ಮನೆ ಟ್ಯಾಗ್ಗಳು BJP

ಟ್ಯಾಗ್: BJP

ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದ್ರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿರುತ್ತೆ – ಎಂಬಿ ಪಾಟೀಲ್‌

0
ಬೆಂಗಳೂರು : ‌ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಬಿಜೆಪಿ ಇಳಿಸದೇ ಹೋದ್ರೆ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಅಂತ ಸಚಿವ ಎಂಬಿ ಪಾಟೀಲ್ ಲೇವಡಿ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರ 63% ಕಮೀಷನ್ ಸರ್ಕಾರ ಎಂಬ...

ಮುಂಬರುವ ವಿಧಾನಸಭೆ ಚುನಾವಣೆಗೆ ಬಿವೈವಿ ನೇತೃತ್ವ ಬೇಡ; ಉಸ್ತುವಾರಿ ಮುಂದೆ ಭಿನ್ನ ನಾಯಕರ ಅಳಲು

0
ನವದೆಹಲಿ : ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ಧ ಸಮರ ಸಾರಿದ್ದ ಭಿನ್ನ ನಾಯಕರು ಈಗ ತಮ್ಮ ಹೋರಾಟದ ದಾರಿಯನ್ನು ಬದಲಿಸಿದ್ದಾರೆ. ಕೂಡಲೇ ಬಿ.ವೈ ವಿಜಯೇಂದ್ರ ಅವರನ್ನು ಬದಲಿಸಲು ಒತ್ತಡ ಹೇರುವ...

ದ್ವೇಷ ಭಾಷಣ ಮಸೂದೆಗೆ ಇಂದೇ ಒಪ್ಪಿಗೆ ಪಡೆಯುತ್ತೇವೆ – ಜಿ. ಪರಮೇಶ್ವರ್‌

0
ಬೆಂಗಳೂರು : ದ್ವೇಷ ಭಾಷಣ ಮಸೂದೆ ಮಂಡನೆಗೆ ಇಂದೇ ಸಂಪುಟದಲ್ಲಿ ಚರ್ಚಿಸಿ ಒಪ್ಪಿಗೆ ಪಡೆಯುತ್ತೇವೆ ಎಂದಿರುವ ಗೃಹ ಸಚಿವ ಜಿ. ಪರಮೇಶ್ವರ್‌, ಈ ಮಸೂದೆಯನ್ನು ಬಿಜೆಪಿ ಟಾರ್ಗೆಟ್‌ ಮಾಡೋದಕ್ಕೆ ತರ್ತಿಲ್ಲ ಎಂದು ಹೇಳಿದ್ದಾರೆ. ಶಾಸಕಾಂಗ...

ಉದಯನಿಧಿ ಸ್ಟಾಲಿನ್ ಬರ್ತಡೇ ಪಾರ್ಟಿ – ಸಚಿವನಿದ್ದ ವೇದಿಕೆಯಲ್ಲೇ ಅಶ್ಲೀಲ ನೃತ್ಯ

0
ಚೆನ್ನೈ : ತಮಿಳುನಾಡಿನಲ್ಲಿ ಸಚಿವರೊಬ್ಬರ ಮುಂದೆಯೇ ಮಹಿಳೆಯರು ಅರೆಬರೆ ಬಟ್ಟೆ ತೊಟ್ಟು ಅಶ್ಲೀಲ ನೃತ್ಯ ಪ್ರದರ್ಶನ ಮಾಡಿದ್ದಾರೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ತಮಿಳುನಾಡು ಡಿಸಿಎಂ ಉದಯನಿಧಿ ಸ್ಟಾಲಿನ್ ಹುಟ್ಟುಹಬ್ಬ...

ಗದ್ದುಗೆ ಗುದ್ದಾಟ – ಸಿಎಂ ತವರಲ್ಲಿ ಡಿಸಿಎಂ ಡಿಕೆಶಿ ಪರ ಒಕ್ಕಲಿಗರ ಸಭೆ..!

0
ಮೈಸೂರು : ಆದಿ ಚುಂಚನಗಿರಿ ಶ್ರೀಗಳು ಡಿಕೆ ಶಿವಕುಮಾರ್ ಸಿಎಂ ಆಗವಬೇಕು ಎಂದು ಹೇಳಿಕೆ, ಕೊಟ್ಟ ಬೆನ್ನಲ್ಲೇ ಒಕ್ಕಲಿಗರ ಸಂಘ ಅಲರ್ಟ್ ಆಗಿ ಸ್ವಾಮೀಜಿಗಳ ಧ್ವನಿಗೆ ದನಿ ಗೂಡಿಸಿದ್ದಾರೆ ಎಂದು ಹೇಳಲಾಗಿದೆ. ಸಿಎಂ ತವರಿನಲ್ಲಿ...

