ಟ್ಯಾಗ್: bhima river
ಭೀಮಾನದಿ ಪ್ರವಾಹ – ಯಾದಗಿರಿ ನಗರ ಸೇರಿ ಹಲವು ಗ್ರಾಮಗಳಿಗೆ ಜಲದಿಗ್ಬಂಧನ
ಯಾದಗಿರಿ : ಜಿಲ್ಲೆಯಲ್ಲಿ ಭೀಮಾನದಿ ಪ್ರವಾಹಕ್ಕೆ ಯಾದಗಿರಿ ನಗರ ಸೇರಿದಂತೆ ನದಿ ಪಾತ್ರದ ಗ್ರಾಮಗಳ ಜನ ತತ್ತರಿಸಿಹೋಗಿದ್ದಾರೆ. ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದು, ನಗರದ ವೀರಭದ್ರೇಶ್ವರ ನಗರ, ವಿಶ್ವರಾಧ್ಯನಗರ ಬಡಾವಣೆಗಳಿಗೆ ರಾತ್ರಿ ನೀರು...
ರೌದ್ರರೂಪ ತಾಳಿದ ಭೀಮಾ ನದಿ – ಪ್ರವಾಹದಲ್ಲಿ ಸಿಲುಕಿದ್ದ ಜನರ ರಕ್ಷಣೆ
ವಿಜಯಪುರ : ಮಹಾರಾಷ್ಟ್ರದಲ್ಲಿ ಭಾರಿ ಮಳೆ ಹಿನ್ನೆಲೆ ಉಜನಿ, ವೀರಾ ಜಲಾಶಯದಿಂದ 2.90 ಲಕ್ಷ ಕ್ಯೂಸೆಕ್ ನೀರನ್ನು ಭೀಮಾ ನದಿಗೆ ಬಿಡುಗಡೆ ಮಾಡಲಾಗಿದೆ. ಇದರಿಂದ ವಿಜಯಪುರದ ಭೀಮಾ ನದಿ ಪಾತ್ರದಲ್ಲಿ ಪ್ರವಾಹದ ಪರಿಸ್ಥಿತಿ...
ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ ನೀರು ಬಿಡುಗಡೆ – ಪ್ರವಾಹ ಆತಂಕ..!
ಕಲಬುರಗಿ : ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ ಹಿನ್ನೆಲೆ ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ 2.80 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಿದ್ದು, ಭೀಮಾ ತೀರದಲ್ಲಿ ಪ್ರವಾಹ ಆತಂಕ ಹೆಚ್ಚಾಗಿದೆ.
ಭೀಮಾನದಿಗೆ ಅಪಾರ ಪ್ರಮಾಣದ ನೀರು...
ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ – ನೀರು ಬಿಡುಗಡೆ
ಕಲಬುರಗಿ : ಮಹಾರಾಷ್ಟ್ರದಲ್ಲಿ ವ್ಯಾಪಕ ಮಳೆ ಹಿನ್ನೆಲೆ ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ 2 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.
ಸೊನ್ನ ಬ್ಯಾರೇಜ್‌ನಿಂದ ಸಹ ಭೀಮಾ ನದಿಗೆ 2 ಲಕ್ಷ ಕ್ಯೂಸೆಕ್ ನೀರು...
ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
ಕಲಬುರಗಿ: ಜೇವರ್ಗಿ ತಾಲೂಕಿನ ಇಟಗಾ ಮತ್ತು ಅಫ್ಜಲ್ ಪುರ್ ತಾಲೂಕಿನ ಗಾಣಗಾಪುರ ಮಧ್ಯೆ ಇರುವ ಸೇತುವೆ ಮೇಲಿಂದ ಕಬ್ಬು ತುಂಬಿಕೊಂಡಿದ್ದ ಲಾರಿಯೊಂದು ಭೀಮಾ ನದಿಗೆ ಬಿದ್ದಿರುವ ಘಟನೆ ಮಂಗಳವಾರ ನಸುಕಿನ ಜಾವದಲ್ಲಿ ನಡೆದಿದೆ.
ಕಬ್ಬು...
ಕಲಬುರಗಿ: ಮಹಿಳೆಯನ್ನು ಕಾಪಾಡಲು ಹೋಗಿ ಇಬ್ಬರು ಭೀಮಾ ನದಿಪಾಲು
ಕಲಬುರಗಿ: ಭೀಮಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯನ್ನು ಕಾಪಾಡಲು ಹೋಗಿ ಇಬ್ಬರು ನೀರು ಪಾಲಾಗಿರುವ ಘಟನೆ ಕಲಬುರಗಿಯ ಆಲಮೇಲ ತಾಲೂಕಿನ ದೇವಣಗಾಂವ್ ಬಳಿಯ ಅಫಜಲಪುರ-ದೇವಣಗಾಂವ್ ಬ್ರೀಡ್ಜ್ ಬಳಿ ನಡೆದಿದೆ.
ಶಿವು ಹಾಗೂ ರಾಜು...
















