ಟ್ಯಾಗ್: Bhovi Corporation scam
ಭೋವಿ ನಿಗಮ ಅವ್ಯವಹಾರ: ನಕಲಿ ಕಂಪನಿಗಳ ಖಾತೆಗೆ 34 ಕೋಟಿ ಹಣ ಜಮೆ
ಬೆಂಗಳೂರು: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಬಹುಕೋಟಿ ಅವ್ಯವಹಾರ ಪ್ರಕರಣದ ತನಿಖೆ ಸಿಐಡಿ ನಡೆಸುತ್ತಿದ್ದು, ಐದು ಖಾಸಗಿ ಕಂಪನಿಗಳಿಗೆ ಅಕ್ರಮವಾಗಿ 34 ಕೋಟಿ ರೂ. ಹಣ ವರ್ಗಾವಣೆಯಾಗಿರುವುದನ್ನು ಪತ್ತೆಹಚ್ಚಿದೆ. ಅಪರಾಧ ತನಿಖಾ ಇಲಾಖೆ...











