ಮನೆ ಟ್ಯಾಗ್ಗಳು Bidar

ಟ್ಯಾಗ್: Bidar

ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ, ಎಟಿಎಂ ದರೋಡೆ ಕೇಸ್‌ಗೆ 1 ವರ್ಷ – ಇನ್ನೂ ಸಿಕ್ಕಿಲ್ಲ...

0
ಬೀದರ್ : ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಬೀದರ್ ಎಟಿಎಂ ದರೋಡೆ ಮತ್ತು ಶೂಟೌಟ್ ಪ್ರಕರಣದ ಆರೋಪಿಗಳು ಎಲ್ಲಿದ್ದಾರೆ? ಕಳೆದ ಒಂದು ವರ್ಷದಿಂದ ಈ ಪ್ರಶ್ನೆಯನ್ನು ಇಟ್ಟುಕೊಂಡು ತನಿಖೆ ನಡೆಸುತ್ತಿರುವ ಪೊಲೀಸರಿಗೆ ಇನ್ನೂ ಆರೋಪಿಗಳ...

ಡಾ.ಭೀಮಣ್ಣ ಖಂಡ್ರೆ ಆರೋಗ್ಯ ಸ್ಥಿರ; ವದಂತಿಗಳಿಗೆ ಕಿವಿಗೊಡದಂತೆ ಮನವಿ – ಈಶ್ವರ್‌ ಖಂಡ್ರೆ

0
ಬೀದರ್ : ಲಿಂಗೈಕ್ಯ ಚನ್ನಬಸವಪಟ್ಟದ್ದೇವರಿಂದಲೇ ಲೋಕನಾಯಕ ಎಂಬ ಬಿರುದು ಪಡೆದಿದ್ದ, ಶತಾಯುಷಿ ಭೀಮಣ್ಣ ಖಂಡ್ರೆ ಅವರ ಆರೋಗ್ಯ ಸ್ಥಿರವಾಗಿದ್ದು, ಯಾವುದೇ ವದಂತಿಗಳಿಗೆ ಕಿವಿಗೊಡದಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್‌ ಬಿ...

ಬೀದರ್ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಸರ್ಕಾರವು ಕ್ರಮ – ಶಿವಾನಂದ ಪಾಟೀಲ್

0
ಬೆಳಗಾವಿ : ಹುಮನಾಬಾದ್ ತಾಲೂಕಿನ ಹಳ್ಳಿಖೇಡ್ ಹತ್ತಿರದಲ್ಲಿರುವ ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆಯ ಪುನಶ್ವೇತನಕ್ಕೆ ಸರ್ಕಾರವು ಕ್ರಮವಹಿಸಲಿದೆ ಎಂದು ಸಚಿವ ಶಿವಾನಂದ ಪಾಟೀಲ್ ತಿಳಿಸಿದರು. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಭೀಮರಾಯ...

ಹುಮನಾಬಾದ್ ಕಾರಾ ಗೃಹದಲ್ಲಿ ವಿಚಾರಣಾಧೀನ ಕೈದಿ ಸಾವು

0
ಬೀದರ್ : ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಹುಮನಾಬಾದ್ ಕಾರಾಗೃಹದಲ್ಲಿ ನಡೆದಿದೆ. ಬಸವಕಲ್ಯಾಣ ತಾಲೂಕಿನ ಗೌರ್ ಗ್ರಾಮದ ಖಂಡಪ್ಪ ಮೇತ್ರೆ (46) ಮೃತ ಕೈದಿ. ಜೈಲು ಸಿಬ್ಬಂದಿ ನಿರ್ಲಕ್ಷ್ಯ,...

ಗ್ರಾ.ಪಂ ಅಧ್ಯಕ್ಷರ ಅಧಿಕಾರ ಚಲಾವಣೆ ಆರೋಪ – ಪಿಡಿಒ ಅಮಾನತು

0
ಬೀದರ್ : ಗ್ರಾ.ಪಂ ಅಧ್ಯಕ್ಷರ ಅಧಿಕಾರ ಚಲಾವಣೆ ಮಾಡಿದ ಆರೋಪದ ಮೇಲೆ ಪಿಡಿಒ ಅನ್ನು ಅಮಾನತು ಮಾಡಲಾಗಿದೆ. ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಹೆಡಗಾಪುರ ಗ್ರಾಮ ಪಂಚಾಯತಿ ಪಿಡಿಒ ಮಹಾಲಕ್ಷ್ಮಿ ಸೇವೆಯಿಂದ ಅಮಾನತಾಗಿದ್ದು,...

ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾಗಿದ್ದ, ಶಿಕ್ಷಕರಿಗೆ ಶಿಕ್ಷಣ ಇಲಾಖೆ ನೋಟಿಸ್

0
ಬೀದರ್ : ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ನಾಲ್ವರು ಶಿಕ್ಷಕರಿಗೆ ಶಿಕ್ಷಣ ಇಲಾಖೆ ನೋಟಿಸ್ ನೀಡಿದೆ. ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಸರ್ಕಾರಿ ಶಿಕ್ಷಕರಾದ ಮಹಾದೇವ್ ಚಿಟ್ಗೆರೆ, ಶಾಲಿವಾನ್, ಪ್ರಕಾಶ್ ಬರ್ದಾಪುರೆ, ಸತೀಶ್ ಎಂಬುವವರು...

ಬೆಂಗಳೂರು – ಬೀದರ್ ವಿಶೇಷ ರೈಲು ಸೇವೆ ವಿಸ್ತರಣೆ..!

0
ಬೆಂಗಳೂರು/ಬೀದರ್ : ಪ್ರಯಾಣಿಕರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಮತ್ತು ಹಬ್ಬದ ಸಂದರ್ಭದಲ್ಲಿ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ, ನೈಋತ್ಯ ರೈಲ್ವೆಯು ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಬೀದರ್ ನಡುವೆ ಸಂಚರಿಸುವ ವಿಶೇಷ ಎಕ್ಸ್‌ಪ್ರೆಸ್‌ ರೈಲು...

ಬಸ್‌ನಲ್ಲೇ ಬಿಟ್ಟು ಹೋಗಿದ್ದ ಹಣವನ್ನು ಪ್ರಯಾಣಿಕನಿಗೆ ಮರಳಿಸಿದ ಸಾರಿಗೆ ಸಿಬ್ಬಂದಿ

0
ಬೀದರ್ : ಪ್ರಯಾಣ ಮಾಡುವಾಗ ಬಸ್‌ನಲ್ಲೇ ಬಿಟ್ಟು ಹೋಗಿದ್ದ 1.60 ಲಕ್ಷ ಹಣವನ್ನು ಪ್ರಯಾಣಿಕನಿಗೆ ಮರಳಿ ನೀಡಿ ಕಂಡಕ್ಟರ್ ಮತ್ತು ಚಾಲಕ ಮಾನವೀಯತೆ ಮೆರೆದ ಘಟನೆ ಬೀದರ್‌ನಲ್ಲಿ ನಡೆದಿದೆ. ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ...

ಮಳೆಗಾಲದ ಮಧ್ಯೆ ನೀರಿಗೆ ಹಾಹಾಕಾರ – ಕುಗ್ರಾಮದ ಜನರಿಗೆ ಕೆಮಿಕಲ್ ನೀರು ಕುಡಿಯುವ ಕರ್ಮ

0
ಬೀದರ್‌ : ಬೇಸಿಗೆ ಬಂದ್ರೆ ಸಾಕು ಕುಗ್ರಾಮಗಳಲ್ಲಿ ನೀರಿನ ಸಮಸ್ಯೆಯಾಗೋದು ಸಾಮಾನ್ಯ. ಆದ್ರೆ ಬೀದರ್‌ನ ಕುಗ್ರಾಮದಲ್ಲಿ ಮಳೆಗಾಲ ಮುಗಿದ ಬೆನ್ನಲ್ಲೇ ಹನಿ ಹನಿ ನೀರಿಗೆ ಹಾಹಾಕಾರ ಶುರುವಾಗಿದೆ. ಗ್ರಾಮದಲ್ಲಿರುವ ಏಕೈಕ ಕುಡಿಯುವ ನೀರಿನ...

ಬಿಜೆಪಿಯಲ್ಲೂ ನವೆಂಬರ್‌ ಕ್ರಾಂತಿ ಇದೆ; ನಿತಿನ್ ಗಡ್ಕರಿ ಪ್ರಧಾನಿ ಆಗ್ತಾರೆ ಅನ್ನೋ ಮಾಹಿತಿ ಇದೆ...

0
ಬೀದರ್‌ : ಕೇಂದ್ರ ಬಿಜೆಪಿಯಲ್ಲೂ ʻನವೆಂಬರ್‌ ಕ್ರಾಂತಿʼ ಇದೆ. ನಿತಿನ್‌ ಗಡ್ಕರಿ ಅವರು ಪ್ರಧಾನಿ ಆಗ್ತಾರೆ ಅನ್ನೋ ಮಾಹಿತಿ ಇದೆ ಎಂದು ಸಚಿವ ಸಂತೋಷ್‌ ಲಾಡ್‌ ಹೊಸ ಬಾಂಬ್‌ ಸಿಡಿಸಿದ್ದಾರೆ. ಬೀದರ್‌ನಲ್ಲಿ ಸಚಿವ ಸಂಪುಟ...

EDITOR PICKS