ಬಿಜೆಪಿಯಿಂದ ಮಾಜಿ ಕೇಂದ್ರ ಸಚಿವ ಆರ್.ಕೆ. ಸಿಂಗ್ ಅಮಾನತು

0
ನವದೆಹಲಿ : 2025ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್​ಡಿಎ ಭರ್ಜರಿ ಜಯ ಗಳಿಸಿದೆ. ಇದರ ನಡುವೆ ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಆರ್‌ಕೆ ಸಿಂಗ್ ಅವರನ್ನು...

ರಾಹುಲ್ ಗಾಂಧಿಗೆ ರಾಹುಕಾಲ ಶುರು; ಇನ್ಮುಂದೆ ಸಿದ್ದರಾಮಯ್ಯ ಹೇಳಿದಂತೆ ಕೇಳ್ಬೇಕು – ಆರ್‌. ಅಶೋಕ್‌

0
ಬೆಂಗಳೂರು : ವೋಟ್ ಚೋರಿ ಕಾಂಗ್ರೆಸ್‌ನವರ ಬ್ರ್ಯಾಂಡ್‌ ಆಗಿತ್ತು, ಆದರೆ ಜನ ಈ ಡೈಲಾಗ್‌ನ್ನು ನಂಬಲ್ಲ, ಇನ್ಮುಂದೆ ರಾಹುಲ್ ಗಾಂಧಿಗೆ ರಾಹುಕಾಲ ಶುರು, ಹೀಗಾಗಿ ಸಿದ್ದರಾಮಯ್ಯ ಹೇಳಿದಂತೆ ಕೇಳಬೇಕು ಎಂದು ವಿಪಕ್ಷ ನಾಯಕ...

ಬಿಹಾರ ಫಲಿತಾಂಶ ಕರ್ನಾಟಕದಲ್ಲಿ ಬಿಜೆಪಿಗೆ ಉತ್ಸಾಹ – ಶೋಭಾ ಕರಂದ್ಲಾಜೆ

0
ಬೆಂಗಳೂರು : ಬಿಹಾರ ಫಲಿತಾಂಶ ಕರ್ನಾಟಕದಲ್ಲಿ ಬಿಜೆಪಿಗೆ ಉತ್ಸಾಹ ಮೂಡಿಸಿದೆ. ನಾವು ಮತ್ತಷ್ಟು ಸ್ಫೂರ್ತಿಯಿಂದ ಚುನಾವಣೆ ಗೆಲ್ಲುತ್ತೇವೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಬೆಂಗಳೂರು ಟನಲ್ ರೋಡ್ ವಿರೋಧಿಸಿ ಬಿಜೆಪಿ ನಾಯಕರ...

ಗಣಿ ಸಾಗಾಣಿಕೆದಾರರಿಂದ ಡಿಮ್ಯಾಂಡ್‌ – ಬಿಜೆಪಿ ಜಿಲ್ಲಾ ಉಪಾಧ್ಯಕ್ಷನ ವಿರುದ್ಧ ಎಫ್‌ಐಆರ್‌

0
ಬಳ್ಳಾರಿ : ಸ್ವಪಕ್ಷೀಯ ನಾಯಕನನ್ನೇ ಬೆದರಿಸಿ ಬಿಜೆಪಿ ಉಪಾಧ್ಯಕ್ಷನೋರ್ವ ಹಣಕ್ಕೆ ಬೇಡಿಕೆ ಇಟ್ಟ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಬಳ್ಳಾರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಜಿಟಿ ಪಂಪಾಪತಿ ಗಣಿ ಸಾಗಾಣಿಕೆದಾರರಿಂದ 40 ಲಕ್ಷ ರೂ.ಗೆ...

170 ಕ್ಷೇತ್ರಗಳಲ್ಲಿ ಎನ್‌ಡಿಎಗೆ ಮುನ್ನಡೆ – ಕೆಲ ಕ್ಷೇತ್ರಗಳಲ್ಲಿ ಬಿಜೆಪಿ, ಜೆಡಿಯು ಪ್ರಬಲ..!

0
ಪಾಟ್ನಾ : ಬಿಹಾರದಲ್ಲಿ 243 ಕ್ಷೇತ್ರಗಳಿಗೆ ನಡೆದ ಚುನಾವಣಾ ಫಲಿತಾಂಶ ಇಂದು ಹೊರಬೀಳಲಿದೆ. ಸಮೀಕ್ಷೆಗಳು ಈಗಾಗಲೇ ಎನ್‌ಡಿಎ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ ಎಂದು ತೋರಿಸಿವೆ. ಮತ ಎಣಿಕೆಯಲ್ಲಿ ಎನ್‌ಡಿಎ ಬೆಳಗ್ಗೆ 10:20 ಗಂಟೆ ಟ್ರೆಂಡ್‌...

EDITOR PICKS