ಟ್ಯಾಗ್: Bidar
ಜಿಲ್ಲೆಗಳಲ್ಲಿ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತ – ಬೆಳೆಹಾನಿಗೆ ರೈತರು ಕಂಗಾಲು
ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಕಾರ ಮಳೆಗೆ ಉತ್ತರದ ಹಲವು ಜಿಲ್ಲೆಯ ಜನತೆ ತತ್ತರಿಸಿ ಹೋಗಿದೆ. ನಿನ್ನೆ ಯಾದಗಿರಿಯಲ್ಲಿ ಸುರಿದ ಮಳೆಯು 30 ಕುಟುಂಬದ ಜನರನ್ನು ಬೀದಿಗೆ ತಂದಿದೆ.
ಯಾದಗಿರಿ - ಯಾದಗಿರಿಯಲ್ಲಿ ವರುಣ...
ದಾಖಲೆಯ ಮಳೆಗೆ ಬೀದರ್ ತತ್ತರ – ತೋಟಗಾರಿಕೆ ಬೆಳೆಗಳು ನಾಶ..!
ಬೀದರ್ : ಹಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಬೀದರ್ ಜಿಲ್ಲೆ ತತ್ತರಿಸಿ ಹೋಗಿದ್ದು, 5 ಕೋಟಿ ರೂ.ಗೂ ಅಧಿಕ ಮೌಲ್ಯದ ತೋಟಗಾರಿಕೆ ಬೆಳೆಗಳು ಸಂಪೂರ್ಣವಾಗಿ ನಾಶವಾಗಿವೆ.
ಬೀದರ್ ತಾಲೂಕಿನ ಟಿ.ಮರ್ಜಾಪೂರ್ ಗ್ರಾಮದ ಮಾಣಿಕ್ಯರಾವ್...
ಕೋರ್ಟ್‌ಗೆ ಹಾಜರಾಗಲು ಮತ್ತೆ ಸಮಯ ಕೇಳಿದ; ಪ್ರಭು ಚೌಹಾಣ್
ಬೀದರ್ : ಕೋರ್ಟ್‌ಗೆ ಹಾಜರಾಗಲು ಪದೇ ಪದೇ ಸಮಯ ಕೇಳುತ್ತಿರುವ ಹಿನ್ನೆಲೆ ಕರ್ನಾಟಕ ಹೈಕೋರ್ಟ್‌ನ ಕಲಬುರಗಿ ಪೀಠ ಔರಾದ್ ಶಾಸಕ ಪ್ರಭು ಚೌಹಾಣ್‌ಗೆ 1 ಲಕ್ಷ ರೂ. ದಂಡ ವಿಧಿಸಿದೆ.
ಶಾಸಕ ಪ್ರಭು ಚೌಹಾಣ್...
ಬೀದರ್‌ನಲ್ಲಿ ನಿರಂತರ ಮಳೆ – ಬೆಳೆಗಳು ನೀರುಪಾಲು
ಬೀದರ್ : ಕಳೆದ ಕೆಲ ದಿನಗಳಿಂದ ಬೀದರ್‌ನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ನೂರಾರು ಎಕರೆ ಬೆಳೆಗಳು ನೀರುಪಾಲಾಗಿದೆ. ಬೀದರ್ ತಾಲೂಕಿನ ಕೊಳ್ಳಾರ ಮತ್ತು ಅಣದೂರು ಗ್ರಾಮದ ಸುತ್ತಮುತ್ತ ನೂರಾರು ಎಕರೆಯಲ್ಲಿ ಬೆಳೆದಿದ್ದ ಸೋಯಾ, ಉದ್ದು,...
ಬೀದರ್‌ನಲ್ಲಿ ಭೀಕರ ಅಪಘಾತ – ಸ್ಥಳದಲ್ಲೇ ತಾಯಿ, ಮಗಳ ಸಾವು..!
ಬೀದರ್ : ವೇಗವಾಗಿ ಬಂದ ಗೂಡ್ಸ್ ಗಾಡಿಯೊಂದು ಎದುರಿಗೆ ಬರುತ್ತಿದ್ದ, ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ತಾಯಿ, ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಉಮಾಪುರ ಗ್ರಾಮದ ಬಳಿ...
ಸಿಕ್ಕಿಂನಲ್ಲಿ ಹೃದಯಾಘಾತದಿಂದ ಬೀದರ್ ನ ಯೋಧ ಸಾವು
ಬೀದರ್: ಸಿಕ್ಕಿಂನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಕೋರಿಯಾಳ ಗ್ರಾಮದ ಯೋಧ ಹವಾಲ್ದಾರ್ ಅನಿಲ್ ಕುಮಾರ್ ನವಾಡೆ (40) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಯೋಧ ಅನಿಲ್ ಕಳೆದ 20 ವರ್ಷದಿಂದ ಸೈನ್ಯದಲ್ಲಿ ಸೇವೆ...
ಬೀದರ್: ಲಾರಿ-ಕಾರಿನಲ್ಲಿ ಸಾಗಿಸುತ್ತಿದ್ದ 3.05 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ
ಬೀದರ್: ಹೈದರಾಬಾದ್ ನಿಂದ ಮುಂಬೈನಿಂದ ಕಡೆಗೆ ಲಾರಿ ಮತ್ತು ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 3.05 ಕೋಟಿ ರೂ. ವೆಚ್ಚದ 305 ಕೆ.ಜಿ ಗಾಂಜಾವನ್ನು ಜಿಲ್ಲಾ ಪೊಲೀಸರು ಜಪ್ತಿ ಮಾಡಿದ್ದಾರೆ. ಮಧ್ಯರಾತ್ರಿ ನಡೆದ ಘಟನೆಯಲ್ಲಿ...

















