ಮನೆ ಟ್ಯಾಗ್ಗಳು Bihar

ಟ್ಯಾಗ್: bihar

ಕಾಂಗ್ರೆಸ್‌ ಮತ್ತೆ ನೆಲಕಚ್ಚಿದೆ, ಮೋದಿ ಕೆಲಸ ನೋಡಿ ಜನ ಎನ್‌ಡಿಎ ಗೆಲ್ಲಿಸಿದ್ದಾರೆ – ಬಿಎಸ್‌ವೈ

0
ಶಿವಮೊಗ್ಗ : ಬಿಹಾರದಲ್ಲಿ ಕಾಂಗ್ರೆಸ್‌ ನೆಲಕಚ್ಚಿದೆ. ಅಲ್ಲಿನ ಮತದಾರರು ಪ್ರಧಾನಿ ನರೇಂದ್ರ ಮೋದಿಯವರ ಕೆಲಸ ನೋಡಿ ಜನ ಎನ್‌ಡಿಎಯನ್ನು ಗೆಲ್ಲಿಸಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮಗಳ ಜೊತೆ ಅವರು...

ನಿಮೋ ಆಡಳಿತವನ್ನು ಬಿಹಾರದ ಜನ ಒಪ್ಪಿದ್ದಾರೆ – ಸುನಿಲ್ ಕುಮಾರ್

0
ಉಡುಪಿ : ನರೇಂದ್ರ ಮೋದಿ ಅಭಿವೃದ್ಧಿ, ನಿತೇಶ್ ಕುಮಾರ್ ಆಡಳಿತವನ್ನು ಜನ ಮೆಚ್ಚಿ ಬಿಹಾರದಲ್ಲಿ ಮತ್ತೆ ಎನ್‌ಡಿಎ ಮೈತ್ರಿಕೂಟವನ್ನು ಅಧಿಕಾರಕ್ಕೆ ತಂದಿದ್ದಾರೆ ಎಂದು ಬಿಜೆಪಿ ಶಾಸಕ ಸುನಿಲ್ ಕುಮಾರ್ ಹೇಳಿದ್ದಾರೆ. ಬಿಹಾರದಲ್ಲಿ ಎನ್‌ಡಿಎಗೆ ಬಹುಮತ...

ಬಿಹಾರದಲ್ಲೂ ವೋಟ್ ಚೋರಿ ಆಗಿದೆ, ಆದರೆ ಜನರ ತೀರ್ಪು ಒಪ್ಕೋಬೇಕು – ಸಿಎಂ

0
ಬೆಂಗಳೂರು : ಬಿಹಾರದಲ್ಲಿಯೂ ವೋಟ್ ಚೋರಿ ಆಗಿದೆ. ಆದರೆ ಜನರ ತೀರ್ಪನ್ನು ನಾವು ಒಪ್ಪಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಬಿಹಾರ ಚುನಾವಣೆ ಫಲಿತಾಂಶಕ್ಕೆ ಪ್ರತಿಕ್ರಿಯಿಸಿದ ಅವರು, ಯಾಕೆ ಹಿನ್ನಡೆ...

ಬಿಹಾರದಲ್ಲಾಯ್ತು, ಮುಂದೆ ಬಂಗಾಳದಲ್ಲಿ ಗೆಲ್ತೀವಿ – ಕೇಂದ್ರ ಸಚಿವ ಗಿರಿರಾಜ್ ಸಿಂಗ್

0
ಪಾಟ್ನಾ : ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ಭಾರೀ ಮುನ್ನಡೆ ಸಾಧಿಸುತ್ತಿದೆ. ಇದರ ನಡುವೆ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಈ ಬಾರಿ ಬಿಹಾರದಲ್ಲಿ ಗೆಲುವು ನಮ್ಮದೇ, ಇನ್ನೇನಿದ್ರೂ ನಮ್ಮ ಪಕ್ಷದ ಗೆಲುವು ಪಶ್ಚಿಮ...

ಮೋದಿ – ನಿತೀಶ್ ಜೋಡಿಗೆ ಇಂದು ಅಗ್ನಿಪರೀಕ್ಷೆ..!

0
ಪಾಟ್ನಾ : ದೇಶದ ಚಿತ್ತ ಈಗ ಬಿಹಾರದತ್ತ. ಬುದ್ಧನ ನೆಲದಲ್ಲೀಗ ರಣರೋಚಕ ರಿಸಲ್ಟ್ ಏನಾಗುತ್ತದೆ ಎಂಬ ಕಾತರ ಎಲ್ಲರಿಗೂ ಮೂಡಿದೆ. ಗೆರಿಲ್ಲಾ ಯುದ್ಧದಿಂದ ಬ್ರಿಟಿಷರನ್ನೇ ನಡುಗಿಸಿದ್ದ ರಾಜ್ಯದಲ್ಲೀಗ ರಾಜಕೀಯ ಗೆರಿಲ್ಲಾ ವಾರ್ ಕೂಡ...

