ಟ್ಯಾಗ್: between
ಮೈಸೂರು-ಮುಂಬಯಿ ನಡುವೆ ವಿಮಾನ ಸೇವೆ; ಪ್ರವಾಸೋದ್ಯಮ, ವಾಣಿಜ್ಯ, ಕೈಗಾರಿಕೆಗೆ ಬಲ
ಮೈಸೂರು ಮತ್ತು ಮುಂಬಯಿ ನಡುವೆ ನೇರ ವಿಮಾನ ಸೇವೆ ಶೀಘ್ರದಲ್ಲೇ ಆರಂಭವಾಗಲಿದೆ. ಇಂಡಿಗೊ ವಿಮಾನಯಾನ ಸಂಸ್ಥೆಯೊಂದಿಗೆ ಮಾತುಕತೆ ನಡೆಸಲಾಗಿದ್ದು, ಈ ಸೇವೆ ಆರಂಭವಾದರೆ ಮೈಸೂರಿನ ವ್ಯಾಪಾರ, ಕೈಗಾರಿಕೆ ಮತ್ತು ಪ್ರವಾಸೋದ್ಯಮಕ್ಕೆ ಉತ್ತೇಜನ ಸಿಗಲಿದೆ.
ತಿರುಪತಿ...
ನೆಲಮಂಗಲ ಹೈವೇಯಲ್ಲಿ ಲಾರಿ, ಕಾರು ಮಧ್ಯೆ ಭೀಕರ ಅಪಘಾತ
ನೆಲಮಂಗಲ : ತುಮಕೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಲಾರಿ ಕಾರು ನಡುವೆ ಭೀಕರ ಅಪಘಾತ ಇಬ್ಬರು ಮೃತಪಟ್ಟ ಘಟನೆ ನೆಲಮಂಗಲ ತಾಲೂಕಿನ ಟಿ.ಬೇಗೂರು ಬಳಿ ನಡೆದಿದೆ.
ಗದಗ ಜಿಲ್ಲೆಯ ರೋಣಾದಿಂದ ಬೆಂಗಳೂರಿಗೆ ಮಾರುತಿ...
ಕಾಂಗ್ರೆಸ್ Vs ಆರ್‌ಜೆಡಿ Vs ಸಿಪಿಐ Vs ಜೆಎಂಎಂ ಮಧ್ಯೆ ಬಿಹಾರದಲ್ಲಿ ಕುಸ್ತಿ
ನವದೆಹಲಿ : ಎನ್‌ಡಿಎ ಸೋಲಿಸಲು ರಾಷ್ಟ್ರಮಟ್ಟದಲ್ಲಿ ಒಂದಾಗಿರುವ ಇಂಡಿಯಾ ಒಕ್ಕೂಟದಲ್ಲಿ ದೊಡ್ಡ ಬಿರುಕು ಮೂಡಿದೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿ ಪಕ್ಷಗಳು ಪರಸ್ಪರ ಸ್ಪರ್ಧೆಗೆ ಇಳಿದಿವೆ. ಅಷ್ಟೇ ಅಲ್ಲದೇ ಜಾರ್ಖಂಡ್ ಮುಕ್ತಿ ಮೋರ್ಚಾ...
ಪಾಕ್-ಅಫ್ಘಾನ್ ನಡುವೆ ಟ್ರಂಪ್ ಮಧ್ಯಸ್ಥಿಕೆ..!
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ಗೆ ಯುದ್ಧ ನಿಲ್ಲಿಸುವುದೆಂದರೆ ತುಂಬಾ ಇಷ್ಟವಂತೆ. ಯಾವುದೇ ದೇಶ ಯುದ್ದ ಮಾಡಿದ್ರು ಅದನ್ನು ತಡೆಯುತ್ತೇನೆ ಎಂದು ಹೇಳಿದ್ದಾರೆ. ಈ ಹಿಂದೆ ಭಾರತ ಹಾಗೂ ಪಾಕಿಸ್ತಾನದ ಯುದ್ಧ ನಿಲ್ಲಿಸಿದ್ದು ನಾನೇ...
ದೀಪಾವಳಿ ಹಬ್ಬದ ಪ್ರಯುಕ್ತ ; ಬೆಂಗಳೂರು – ಚೆನ್ನೈ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು...
ಬೆಂಗಳೂರು : ದೀಪಾವಳಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ನೈಋತ್ಯ ರೈಲ್ವೆಯು ಕೆಎಸ್‌ಆರ್ ಬೆಂಗಳೂರು–ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ನಿಲ್ದಾಣಗಳ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.
ರೈಲು ಸಂಖ್ಯೆ...
ಐದು ವರ್ಷದ ಬಳಿಕ ಭಾರತ-ಚೀನಾ ಮಧ್ಯೆ ನೇರ ವಿಮಾನ ಸೇವೆ ಆರಂಭ..!
ನವದೆಹಲಿ : ಭಾರತ ಮತ್ತು ಚೀನಾ ಮಧ್ಯೆ 5 ವರ್ಷದ ಬಳಿಕ ನೇರ ವಿಮಾನ ಸೇವೆ ಆರಂಭಗೊಂಡಿದೆ. ನಾಗರಿಕ ವಿಮಾನಯಾನ ಅಧಿಕಾರಿಗಳ ನಡುವಿನ ನಿರಂತರ ಚರ್ಚೆಗಳ ನಂತರ ಈ ತಿಂಗಳ ಅಂತ್ಯದ ವೇಳೆಗೆ...
ಬೆಂಗಳೂರು-ಮುಂಬೈ ನಡುವೆ ಹೊಸ ಸೂಪರ್‌ಫಾಸ್ಟ್ ರೈಲು ಘೋಷಣೆ : ತೇಜಸ್ವಿ ಸೂರ್ಯ
ಬೆಂಗಳೂರು : ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ಸೂಪರ್‌ಫಾಸ್ಟ್ ರೈಲಿಗೆ ಕೇಂದ್ರ ರೈಲ್ವೆ ಸಚಿವಾಲಯ ಅನುಮೋದನೆ ನೀಡಿದೆ ಎಂದು ಸಂಸದ ತೇಜಸ್ವಿ ಸೂರ್ಯ ಮಾಹಿತಿ ನೀಡಿದ್ದಾರೆ. ಈ ಅನುಮೋದನೆಯಿಂದ ಎರಡೂ ನಗರಗಳ...
ಬೆಂಗಳೂರು – ಸಿಗಂದೂರು ನಡುವೆ ಕೆಎಸ್ಆರ್‌ಟಿಸಿ Non-AC ಸ್ಲೀಪರ್ ಬಸ್ ಆರಂಭ !
ಶಿವಮೊಗ್ಗ : ನೂತನ ಸೇತುವೆ ಉದ್ಘಾಟನೆಯಾದ ಬೆನ್ನಲ್ಲೇ ಬೆಂಗಳೂರಿನಿಂದ ಸಿಗಂದೂರಿಗೆ ಕೆಎಸ್‌ಆರ್‌ಟಿಸಿ Non-AC ಬಸ್ ಸಂಚಾರ ಆರಂಭವಾಗಿದೆ ಎಂದು ಕೆಎಸ್ಆರ್ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಬೆಂಗಳೂರು...



















