ಟ್ಯಾಗ್: bihar
ಬಿಹಾರದಲ್ಲಿ ಎನ್‌ಡಿಎ ಮತ್ತೆ ಅಧಿಕಾರಕ್ಕೆ ಬರಲಿದೆ – ಯೋಗಿ ಆದಿತ್ಯನಾಥ್
ಉತ್ತರ ಪ್ರದೇಶ : ಉತ್ತರ ಪ್ರದೇಶದ ಸಿಎಂ ಮತ್ತು ಬಿಜೆಪಿ ಹಿರಿಯ ನಾಯಕ ಯೋಗಿ ಆದಿತ್ಯನಾಥ್ ಇಂದು ಬಿಹಾರದಲ್ಲಿ ಚುನಾವಣಾ ರ‍್ಯಾಲಿ ನಡೆಸಿದರು. ಈ ವೇಳೆ ಅವರು ಬಿಹಾರದಲ್ಲಿ ಎನ್‌ಡಿಎ ಮತ್ತೆ ಅಧಿಕಾರಕ್ಕೆ...
ಮತಗಳ್ಳತನಕ್ಕೆ ಬಿಹಾರ, ಜಾರ್ಖಂಡ್, ದೆಹಲಿ ರಾಜ್ಯಗಳ ಫೋನ್ ನಂಬರ್ ಬಳಕೆ – ಡಿಕೆಶಿ ಬಾಂಬ್
ಬೆಂಗಳೂರು : ಕಲಬುರಗಿಯ ಆಳಂದ ಕ್ಷೇತ್ರದಲ್ಲಿ ಮತಗಳ್ಳತನಕ್ಕೆ ಬೇರೆ ಬೇರೆ ರಾಜ್ಯಗಳ ಮೊಬೈಲ್ ನಂಬರ್ ಬಳಕೆ ಮಾಡಿರೋದು ಹಾಗೂ ಬೆಳಗ್ಗಿನ ಜಾವ ವೋಟ್ ಡಿಲೀಟ್ ಮಾಡಿಸುತ್ತಿದ್ರು ಅನ್ನೋದು ಎಸ್‌ಐಟಿ ತನಿಖೆಯಿಂದ ಬೆಳಕಿಗೆ ಬಂದಿದೆ...
ಬಿಹಾರದಲ್ಲಿ ದಾಖಲೆಯ ಮತದಾನ – ಉಳಿದ 122 ಕ್ಷೇತ್ರಗಳಿಗೆ ನ.11 ರಂದು ವೋಟಿಂಗ್
ನವದೆಹಲಿ : ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದಲ್ಲಿ ಅತಿ ಹೆಚ್ಚು 64.66% ಮತದಾನವಾಗಿದೆ. ಇದು ರಾಜ್ಯದ ಇತಿಹಾಸದಲ್ಲೇ ಹೊಸ ದಾಖಲೆಯಾಗಿದ್ದು, ಪ್ರಜಾಪ್ರಭುತ್ವದ ಗೆಲುವು ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್...
ಜೆಡಿಯು ನಾಯಕನ ಮನೇಲಿ ಮೂವರು ಅನುಮಾನಾಸ್ಪದ ಸಾವು
ಪಾಟ್ನಾ : ಬಿಹಾರದಲ್ಲಿ ಮತದಾನಕ್ಕೆ ಒಂದು ದಿನ ಬಾಕಿಯಿರುವಾಗಲೇ ಜೆಡಿಯು ನಾಯಕನ ಮನೆಯಲ್ಲಿ ಅನುಮಾನಾಸ್ಪದವಾಗಿ ಮೂವರು ಸಾವನ್ನಪ್ಪಿದ್ದಾರೆ. ಜೆಡಿಯು ನಾಯಕ ನಿರಂಜನ್ ಕುಶ್ವಾಹ ಅವರ ಕುಟುಂಬದ ಮೂವರು ಸದಸ್ಯರು ತಮ್ಮ ಮನೆಯಲ್ಲಿ ಶವವಾಗಿ...
ಮಹಾಘಟಬಂಧನ್ ಅಧಿಕಾರಕ್ಕೆ ಬಂದ್ರೆ ಸಂಕ್ರಾಂತಿಯಂದು ಮಹಿಳೆಯರಿಗೆ ಗಿಫ್ಟ್ – ತೇಜಸ್ವಿ ಯಾದವ್
ಪಾಟ್ನಾ : ಬಿಹಾರದಲ್ಲಿ ಆರ್‌ಜೆಡಿ ಅಧಿಕಾರಕ್ಕೆ ಬಂದ್ರೆ ಸಂಕ್ರಾಂತಿ ಹಬ್ಬದಂದು ಮಹಿಳೆಯರಿಗೆ 30 ಸಾವಿರ ರೂ. ಆರ್ಥಿಕ ನೆರವು ನೀಡುವುದಾಗಿ ಮಹಾಘಟಬಂಧನ್ ಮೈತ್ರಿಕೂಟದ ಸಿಎಂ ಅಭ್ಯರ್ಥಿ ತೇಜಸ್ವಿ ಯಾದವ್ ಘೋಷಣೆ ಮಾಡಿದ್ದಾರೆ
ಬಿಹಾರದಲ್ಲಿ ಮೊದಲ...
