ಟ್ಯಾಗ್: birthday boy
ಬರ್ತ್‌ಡೇ ಬಾಯ್ ಡಿಕೆಶಿಗೆ ಹೈಕಮಾಂಡ್ ‘ಬಂಪರ್ ಗಿಫ್ಟ್’ – ಕುಣಿಗಲ್ ಶಾಸಕ ರಂಗನಾಥ್
ಬೆಂಗಳೂರು : ಕಾಂಗ್ರೆಸ್‌ನಲ್ಲಿನ ರಾಜಕೀಯ ಬೆಳವಣಿಗೆಗಳು ಮತ್ತು ನಾಯಕತ್ವ ಬದಲಾವಣೆಯ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿದೆ. ಮಾಧ್ಯಮಗಳೊಂದಿಗೆ ಮಾತನಾಡಿದ ಕುಣಿಗಲ್ ಕಾಂಗ್ರೆಸ್ ಶಾಸಕ ಡಾ. ರಂಗನಾಥ್ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಶೀಘ್ರದಲ್ಲೇ...












