದ ಕನ್ಯಾಕುಮಾರಿವರೆಗೆ ಸೈಕಲ್ ತುಳಿದ ಶಾಸಕ ಸುರೇಶ್ ಕುಮಾರ್ ಮೋದಿ ಮೆಚ್ಚುಗೆ..!
ನವದೆಹಲಿ : ಬೆಂಗಳೂರಿನಿಂದ ಕನ್ಯಾಕುಮಾರಿ ವರೆಗೆ ಸೈಕಲ್ ಯಾನ ಮಾಡಿದ ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ಅವರ ಸಾಧನೆಯನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಸುರೇಶ್ ಕುಮಾರ್ ಅವರಿಗೆ ಕರೆ ಮಾಡಿ ಮೋದಿ...
ಎಲ್ಲರಂತೆ ನನಗೂ ಆಕಾಂಕ್ಷೆ ಇದೆ – ಸಿಎಂ ಆಗುವ ಆಸೆ ಬಿಚ್ಚಿಟ್ಟ ಜಿ.ಪರಮೇಶ್ವರ್
ಬೆಂಗಳೂರು : ಹೊಸ ವರ್ಷದ ಮೊದಲ ದಿನವೇ ಸಿಎಂ ಆಗುವ ಆಕಾಂಕ್ಷೆಯನ್ನು ಗೃಹ ಸಚಿವ ಪರಮೇಶ್ವರ್ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ ಮಾತಾಡಿದ ಅವರು, 2026ರಲ್ಲಿ ತಮಗೆ ರಾಜಕೀಯ ಪದೋನ್ನತಿ ಸಿಗಲಿದೆ, ಅನ್ನೋ ಆಶಾವಾದ ವ್ಯಕ್ತಪಡಿಸಿದರು.
ಪದೋನ್ನತಿ...
ಬಂಡೆ ಸ್ಫೋಟದಿಂದ ಚಿರತೆ ಸಾವು, ಕ್ರಮ ವಹಿಸದಿದ್ದರೆ ಹೋರಾಟ – ಎಸ್.ಟಿ ಸೋಮಶೇಖರ್
ಬೆಂಗಳೂರು : ತಮ್ಮ ಕ್ಷೇತ್ರದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ನಿಲ್ಲಿಸಲಿದ್ದರೆ ಹೋರಾಟ ಮಾಡಬೇಕಾಗುತ್ತದೆ ಎಂದು ಯಶವಂತಪುರ ಶಾಸಕ ಎಸ್.ಟಿ ಸೋಮಶೇಖರ್ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತಾಡಿದ ಅವರು, ಕೆಂಗೇರಿ...
ತಂದೆ-ತಾಯಿ ಬೇರೆಯಾಗಿದ್ದಕ್ಕೆ, ಮನನೊಂದು ಬಾಲಕಿ ಆತ್ಮಹತ್ಯೆ
ಬೆಂಗಳೂರು : ತಂದೆ-ತಾಯಿ ಬೇರೆಯಾಗಿದ್ದಕ್ಕೆ, ಮನನೊಂದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಲೇಖನಾ (17) ಆತ್ಮಹತ್ಯೆಗೆ ಶರಣಾದ ಬಾಲಕಿ. ಲೇಖನಾ 10ನೇ ತರಗತಿ ಅನುತ್ತೀರ್ಣ ಆಗಿ ಮನೆಯಲ್ಲಿಯೇ ಇದ್ದಳು.
ತಂದೆ-ತಾಯಿ ಕೌಟುಂಬಿಕ...
ಹೊಸ ವರ್ಷಾಚರಣೆಗೆ ಕೌಂಟ್‌ಡೌನ್ – ಮೆಟ್ರೋ, ಬಿಎಂಟಿಸಿ ಇಂದು ಸಮಯ ವಿಸ್ತರಣೆ..!
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಈ ವರ್ಷವೂ ಹೊಸ ವರ್ಷವನ್ನು ಅದ್ಧೂರಿಯಾಗಿ ಸ್ವಾಗತಿಸಲು ಭರ್ಜರಿ ತಯಾರಿ ನಡೆದಿದೆ. ಮಧ್ಯರಾತ್ರಿವರೆಗೂ ಸಂಭ್ರಮಿಸುವ ಬೆಂಗಳೂರಿಗರ ಸುರಕ್ಷತೆ ಸಂಚಾರಕ್ಕಾಗಿ ಮೆಟ್ರೋ, ಬಿಎಂಟಿಸಿ ತನ್ನ ಸೇವೆ ಸಮಯ...
ಕೈ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು..!
ಬೆಂಗಳೂರು : ಕಳೆದ 4 ತಿಂಗಳಿನಿಂದ ಜೈಲಿನಲ್ಲಿದ್ದ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ವೀರೇಂದ್ರ ಪಪ್ಪಿ ಅವರನ್ನು ಬಂಧಿಸಿತ್ತು....
ಹೊಸ ವರ್ಷಾಚರಣೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರ ನಿರ್ಬಂಧ
ಚಿಕ್ಕಬಳ್ಳಾಪುರ : ಹೊಸ ವರ್ಷಾಚರಣೆಗೆ ಕೌಂಟ್ ಡೌನ್ ಶುರುವಾಗಿದ್ದು, ಎಲ್ಲೆಲ್ಲೂ ಸಂಭ್ರಮಾಚರಣೆಗೆ ಸಕಲ ಸಿದ್ಧತೆ ಕೈಗೊಳ್ಳಲಾಗುತ್ತಿದೆ. ಆದರೆ, ಚಿಕ್ಕಬಳ್ಳಾಪುರ ತಾಲೂಕಿನ ವಿಶ್ವವಿಖ್ಯಾತ ನಂದಿ ಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಜಿಲ್ಲಾಡಳಿತ ಬ್ರೇಕ್ ಹಾಕಿದೆ.
ಕಾನೂನು ಸುವ್ಯವಸ್ಥೆ...





















