ಟ್ಯಾಗ್: Bidar
ಪ್ರಾಚೀನ ಶಿಲಾಶಾಸನ, ಸರ್ಪರೂಪದ ಶಿಲ್ಪಗಳು ಪತ್ತೆ – ಸಂಶೋಧನೆ ಮಾಡುವಂತೆ ಸರ್ಕಾರಕ್ಕೆ ಆಗ್ರಹ..!
ಬೀದರ್ : ಐತಿಹಾಸಿಕ ಲಕ್ಕುಂಡಿ ಮತ್ತು ಬಳ್ಳಾರಿಯಲ್ಲಿ ನಿಧಿ ಮತ್ತು ಶಿಲಾಶಾಸನಗಳು ಪತ್ತೆಯಾಗಿ ರಾಜ್ಯದ ಗಮನ ಸೆಳೆದಿತ್ತು. ಇದೀಗ ಬೀದರ್ ಜಿಲ್ಲೆಯಲ್ಲೂ ಐತಿಹಾಸಿಕ ಪ್ರಾಚೀನ ಶಿಲಾ ಶಾಸನಗಳು ಹಾಗೂ ಸರ್ಪ ರೂಪದ ಶಿಲ್ಪಗಳು...
ಬೀದರ್‌ನಲ್ಲಿ 1.8 ತೀವ್ರತೆಯ ಲಘು ಭೂಕಂಪನ – ಜನರು ಆತಂಕ..!
ಬೀದರ್ : ಬೀದರ್ ಜಿಲ್ಲೆಯ ಹುಚುಕನಹಳ್ಳಿಯಲ್ಲಿ ಹಾಗೂ ಸೀರಕಟಹಳ್ಳಿಯಲ್ಲಿ 1.8 ತೀವ್ರತೆಯ ಲಘು ಭೂಕಂಪನ ಇಂದು ಸಂಭವಿಸಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ.
ಇಂದು (ಜ.28) ಮಧ್ಯಾಹ್ನ 1:34ರ ಸುಮಾರಿಗೆ ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 1.8...
ಜಾತ್ರೆಗೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ – ದುರಂತದಲ್ಲಿ ಅಂತ್ಯ..!
ಬೀದರ್ : ಹುಮನಾಬಾದ್ ವೀರಭದ್ರೇಶ್ವರ ಜಾತ್ರೆಗೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತವಾಗಿ ಯುವ ಉದ್ಯಮಿಯ ದುರಂತ ಅಂತ್ಯವಾದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ರಾಜೇಶ್ವರ ಗ್ರಾಮದ ಬಳಿ ಎನ್‌ಹೆಚ್-65ರಲ್ಲಿ ನಡೆದಿದೆ.
ಇಂದು ವೀರಭದ್ರೇಶ್ವರ...
ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ, ಎಟಿಎಂ ದರೋಡೆ ಕೇಸ್‌ಗೆ 1 ವರ್ಷ – ಇನ್ನೂ ಸಿಕ್ಕಿಲ್ಲ...
ಬೀದರ್ : ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಬೀದರ್ ಎಟಿಎಂ ದರೋಡೆ ಮತ್ತು ಶೂಟೌಟ್ ಪ್ರಕರಣದ ಆರೋಪಿಗಳು ಎಲ್ಲಿದ್ದಾರೆ? ಕಳೆದ ಒಂದು ವರ್ಷದಿಂದ ಈ ಪ್ರಶ್ನೆಯನ್ನು ಇಟ್ಟುಕೊಂಡು ತನಿಖೆ ನಡೆಸುತ್ತಿರುವ ಪೊಲೀಸರಿಗೆ ಇನ್ನೂ ಆರೋಪಿಗಳ...
ಡಾ.ಭೀಮಣ್ಣ ಖಂಡ್ರೆ ಆರೋಗ್ಯ ಸ್ಥಿರ; ವದಂತಿಗಳಿಗೆ ಕಿವಿಗೊಡದಂತೆ ಮನವಿ – ಈಶ್ವರ್ ಖಂಡ್ರೆ
ಬೀದರ್ : ಲಿಂಗೈಕ್ಯ ಚನ್ನಬಸವಪಟ್ಟದ್ದೇವರಿಂದಲೇ ಲೋಕನಾಯಕ ಎಂಬ ಬಿರುದು ಪಡೆದಿದ್ದ, ಶತಾಯುಷಿ ಭೀಮಣ್ಣ ಖಂಡ್ರೆ ಅವರ ಆರೋಗ್ಯ ಸ್ಥಿರವಾಗಿದ್ದು, ಯಾವುದೇ ವದಂತಿಗಳಿಗೆ ಕಿವಿಗೊಡದಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ...
