ಟ್ಯಾಗ್: Bhairati Suresh
ರೈತನನ್ನು ಅವಮಾನಿಸಿದ ಜಿ.ಟಿ.ಮಾಲ್ ಒಂದು ವಾರ ಮುಚ್ಚಿಸಲು ಕ್ರಮ: ಸಚಿವ ಭೈರತಿ ಸುರೇಶ್
ಬೆಂಗಳೂರು: ಹಾವೇರಿಯ ರೈತರೊಬ್ಬರಿಗೆ ಅವಮಾನ ಮಾಡಿದ ನಗರದ ಮಾಗಡಿ ರಸ್ತೆಯ ಜಿ.ಟಿ.ಮಾಲ್ ಅನ್ನು 7 ದಿನ ಮುಚ್ಚಿಸುವುದಾಗಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ವಿಧಾನಸಭೆಯಲ್ಲಿ ಇಂದು ತಿಳಿಸಿದರು.
ರೈತರೊಬ್ಬರನ್ನು ಮಾಲ್ಗೆ ಬಿಡದೆ ಅವಮಾನ ಮಾಡಿರುವುದನ್ನು...