ಟ್ಯಾಗ್: bike
ಬೈಕ್ ಡಿಕ್ಕಿಯಾಗಿ ಲಾರಿ ಪಲ್ಟಿ – ಚೆಲ್ಲಾಪಿಲ್ಲಿಯಾದ ಗಾಜಿನ ಚೂರು, ಇಬ್ಬರ ಸ್ಥಿತಿ ಗಂಭೀರ
ರಾಯಚೂರು : ಬೈಕ್ ಡಿಕ್ಕಿ ಹೊಡೆದು ಗಾಜು ತುಂಬಿದ ಲಾರಿ ಪಲ್ಟಿಯಾಗಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಸೀತಾನಗರ ಕ್ಯಾಂಪ್ ಬಳಿ ನಡೆದಿದೆ. ಬೈಕ್‌ನಲ್ಲಿ ಸಂಚರಿಸುತ್ತಿದ್ದ ಹೊಸೂರು ಗ್ರಾಮದ ಅಯ್ಯಣ್ಣ, ಅಮರೇಶ್...
ಬೈಕ್‌ಗೆ ಕಂಟೇನರ್ ಡಿಕ್ಕಿ; ತಾಯಿ-ಮಗ ಸ್ಥಳದಲ್ಲೇ ಸಾವು..!
ಬೆಂಗಳೂರು : ರಸ್ತೆ ಅಪಘಾತದಲ್ಲಿ ತಾಯಿ-ಮಗ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಮೈಸೂರು ರಸ್ತೆಯಲ್ಲಿ ನಡೆದಿದೆ. ಅಶ್ವಿನಿ, ಅಭಿಲಾಷ್ ಮೃತ ಅಮ್ಮ-ಮಗ ಎಂದು ಗುರುತಿಸಲಾಗಿದೆ.
ಬೈಕ್‌ಗೆ ಕಂಟೇನರ್ ಡಿಕ್ಕಿಯಾದ ಪರಿಣಾಮ ಇಬ್ಬರೂ ಮೃತಪಟ್ಟಿದ್ದಾರೆ....
ಜಗಳವಾಡುತ್ತ ಬೈಕ್ ಚಾಲನೆ – ಕಂಬಕ್ಕೆ ಡಿಕ್ಕಿ; ಯುವತಿ ಸಾವು, ಯುವಕನ ಸ್ಥಿತಿ ಗಂಭೀರ
ದಾವಣಗೆರೆ : ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಅದರಲ್ಲಿದ್ದ ಯುವತಿ ಸಾವನ್ನಪ್ಪಿ, ಯುವಕ ಗಂಭೀರವಾಗಿ ಗಾಯಗೊಂಡ ಘಟನೆ ದಾವಣಗೆರೆಯ ಹೊರ ವಲಯದ ಮಿಟ್ಲಕಟ್ಟೆ ಗ್ರಾಮದ ಬಳಿ ನಡೆದಿದೆ.
ಮೃತ ಯುವತಿಯನ್ನು...
ರಸ್ತೆಗೆ ಕಸ ಸುರಿಯುತ್ತಿದ್ದಾಗಲೇ ಸಿಕ್ಕಿಬಿದ್ದ ಯುವಕನ ಬೈಕ್ ಸೀಜ್
ಚಿಕ್ಕಬಳ್ಳಾಪುರ : ರಸ್ತೆಗೆ ಕಸ ಸುರಿಯುತ್ತಿದ್ದ ಯುವಕನ ಬೈಕ್‌ನ್ನು ಚಿಕ್ಕಬಳ್ಳಾಪುರ ನಗರಸಭೆ ಸಿಬ್ಬಂದಿ ಸೀಜ್ ಮಾಡಿದ್ದಾರೆ.
ನಗರದ ಕಂದವಾರ ರಸ್ತೆಯಲ್ಲಿ ಯುವಕ ಕಸ ಸುರಿಯುತ್ತಿದ್ದ. ಈ ವೇಳೆ ನಗರಸಭೆ ಸಿಬ್ಬಂದಿ ಪ್ರಶ್ನಿಸಿ, ದಂಡ ಕಟ್ಟುವಂತೆ...
ಹಾಸನಾಂಬೆ ದರ್ಶನ ಪಡೆದು ತೆರಳುತ್ತಿದ್ದ ವೇಳೆ ಭೀಕರ ಅಪಘಾತ
ಹಾಸನ : ಹಾಸನಾಂಬ ದೇವಿಯ ದರ್ಶನ ಪಡೆದು ತೆರಳುತ್ತಿದ್ದ ವೇಳೆ ಎರಡು ಬೈಕ್‌ಗಳಿಗೆ ಇನ್ನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲೂಕಿನ ಕಗ್ಗಲಿ...
