ಟ್ಯಾಗ್: bird flu
ಬಳ್ಳಾರಿಯಲ್ಲಿ ಕೋಳಿ ಜ್ವರದ ಆತಂಕ: 2400 ಕೋಳಿಗಳ ಸಾವು
ಬಳ್ಳಾರಿ: ಚಿಕ್ಕಬಳ್ಳಾಪುರ ಬಳಿಕ ಗಡಿ ಜಿಲ್ಲೆ ಬಳ್ಳಾರಿಯಲ್ಲೂ ಕೋಳಿ ಜ್ವರದ ಆತಂಕ ಮನೆಮಾಡಿದೆ. ಸಂಡೂರ ತಾಲೂಕಿನ ಕುರೇಕುಪ್ಪ ಗ್ರಾಮದ ಬಳಿಯ ಸರ್ಕಾರಿ ಪಾಲ್ಟ್ರಿ ಪಾರ್ಮನಲ್ಲಿನ 2400 ಕೋಳಿಗಳು ಹಕ್ಕಿ ಜ್ವರ ದಿಂದ ಮೃತಪಟ್ಟಿವೆ...












