ಟ್ಯಾಗ್: bike
ಹಾಸನಾಂಬೆ ದರ್ಶನ ಪಡೆದು ತೆರಳುತ್ತಿದ್ದ ವೇಳೆ ಭೀಕರ ಅಪಘಾತ
ಹಾಸನ : ಹಾಸನಾಂಬ ದೇವಿಯ ದರ್ಶನ ಪಡೆದು ತೆರಳುತ್ತಿದ್ದ ವೇಳೆ ಎರಡು ಬೈಕ್‌ಗಳಿಗೆ ಇನ್ನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲೂಕಿನ ಕಗ್ಗಲಿ...
ವಾಕಿಂಗ್ ಹೋಗುತ್ತಿದ್ದ ಮಹಿಳೆಯ ಕುತ್ತಿಗೆಗೆ ಲಾಂಗ್ – ಚಿನ್ನದ ಸರ ಕಳ್ಳತನ
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಬೈಕಿನಲ್ಲಿ ಆಗಮಿಸಿ ಸರಗಳ್ಳತನ ಮಾಡುತ್ತಿದ್ದ ದುಷ್ಕರ್ಮಿಗಳು ಇದೀಗ ಮಹಿಳೆಯರ ಕುತ್ತಿಗೆಗೆ ಲಾಂಗ್ ಇಟ್ಟು ಸರ ಕಸಿದು ಪರಾರಿಯಾಗುತ್ತಿದ್ದಾರೆ.
ಕೈಯಲ್ಲಿ ಲಾಂಗ್ ಹಿಡಿದು ಮಹಿಳೆಯರನ್ನು ಬೆದರಿಸಿ ಚಿನ್ನದ ಸರ ಕಳ್ಳತನ...
ಬಸ್ ಟೈಯರ್ ಸ್ಫೋಟಗೊಂಡು ಬೈಕ್‌ಗೆ ಡಿಕ್ಕಿ – ಇಬ್ಬರು ಸಾವು !
ರಾಮನಗರ : ಚಲಿಸುತ್ತಿದ್ದ ಖಾಸಗಿ ಬಸ್‌ನ ಟೈಯರ್ ಸ್ಫೋಟಗೊಂಡು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಾಗಡಿ ತಾಲೂಕಿನ ಜುಟ್ಟನಹಳ್ಳಿ ಬಳಿ ನಡೆದಿದೆ.
ಮಾಗಡಿ ತಾಲೂಕಿನ ಅರಳಕುಪ್ಪೆ...
ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ – ಪೊಲೀಸರಿಂದ ಪುಂಡನಿಗೆ ದಂಡ !
ಶಿವಮೊಗ್ಗ : ಸಾಗರ ತಾಲೂಕಿನ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವ್ಹೀಲಿಂಗ್ ಮಾಡಿದ ಪುಂಡನಿಗೆ ಪೊಲೀಸರು ದಂಡ ವಿಧಿಸಿ, ತಪ್ಪೊಪ್ಪಿಗೆ ಹೇಳಿಕೆ ಪಡೆದಿದ್ದಾರೆ.
ಆಗಸ್ಟ್ 15ರಂದು ಯುವಕ ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್...
ವಾಹನ ಸವಾರರಿಗೆ ಗುಡ್‌ನ್ಯೂಸ್ – ದಂಡ ಪಾವತಿಗೆ 50% ಡಿಸ್ಕೌಂಟ್…!
ಬೆಂಗಳೂರು : ವಾಹನ ಸವಾರರಿಗೆ ಬೆಂಗಳೂರು ಸಂಚಾರಿ ಪೊಲೀಸರು ಗುಡ್ ನ್ಯೂಸ್ ಕೊಟ್ಟಿದ್ದು, ನಿಯಮ ಉಲ್ಲಂಘಿಸಿದ್ರೆ ಶೇ.50ರಷ್ಟು ದಂಡ ಕಟ್ಟಲು ಅವಕಾಶ ನೀಡಿದ್ದಾರೆ. ಈ ಕುರಿತು ರಾಜ್ಯ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ...
ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಗೆಳೆಯನ ಬಂಧನ
ಬೆಂಗಳೂರು: ಮನೆ ಮುಂದೆ ಬೀಗ ಹಾಕಿ ನಿಲುಗಡೆ ಮಾಡಿದ್ದ ದ್ವಿಚಕ್ರ ವಾಹನಗಳ ಹ್ಯಾಂಡಲ್ ಲಾಕ್ ಮುರಿದು ಕಳ್ಳತನ ಪ್ರಕರಣದಲ್ಲಿ ಮನಕಲಕುವ ವಿಚಾರವೊಂದು ಬಯಲಾಗಿದೆ.
ಪ್ರಕರಣದಲ್ಲಿ ಬಂಧನಕ್ಕೊಳಗಾದ ಆರೋಪಿಯೊಬ್ಬ ಕ್ಯಾನ್ಸರ್ ನಿಂದ ಬಳಲುತ್ತಿದ್ದ ತನ್ನ ಸ್ನೇಹಿತನ...

















