ಟ್ಯಾಗ್: Bhavana Ramanna
ಅಜ್ಜಿಯ ಹೆಸರನ್ನೇ ಮಗಳಿಗೆ ಇಟ್ಟ ನಟಿ ಭಾವನಾ ರಾಮಣ್ಣ
ನಟಿ ಭಾವನಾ ರಾಮಣ್ಣ ಅವರು ಇತ್ತೀಚೆಗೆ ಮಗುವಿಗೆ ಜನ್ಮ ನೀಡಿದ್ದರು. ಅವರು ಐವಿಎಫ್ ತಂತ್ರಜ್ಞಾನದಿಂದ ತಾಯಿ ಆಗಿದ್ದಾರೆ. ಅವರಿಗೆ ಅವಳಿ ಮಕ್ಕಳು ಜನಿಸಬೇಕಿತ್ತು. ಆದರೆ, ಒಂದು ಮಗು ಹುಟ್ಟುವ ಮೊದಲೇ ನಿಧನ ಹೊಂದಿತ್ತು....