ವಾಕಿಂಗ್ ಹೋಗುತ್ತಿದ್ದ ಮಹಿಳೆಯ ಕುತ್ತಿಗೆಗೆ ಲಾಂಗ್ – ಚಿನ್ನದ ಸರ ಕಳ್ಳತನ
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಬೈಕಿನಲ್ಲಿ ಆಗಮಿಸಿ ಸರಗಳ್ಳತನ ಮಾಡುತ್ತಿದ್ದ ದುಷ್ಕರ್ಮಿಗಳು ಇದೀಗ ಮಹಿಳೆಯರ ಕುತ್ತಿಗೆಗೆ ಲಾಂಗ್ ಇಟ್ಟು ಸರ ಕಸಿದು ಪರಾರಿಯಾಗುತ್ತಿದ್ದಾರೆ.
ಕೈಯಲ್ಲಿ ಲಾಂಗ್ ಹಿಡಿದು ಮಹಿಳೆಯರನ್ನು ಬೆದರಿಸಿ ಚಿನ್ನದ ಸರ ಕಳ್ಳತನ...
ಬಸ್ ಟೈಯರ್ ಸ್ಫೋಟಗೊಂಡು ಬೈಕ್‌ಗೆ ಡಿಕ್ಕಿ – ಇಬ್ಬರು ಸಾವು !
ರಾಮನಗರ : ಚಲಿಸುತ್ತಿದ್ದ ಖಾಸಗಿ ಬಸ್‌ನ ಟೈಯರ್ ಸ್ಫೋಟಗೊಂಡು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಾಗಡಿ ತಾಲೂಕಿನ ಜುಟ್ಟನಹಳ್ಳಿ ಬಳಿ ನಡೆದಿದೆ.
ಮಾಗಡಿ ತಾಲೂಕಿನ ಅರಳಕುಪ್ಪೆ...
ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ – ಪೊಲೀಸರಿಂದ ಪುಂಡನಿಗೆ ದಂಡ !
ಶಿವಮೊಗ್ಗ : ಸಾಗರ ತಾಲೂಕಿನ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವ್ಹೀಲಿಂಗ್ ಮಾಡಿದ ಪುಂಡನಿಗೆ ಪೊಲೀಸರು ದಂಡ ವಿಧಿಸಿ, ತಪ್ಪೊಪ್ಪಿಗೆ ಹೇಳಿಕೆ ಪಡೆದಿದ್ದಾರೆ.
ಆಗಸ್ಟ್ 15ರಂದು ಯುವಕ ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್...
ವಾಹನ ಸವಾರರಿಗೆ ಗುಡ್‌ನ್ಯೂಸ್ – ದಂಡ ಪಾವತಿಗೆ 50% ಡಿಸ್ಕೌಂಟ್…!
ಬೆಂಗಳೂರು : ವಾಹನ ಸವಾರರಿಗೆ ಬೆಂಗಳೂರು ಸಂಚಾರಿ ಪೊಲೀಸರು ಗುಡ್ ನ್ಯೂಸ್ ಕೊಟ್ಟಿದ್ದು, ನಿಯಮ ಉಲ್ಲಂಘಿಸಿದ್ರೆ ಶೇ.50ರಷ್ಟು ದಂಡ ಕಟ್ಟಲು ಅವಕಾಶ ನೀಡಿದ್ದಾರೆ. ಈ ಕುರಿತು ರಾಜ್ಯ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ...
ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಗೆಳೆಯನ ಬಂಧನ
ಬೆಂಗಳೂರು: ಮನೆ ಮುಂದೆ ಬೀಗ ಹಾಕಿ ನಿಲುಗಡೆ ಮಾಡಿದ್ದ ದ್ವಿಚಕ್ರ ವಾಹನಗಳ ಹ್ಯಾಂಡಲ್ ಲಾಕ್ ಮುರಿದು ಕಳ್ಳತನ ಪ್ರಕರಣದಲ್ಲಿ ಮನಕಲಕುವ ವಿಚಾರವೊಂದು ಬಯಲಾಗಿದೆ.
ಪ್ರಕರಣದಲ್ಲಿ ಬಂಧನಕ್ಕೊಳಗಾದ ಆರೋಪಿಯೊಬ್ಬ ಕ್ಯಾನ್ಸರ್ ನಿಂದ ಬಳಲುತ್ತಿದ್ದ ತನ್ನ ಸ್ನೇಹಿತನ...





















