ಟ್ಯಾಗ್: Bigg Boss
ಬಿಗ್ ಬಾಸ್ ಓಪನ್ ಬೆನ್ನಲ್ಲೇ ಇಂದು ಮನೆ ಪ್ರವೇಶಿಸಿದ ಸ್ಪರ್ಧಿಗಳು
ರಾಮನಗರ : ಬಿಗ್‌ಬಾಸ್ ಮನೆಯ ಬೀಗ ತೆಗೆದ ಬೆನ್ನಲ್ಲೇ ಇಂದು ಮುಂಜಾನೆ ಬಿಡದಿಯ ಈಗಲ್ಟನ್ ರೆಸಾರ್ಟ್‌ನಿಂದ ಸ್ಪರ್ಧಿಗಳು ಮತ್ತೆ ದೊಡ್ಮನೆಗೆ ಆಗಮಿಸಿದ್ದಾರೆ. ಬಿಗ್ ಬಾಸ್ ಆಯೋಜಕರು ಕಾರಿನಲ್ಲಿ ಸ್ಪರ್ಧಿಗಳನ್ನು ಕರೆತಂದಿದ್ದಾರೆ. ಸ್ಪರ್ಧಿಗಳು ಮನೆ...
ಬಿಗ್‌ಬಾಸ್‌ಗೆ ಬಿಗ್ ರಿಲೀಫ್ – ಸಮಸ್ಯೆ ಇತ್ಯರ್ಥಕ್ಕೆ 10 ದಿನ ಕಾಲಾವಕಾಶ
ಬೆಂಗಳೂರು : ಬಿಗ್‌ಬಾಸ್‌ಗೆ ಬೆಂಗಳೂರು ದಕ್ಷಿಣ ಜಿಲ್ಲಾಡಳಿತದಿಂದ ಬಿಗ್ ರಿಲೀಫ್ ಸಿಕ್ಕಿದೆ. ಬಿಗ್ ಬಾಸ್ ನಡೆಯುತ್ತಿರುವ ಜಾಲಿವುಡ್ ಸ್ಟುಡಿಯೋಗೆ ಬೆಂಗಳೂರು ದಕ್ಷಿಣ ಜಿಲ್ಲಾಧಿಕಾರಿಯವರು ಸಮಸ್ಯೆ ಇತ್ಯರ್ಥ್ಯಕ್ಕೆ 10 ದಿನಗಳ ತಾತ್ಕಾಲಿಕ ಕಾಲಾವಕಾಶ ನೀಡಿದ್ದಾರೆ.
ಜಾಲಿವುಡ್...
ತಪ್ಪು ಸರಿಪಡಿಸಿಕೊಳ್ಳಲು ಕಾಲಾವಕಾಶ ಕೊಡಿ – ಜಾಲಿವುಡ್ ಆಡಳಿತ ಮಂಡಳಿ
ರಾಮನಗರ : ಮಾಲಿನ್ಯ ನಿಯಮ ಉಲ್ಲಂಘಿಸಿದ್ದಕ್ಕೆ ಬಿಗ್‌ಬಾಸ್ ಮನೆಗೆ ಬೀಗ ಜಡಿದ ಬೆನ್ನಲ್ಲೇ ರಾಮನಗರ ಡಿಸಿ ಕಚೇರಿಗೆ ಜಾಲಿವುಡ್ ಆಡಳಿತ ಮಂಡಳಿ ಭೇಟಿ ನೀಡಿದ್ದು, 15 ದಿನ ಕಾಲಾವಕಾಶ ಕೇಳಿ ಮನವಿ ಸಲ್ಲಿಸಿದೆ.
ಜಾಲಿವುಡ್...
ಬಿಗ್‌ಬಾಸ್‌ಗೆ ಇಂದೇ ಬಿಗ್ ರಿಲೀಫ್ – ಮತ್ತೆ ಶೋ ಆರಂಭ ಸಾಧ್ಯತೆ..!
