ಟ್ಯಾಗ್: bihar
ಬಿಹಾರದ ಆರ್ ಜೆಡಿ ಮುಖಂಡನ ಮೇಲೆ ಗುಂಡಿನ ದಾಳಿ
ಪಟ್ನಾ: ಬಿಹಾರದ ಆರ್ ಜೆಡಿ ಮುಖಂಡ ಪಂಕಜ್ ಯಾದವ್ ಮೇಲೆ ದುಷ್ಕರ್ಮಿಗಳು ಗುರುವಾರ ಬೆಳಗ್ಗೆ ಗುಂಡಿನ ದಾಳಿ ನಡೆಸಿದ್ದು ಅವರ ಪರಿಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.
ಬೆಳಗ್ಗೆ ತಮ್ಮ ನಿವಾಸದ ಸಮೀಪ ವಾಯುವಿಹಾರ...
ಬಿಹಾರ: ಸಿದ್ದೇಶ್ವರನಾಥ ಮಂದಿರದಲ್ಲಿ ಕಾಲ್ತುಳಿತ, 7 ಭಕ್ತರ ಸಾವು
ಬಿಹಾರ: ಜೆಹಾನಾಬಾದ್ ನಲ್ಲಿ ಶ್ರಾವಣದ ನಾಲ್ಕನೇ ಸೋಮವಾರದಂದು ಸಿದ್ದೇಶ್ವರನಾಥ ದೇವಾಲಯಕ್ಕೆ ಪೂಜೆ ಸಲ್ಲಿಸಲು ಹೋಗಿದ್ದ ಭಕ್ತಾದಿಗಳು ಕಾಲ್ತುಳಿದಿಂದ ಸಾವನ್ನಪ್ಪಿದ್ದಾರೆ.
ಮೂವರು ಮಹಿಳೆಯರು ಸೇರಿ 7 ಮಂದಿ ಮೃತಪಟ್ಟಿದ್ದಾರೆ. ಏಳು ಜನರ ಸಾವನ್ನು ಆಡಳಿತ ದೃಢಪಡಿಸಿದೆ....
ಬಿಹಾರದ ನಳಂದದಲ್ಲಿ ವೈದ್ಯರನ್ನು ಹೊಡೆದು ಕೊಂದ ದುಷ್ಕರ್ಮಿಗಳು
ನಳಂದಾ: ಬಿಹಾರದ ನಳಂದಾ ಜಿಲ್ಲೆಯಲ್ಲಿ ಕೊಲೆಯಾಗಿರುವ ವೈದ್ಯರ ಶವ ಪತ್ತೆಯಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೃತರನ್ನು ಆಸ್ತಾವನ್ ಪೊಲೀಸ್ ಠಾಣೆ ವ್ಯಾಪ್ತಿಯ ಚುಲ್ಹರಿ ಗ್ರಾಮದ ನಿವಾಸಿ ಡಾ. ಸುಮನ್ ಗಿರಿ ಎಂದು ಗುರುತಿಸಲಾಗಿದೆ. ತಡರಾತ್ರಿಯಾದರೂ...
ಬಿಹಾರ: ವಿಐಪಿ ಮುಖ್ಯಸ್ಥ ಮುಖೇಶ್ ಸಹಾನಿ ತಂದೆಯ ಬರ್ಬರ ಹತ್ಯೆ
ಬಿಹಾರ: ವಿಕಾಸಶೀಲ್ ಇನ್ಸಾನ್ ಪಾರ್ಟಿ (ವಿಐಪಿ) ಮುಖ್ಯಸ್ಥ ಮುಖೇಶ್ ಸಹಾನಿ ಅವರ ತಂದೆ ಜಿತನ್ ಸಹಾನಿ ಅವರನ್ನು ಅಪರಿಚಿತ ದುಷ್ಕರ್ಮಿಗಳು ಬಿಹಾರದ ದರ್ಭಾಂಗಾದಲ್ಲಿ ಹತ್ಯೆ ಮಾಡಿದ್ದಾರೆ.
ಮಾಹಿತಿಯ ಪ್ರಕಾರ, ಸೋಮವಾರ ರಾತ್ರಿ ಘನಶ್ಯಾಂಪುರ್ ಪ್ರದೇಶದಲ್ಲಿನ...
ಬಿಹಾರದ ಮದರಸಾದಲ್ಲಿ ಬಾಂಬ್ ಸ್ಫೋಟ: ಮೌಲ್ವಿ ಸೇರಿ ಇಬ್ಬರಿಗೆ ಗಾಯ
ಬಿಹಾರ: ಬಿಹಾರದ ಛಾಪ್ರಾ ಜಿಲ್ಲೆಯ ಗರ್ಖಾದ ಮೋತಿರಾಜ್‌ಪುರದ ಮದರಸಾದಲ್ಲಿ ಬಾಂಬ್ ಸ್ಫೋಟಗೊಂಡು ಮೌಲ್ವಿ ಸೇರಿ ಇಬ್ಬರು ಗಾಯಗೊಂಡಿರುವ ಘಟನೆ ಬಿಹಾರದಲ್ಲಿ ನಡೆದಿದೆ.
ಗಾಯಗೊಂಡವರಲ್ಲಿ ಮಸೀದಿಯ ಮೌಲ್ವಿ ಇಮಾಮುದ್ದೀನ್ ಕೂಡ ಸೇರಿದ್ದಾರೆ.
ಮದರಸಾದೊಳಗೆ ಬಿದ್ದಿದ್ದ ಬಾಂಬ್ ಅನ್ನು...