ಬಿಹಾರದ ರೈಲುಗಳಲ್ಲಿ ರಶ್ – ಎನ್‌ಡಿಎ ಸರ್ಕಾರವನ್ನು ಟೀಕಿಸಿದ ರಾಹುಲ್ ಗಾಂಧಿ
ನವದೆಹಲಿ : ದೀಪಾವಳಿ ಹಬ್ಬಗಳಿಗೆ ಬಿಹಾರಕ್ಕೆ ಜನರನ್ನು ಸಾಗಿಸಲು ಸಾಮರ್ಥ್ಯ ಮೀರಿ ಓಡುವ ರೈಲುಗಳ ಬಗ್ಗೆ ಕಾಂಗ್ರೆಸ್ ನಾಯಕ ಮತ್ತು ಲೋಕಸಭಾ ಸಂಸದ ರಾಹುಲ್ ಗಾಂಧಿ ಇಂದು ಎನ್‌ಡಿಎ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು....
ಕಾಂಗ್ರೆಸ್ Vs ಆರ್‌ಜೆಡಿ Vs ಸಿಪಿಐ Vs ಜೆಎಂಎಂ ಮಧ್ಯೆ ಬಿಹಾರದಲ್ಲಿ ಕುಸ್ತಿ
ನವದೆಹಲಿ : ಎನ್‌ಡಿಎ ಸೋಲಿಸಲು ರಾಷ್ಟ್ರಮಟ್ಟದಲ್ಲಿ ಒಂದಾಗಿರುವ ಇಂಡಿಯಾ ಒಕ್ಕೂಟದಲ್ಲಿ ದೊಡ್ಡ ಬಿರುಕು ಮೂಡಿದೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿ ಪಕ್ಷಗಳು ಪರಸ್ಪರ ಸ್ಪರ್ಧೆಗೆ ಇಳಿದಿವೆ. ಅಷ್ಟೇ ಅಲ್ಲದೇ ಜಾರ್ಖಂಡ್ ಮುಕ್ತಿ ಮೋರ್ಚಾ...
ನಾಮಪತ್ರ ಸಲ್ಲಿಕೆಗೆ ನಾಳೆ ಡೆಡ್‌ಲೈನ್; ಅಂತಿಮಗೊಳ್ಳದ ಸೀಟ್ ಹಂಚಿಕೆ – ಲಾಲೂಗೆ ರಾಹುಲ್ ಕರೆ
ಪಾಟ್ನಾ : ಬಿಹಾರದಲ್ಲಿ ವಿರೋಧ ಪಕ್ಷಗಳ ಮೈತ್ರಿಕೂಟದಲ್ಲಿ ಸೀಟು ಹಂಚಿಕೆ ಇನ್ನೂ ಅಂತಿಮಗೊಳ್ಳದ ಕಾರಣ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಕರೆ ಮಾಡಿ ನೇರವಾಗಿ...
ಬಿಹಾರ ಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ – ಪ್ರಶಾಂತ್ ಕಿಶೋರ್
ಪಾಟ್ನಾ : ಚುನಾವಣಾ ಚಾಣಕ್ಯ, ರಾಜಕೀಯ ತಂತ್ರಗಾರ ಆಗಿರುವ ಜನ್ ಸುರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಇದ್ದಕ್ಕಿದ್ದಂತೆ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ.
ಆರ್‌ಜೆಡಿ ಮುಖ್ಯಸ್ಥ, ವಿಪಕ್ಷಗಳ ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್...
ಬಿಹಾರ ಚುನಾವಣೆಗೆ ಮುಹೂರ್ತ ಫಿಕ್ಸ್ – ನ.6, 11ರಂದು ಮತದಾನ, ನ.14ಕ್ಕೆ ಫಲಿತಾಂಶ
ನವದೆಹಲಿ : ಕೊನೆಗೂ ಬಿಹಾರ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದೆ. ಈ ಬಾರಿ 2 ಹಂತಗಳಲ್ಲಿ ಮತದಾನ ನಡೆಯಲಿದೆ.
ನವೆಂಬರ್ 6ರ ಗುರುವಾರ ಮೊದಲ ಹಂತ, ನವೆಂಬರ್...




