ರಾಮನಗರ : ಡಿಸಿಎಂ ಡಿಕೆ ಶಿವಕುಮಾರ್ ಮಧ್ಯಪ್ರವೇಶದ ಬೆನ್ನಲ್ಲೇ ಬಿಗ್ ಬಾಸ್‌ಗೆ ಇಂದೇ ಬಿಗ್ ರಿಲೀಫ್ ಸಿಗುವ ಸಾಧ್ಯತೆಯಿದೆ. ಈ ವೇಳೆ ಕೋರ್ಟ್ ಅಫಿಡವಿಟ್ ಸಲ್ಲಿಕೆ ಸೇರಿದಂತೆ ಅಗತ್ಯ ದಾಖಲಾತಿಯನ್ನು ಜಿಲ್ಲಾಧಿಕಾರಿ ಪಡೆದುಕೊಂಡಿದ್ದಾರೆ.
ಬಿಗ್...
ಬಿಗ್ ಬಾಸ್ ಮನೆಗೆ ಬೀಗ – ರಕ್ಷಿತಾ ಡೈಲಾಗ್ ವೈರಲ್..!
ಬಿಗ್ ಬಾಸ್ ಮನೆಗೆ ಬೀಗ ಬಿದ್ದ ಬೆನ್ನಲ್ಲೇ ಕಿರಿಯ ಸ್ಪರ್ಧಿ ರಕ್ಷಿತಾ ಶೆಟ್ಟಿ ಅವರ ಹೇಳಿಕೆ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬಿಗ್ ಬಾಸ್ ಮನೆ ಪ್ರವೇಶಿಸಿದ ಕೂಡಲೇ ರಕ್ಷಿತಾ ಅವರನ್ನು ಇತರ...
ಈಗಲ್‌ಟನ್ ರೆಸಾರ್ಟ್‌ನಲ್ಲೂ ಬಿಗ್‌ಬಾಸ್ ನಿಯಮ ಅನ್ವಯ..!
ಬೆಂಗಳೂರು : ಬಿಡದಿಯ ಈಗಲ್‌ಟನ್ ರೆಸಾರ್ಟ್‌ನಲ್ಲೂ ಸ್ಪರ್ಧಿಗಳಿಗೆ ಬಿಗ್‌ಬಾಸ್ ಮನೆಯ ನಿಯಮಗಳೇ ಅನ್ವಯವಾಗುತ್ತಿದೆ. ಸ್ಪರ್ಧಿಗಳಿಗೆ ಜಾಲಿವುಡ್ ಸ್ಟುಡಿಯೋ ಮಾಲಿನ್ಯ ನಿಯಮ ಪಾಲನೆ ಮಾಡದ್ದಕ್ಕೆ ಈ ರೆಸಾರ್ಟ್‌ಗ ನಿಮ್ಮನ್ನು ಕರೆತರಲಾಗಿದೆ ಎಂಬ ವಿಚಾರವನ್ನು ಆಯೋಜಕರು...
ಕಲಾವಿದರ ಮೇಲೆ ಸೇಡು ತೀರಿಸಿಕೊಂಡ ನಟ್ಟು ಬೋಲ್ಟ್ ಮಿನಿಸ್ಟರ್ – ಜೆಡಿಎಸ್ ಕಿಡಿ
ಬೆಂಗಳೂರು : ಬಿಡದಿ ಬಳಿ ನಡೆಯುತ್ತಿದ್ದ ಬಿಗ್‌ಬಾಸ್ ಶೋ, ಜಾಲಿವುಡ್ ಸ್ಟುಡಿಯೋಗೆ ಬೀಗ ಹಾಕಿದ್ದಕೆ ಜೆಡಿಎಸ್ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಸಿಟ್ಟು ಹೊರಹಾಕಿದೆ.
ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಡೆಯುತ್ತಿದ್ದ, ಬಿಗ್ ಬಾಸ್ ರಿಯಾಲಿಟಿ...
ಅಕ್ಕ, ಬಾವನ ಜೊತೆ ಗಲಾಟೆ – ರಂಜಿತ್ ಮೇಲೆ ದೂರು ದಾಖಲು
ಬೆಂಗಳೂರು : ಬಿಗ್ ಬಾಸ್ ರಂಜಿತ್ ಮೇಲೆ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನನಗೆ ಜೀವ ಬೆದರಿಕೆ ಹಾಕಿದ್ದಾರೆ ಎಂಬ ಆರೋಪದಡಿ ದೂರು ಜಗದೀಶ್ ಅವರು ದೂರು ನೀಡಿದ್ದು, ಪೊಲೀಸರು ಎನ್‌ಸಿಆರ್...


