ನಟಿ ಪ್ರಿಯಾಂಕಾ ಉಪೇಂದ್ರ ಮೊಬೈಲ್ ಹ್ಯಾಕ್ ಮಾಡಿದ್ದ ಆರೋಪಿ ಬಂಧನ..!

0
ಬೆಂಗಳೂರು : ನಟಿ ಪ್ರಿಯಾಂಕಾ ಉಪೇಂದ್ರ ಪೋನ್ ಹ್ಯಾಕ್ ಮಾಡಿದ್ದ ವಂಚಕನನ್ನು ಬೆಂಗಳೂರಿನ ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಿಹಾರ ಮೂಲದ ವಿಕಾಸ್ ಕುಮಾರ್ ಎಂದು ಗುರುತಿಸಲಾಗಿದ್ದು, ಪ್ರಿಯಾಂಕಾ ಉಪೇಂದ್ರ ಅವರ ಮೊಬೈಲ್...

ಬಿಹಾರದಲ್ಲಿ ಎನ್‌ಡಿಎ ಮತ್ತೆ ಅಧಿಕಾರಕ್ಕೆ ಬರಲಿದೆ – ಯೋಗಿ ಆದಿತ್ಯನಾಥ್

0
ಉತ್ತರ ಪ್ರದೇಶ : ಉತ್ತರ ಪ್ರದೇಶದ ಸಿಎಂ ಮತ್ತು ಬಿಜೆಪಿ ಹಿರಿಯ ನಾಯಕ ಯೋಗಿ ಆದಿತ್ಯನಾಥ್ ಇಂದು ಬಿಹಾರದಲ್ಲಿ ಚುನಾವಣಾ ರ‍್ಯಾಲಿ ನಡೆಸಿದರು. ಈ ವೇಳೆ ಅವರು ಬಿಹಾರದಲ್ಲಿ ಎನ್‌ಡಿಎ ಮತ್ತೆ ಅಧಿಕಾರಕ್ಕೆ...

ಮತಗಳ್ಳತನಕ್ಕೆ ಬಿಹಾರ, ಜಾರ್ಖಂಡ್, ದೆಹಲಿ ರಾಜ್ಯಗಳ ಫೋನ್ ನಂಬರ್‌ ಬಳಕೆ – ಡಿಕೆಶಿ ಬಾಂಬ್‌

0
ಬೆಂಗಳೂರು : ಕಲಬುರಗಿಯ ಆಳಂದ ಕ್ಷೇತ್ರದಲ್ಲಿ ಮತಗಳ್ಳತನಕ್ಕೆ ಬೇರೆ ಬೇರೆ ರಾಜ್ಯಗಳ ಮೊಬೈಲ್‌ ನಂಬರ್‌ ಬಳಕೆ ಮಾಡಿರೋದು ಹಾಗೂ ಬೆಳಗ್ಗಿನ ಜಾವ ವೋಟ್‌ ಡಿಲೀಟ್‌ ಮಾಡಿಸುತ್ತಿದ್ರು ಅನ್ನೋದು ಎಸ್‌ಐಟಿ ತನಿಖೆಯಿಂದ ಬೆಳಕಿಗೆ ಬಂದಿದೆ...

ಬಿಹಾರದಲ್ಲಿ ದಾಖಲೆಯ ಮತದಾನ – ಉಳಿದ 122 ಕ್ಷೇತ್ರಗಳಿಗೆ ನ.11 ರಂದು ವೋಟಿಂಗ್

0
ನವದೆಹಲಿ : ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದಲ್ಲಿ ಅತಿ ಹೆಚ್ಚು 64.66% ಮತದಾನವಾಗಿದೆ. ಇದು ರಾಜ್ಯದ ಇತಿಹಾಸದಲ್ಲೇ ಹೊಸ ದಾಖಲೆಯಾಗಿದ್ದು, ಪ್ರಜಾಪ್ರಭುತ್ವದ ಗೆಲುವು ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್...

ಜೆಡಿಯು ನಾಯಕನ ಮನೇಲಿ ಮೂವರು ಅನುಮಾನಾಸ್ಪದ ಸಾವು

0
ಪಾಟ್ನಾ : ಬಿಹಾರದಲ್ಲಿ ಮತದಾನಕ್ಕೆ ಒಂದು ದಿನ ಬಾಕಿಯಿರುವಾಗಲೇ ಜೆಡಿಯು ನಾಯಕನ ಮನೆಯಲ್ಲಿ ಅನುಮಾನಾಸ್ಪದವಾಗಿ ಮೂವರು ಸಾವನ್ನಪ್ಪಿದ್ದಾರೆ. ಜೆಡಿಯು ನಾಯಕ ನಿರಂಜನ್ ಕುಶ್ವಾಹ ಅವರ ಕುಟುಂಬದ ಮೂವರು ಸದಸ್ಯರು ತಮ್ಮ ಮನೆಯಲ್ಲಿ ಶವವಾಗಿ...

EDITOR PICKS