ಟ್ಯಾಗ್: Bihar Election
ಬಿಹಾರ ಚುನಾವಣೆ; ಸಿಎಂ ಅಭ್ಯರ್ಥಿಯಾಗಿ ತೇಜಸ್ವಿ ಯಾದವ್ ಘೋಷಣೆ
ಪಾಟ್ನಾ : ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟದ ಸಿಎಂ ಅಭ್ಯರ್ಥಿಯಾಗಿ ವಿರೋಧ ಪಕ್ಷದ ನಾಯಕ, ಮಾಜಿ ಡಿಸಿಎಂ ತೇಜಸ್ವಿ ಯಾದವ್ ಅವರನ್ನು ಘೋಷಿಸಿಲಾಗಿದೆ. ಸಿಎಂ ಅಭ್ಯರ್ಥಿ ಆಯ್ಕೆ ಬಗ್ಗೆ ಸುಧೀರ್ಘ ಚರ್ಚೆ...
ಜೀವಿಕಾ ಸಿಎಂ ದೀದಿಗಳಿಗೆ 30,000 ಮಾಸಿಕ ವೇತನದ ಭರವಸೆ – ತೇಜಸ್ವಿ ಯಾದವ್
ಪಾಟ್ನಾ : ಬಿಹಾರದಲ್ಲಿ ಆರ್‌ಜೆಡಿ ನೇತೃತ್ವದ ಮಹಾಘಟಬಂಧನ್ ಅಧಿಕಾರಕ್ಕೆ ಬಂದರೆ ರಾಜ್ಯದ ಎಲ್ಲಾ "ಜೀವಿಕಾ ಸಿಎಂ ದೀದಿ"ಗಳಿಗೆ 30,000 ರೂ. ಮಾಸಿಕ ವೇತನದೊಂದಿಗೆ ಶಾಶ್ವತ ಸರ್ಕಾರಿ ಉದ್ಯೋಗವನ್ನು ನೀಡಲಾಗುವುದು ಎಂದು ಮಾಜಿ ಡಿಸಿಎಂ,...
ಕಾಂಗ್ರೆಸ್ Vs ಆರ್‌ಜೆಡಿ Vs ಸಿಪಿಐ Vs ಜೆಎಂಎಂ ಮಧ್ಯೆ ಬಿಹಾರದಲ್ಲಿ ಕುಸ್ತಿ
ನವದೆಹಲಿ : ಎನ್‌ಡಿಎ ಸೋಲಿಸಲು ರಾಷ್ಟ್ರಮಟ್ಟದಲ್ಲಿ ಒಂದಾಗಿರುವ ಇಂಡಿಯಾ ಒಕ್ಕೂಟದಲ್ಲಿ ದೊಡ್ಡ ಬಿರುಕು ಮೂಡಿದೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿ ಪಕ್ಷಗಳು ಪರಸ್ಪರ ಸ್ಪರ್ಧೆಗೆ ಇಳಿದಿವೆ. ಅಷ್ಟೇ ಅಲ್ಲದೇ ಜಾರ್ಖಂಡ್ ಮುಕ್ತಿ ಮೋರ್ಚಾ...
ಅಧಿಕಾರ ಹಸ್ತಾಂತರಕ್ಕೂ; ಸಿಎಂ ಡಿನ್ನರ್ ಪಾರ್ಟಿಗೂ ಸಂಬಂಧ ಇಲ್ಲ – ಜಿ.ಪರಮೇಶ್ವರ್
ಬೆಂಗಳೂರು : ಸಿಎಂ ಡಿನ್ನರ್ ಮೀಟಿಂಗ್ ಕರೆದಿರೋದಕ್ಕೂ ಎರಡೂವರೆ ವರ್ಷ ಅಧಿಕಾರ ಹಸ್ತಾಂತರಕ್ಕೂ ಯಾವುದೇ ಸಂಬಂಧವಿಲ್ಲ ಅಂತ ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಸಿಎಂ ಡಿನ್ನರ್ ಮೀಟಿಂಗ್ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು,...
ಬಿಹಾರ ಚುನಾವಣೆಯಲ್ಲಿ ಗೆದ್ದರೆ, ಪ್ರತಿ ಮನೆಗೆ ಉದ್ಯೋಗ ಗ್ಯಾರಂಟಿ – ಸಮರ್ಥಿಸಿದ ಪರಮೇಶ್ವರ್
ಬೆಂಗಳೂರು : ಬಿಹಾರ ಚುನಾವಣೆಯಲ್ಲಿ ಇಂಡಿ ಕೂಟ ಗೆದ್ದರೆ ಪ್ರತಿ ಮನೆಗೆ ಸರ್ಕಾರಿ ಉದ್ಯೋಗ ಕೊಡುವ ಗ್ಯಾರಂಟಿ ಘೋಷಣೆಯನ್ನ ಗೃಹಸಚಿವ ಪರಮೇಶ್ವರ್ ಸಮರ್ಥನೆ ಮಾಡಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜನಗಳಿಗೆ ಏನು ಬೇಕಾಗುತ್ತೆ ಅನ್ನೋದನ್ನ...
ಸಂಪುಟ ವಿಸ್ತರಣೆ ವೇಳೆ ನನಗೆ ಸಚಿವ ಸ್ಥಾನ ಸಿಗಲಿದೆ – ನಾರಾಯಣಸ್ವಾಮಿ
ಬೆಂಗಳೂರು : ಈ ಬಾರಿ ಸಚಿವ ಸಂಪುಟ ವಿಸ್ತರಣೆ ಆದಾಗ ನನಗೆ ಸಚಿವ ಸ್ಥಾನ ಸಿಗುವ ವಿಶ್ವಾಸ ಇದೆ ಎಂದು ಬಂಗಾರಪೇಟೆ ಕಾಂಗ್ರೆಸ್ ಶಾಸಕ ನಾರಾಯಣಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ನವೆಂಬರ್‌ಗೆ...
ಬಿಹಾರ ಎಲೆಕ್ಷನ್ ತನಕ ಸುಮ್ಮನಿದ್ದುಬಿಡಿ – ಕೆಎನ್ ರಾಜಣ್ಣ ನುಡಿ
ತುಮಕೂರು : ಬಿಹಾರ ಎಲೆಕ್ಷನ್‌ವರೆಗೂ ಸುಮ್ಮನೆ ಇದ್ದು ಬಿಡಿ, ಬಿಹಾರ ಎಲೆಕ್ಷನ್ ಕಳೆದು ಹೋಗಲಿ ಎಂದು ಮಾಜಿ ಸಚಿವ ಕೆಎನ್ ರಾಜಣ್ಣ ಮಾರ್ಮಿಕವಾಗಿ ನುಡಿದಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮದವರು, ಮತ್ತೆ ನೀವು ಸಚಿವರಾಗುತ್ತೀರಾ ಎಂಬ ಪ್ರಶ್ನೆಗೆ...
ಇಂದು ಸಂಜೆ ಬಿಹಾರ ಚುನಾವಣೆಗೆ ದಿನಾಂಕ ಪ್ರಕಟ..!
ಇಂದು ಸಂಜೆ 4 ಗಂಟೆಗೆ ಭಾರತೀಯ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಿ ಬಿಹಾರ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಪ್ರಕಟಿಸಲಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಈ ಹಿಂದೆ ಬಿಹಾರದ 243 ಸ್ಥಾನಗಳಿಗೆ...



