ಬೀದರ್ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಸರ್ಕಾರವು ಕ್ರಮ – ಶಿವಾನಂದ ಪಾಟೀಲ್
ಬೆಳಗಾವಿ : ಹುಮನಾಬಾದ್ ತಾಲೂಕಿನ ಹಳ್ಳಿಖೇಡ್ ಹತ್ತಿರದಲ್ಲಿರುವ ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆಯ ಪುನಶ್ವೇತನಕ್ಕೆ ಸರ್ಕಾರವು ಕ್ರಮವಹಿಸಲಿದೆ ಎಂದು ಸಚಿವ ಶಿವಾನಂದ ಪಾಟೀಲ್ ತಿಳಿಸಿದರು.
ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಭೀಮರಾಯ...
ಹುಮನಾಬಾದ್ ಕಾರಾ ಗೃಹದಲ್ಲಿ ವಿಚಾರಣಾಧೀನ ಕೈದಿ ಸಾವು
ಬೀದರ್ : ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಹುಮನಾಬಾದ್ ಕಾರಾಗೃಹದಲ್ಲಿ ನಡೆದಿದೆ. ಬಸವಕಲ್ಯಾಣ ತಾಲೂಕಿನ ಗೌರ್ ಗ್ರಾಮದ ಖಂಡಪ್ಪ ಮೇತ್ರೆ (46) ಮೃತ ಕೈದಿ.
ಜೈಲು ಸಿಬ್ಬಂದಿ ನಿರ್ಲಕ್ಷ್ಯ,...
ಗ್ರಾ.ಪಂ ಅಧ್ಯಕ್ಷರ ಅಧಿಕಾರ ಚಲಾವಣೆ ಆರೋಪ – ಪಿಡಿಒ ಅಮಾನತು
ಬೀದರ್ : ಗ್ರಾ.ಪಂ ಅಧ್ಯಕ್ಷರ ಅಧಿಕಾರ ಚಲಾವಣೆ ಮಾಡಿದ ಆರೋಪದ ಮೇಲೆ ಪಿಡಿಒ ಅನ್ನು ಅಮಾನತು ಮಾಡಲಾಗಿದೆ. ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಹೆಡಗಾಪುರ ಗ್ರಾಮ ಪಂಚಾಯತಿ ಪಿಡಿಒ ಮಹಾಲಕ್ಷ್ಮಿ ಸೇವೆಯಿಂದ ಅಮಾನತಾಗಿದ್ದು,...
ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ, ಶಿಕ್ಷಕರಿಗೆ ಶಿಕ್ಷಣ ಇಲಾಖೆ ನೋಟಿಸ್
ಬೀದರ್ : ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ನಾಲ್ವರು ಶಿಕ್ಷಕರಿಗೆ ಶಿಕ್ಷಣ ಇಲಾಖೆ ನೋಟಿಸ್ ನೀಡಿದೆ. ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಸರ್ಕಾರಿ ಶಿಕ್ಷಕರಾದ ಮಹಾದೇವ್ ಚಿಟ್ಗೆರೆ, ಶಾಲಿವಾನ್, ಪ್ರಕಾಶ್ ಬರ್ದಾಪುರೆ, ಸತೀಶ್ ಎಂಬುವವರು...
ಬೆಂಗಳೂರು – ಬೀದರ್ ವಿಶೇಷ ರೈಲು ಸೇವೆ ವಿಸ್ತರಣೆ..!
ಬೆಂಗಳೂರು/ಬೀದರ್ : ಪ್ರಯಾಣಿಕರ ದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು ಮತ್ತು ಹಬ್ಬದ ಸಂದರ್ಭದಲ್ಲಿ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ, ನೈಋತ್ಯ ರೈಲ್ವೆಯು ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಬೀದರ್ ನಡುವೆ ಸಂಚರಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲು...





















