ಟ್ಯಾಗ್: BJP
ಬಿಜೆಪಿ, ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದಲ್ಲಿ ರಾಜ್ಯಸಭಾ ಚುನಾವಣೆಯ ಸುತ್ತಲಿನ ರಾಜಕೀಯ ಪ್ರಕ್ಷುಬ್ಧತೆ ತೀವ್ರಗೊಳ್ಳುತ್ತಿದೆ. ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ರದ್ದಾದ ನಂತರ ಕಾಂಗ್ರೆಸ್ ನಾಯಕರು ಮಂಗಳವಾರ ರಾತ್ರಿ ಚುನಾವಣಾ ಆಯೋಗದ ಕಚೇರಿಯ ಹೊರಗೆ ಧರಣಿ ನಡೆಸಿದರು....
ದೇವೇಗೌಡರಿಗೆ ಟಿಕೆಟ್ ನೀಡದೇ ಬಿಜೆಪಿ ಅಪಮಾನ ಮಾಡಿದೆ : ಬಿ.ಕೆ.ಹರಿಪ್ರಸಾದ್
ಬೆಂಗಳೂರು: ದೇವೇಗೌಡರ ಸಹಾಯದಿಂದ ಸಂಸತ್ತಿನಲ್ಲಿ ಬಿಜೆಪಿ ಬಿಲ್ ಪಾಸ್ ಮಾಡಿಕೊಂಡಿತು. ಆದರೆ, ಈಗ ಅವರಿಗೆ ಅಪಮಾನ ಮಾಡಿದ್ದಾರೆ ಎಂದು ಬಿಜೆಪಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ದೇವೇಗೌಡರಿಗೆ...
ಬಿಜೆಪಿಗೆ ರಾಜೀನಾಮೆ ನೀಡಿದ ಕೆ. ಅಣ್ಣಾಮಲೈ; ಹೊಸ ರಾಜಕೀಯ ಆಂದೋಲನ ಘೋಷಣೆ, ಮುಂದಿನ ಚುನಾವಣೆಯಲ್ಲಿ...
ಚೆನ್ನೈ, ಜೂನ್ 5: ತಮಿಳುನಾಡು ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ಹೊಸ ರಾಜಕೀಯ ಆಂದೋಲನ ಆರಂಭಿಸುವುದಾಗಿ ಘೋಷಿಸಿದ್ದಾರೆ. ಜೊತೆಗೆ...
ಮಾಜಿ IPS ಅಧಿಕಾರಿ ಅಣ್ಣಾಮಲೈಯಿಂದ BJP ಪಕ್ಷಕ್ಕೆ ಗುಡ್ ಬೈ
ಕರ್ನಾಟಕದ ಅತ್ಯಂತ ಜನಪ್ರಿಯ ಐಪಿಎಸ್ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದ ಕೆ ಅಣ್ಣಾಮಲೈ ತಮ್ಮ ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿ, ತಮಿಳುನಾಡಿನಲ್ಲಿ ಬಿಜೆಪಿ ಪಕ್ಷವನ್ನು ಬೇರು ಮಟ್ಟದಲ್ಲಿ ಕಟ್ಟುವ ಕೆಲಸಕ್ಕೆ ಮುಂದಾಗಿದ್ದರು. ಆದರೆ ತಮಿಳುನಾಡಿನಲ್ಲಿನ ಇತ್ತೀಚೆಗಿನ...
ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ; ಈಶ್ವರ ಖಂಡ್ರೆ
ಉಡುಪಿ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ ಕಟ್ಟಡ, ಆಸ್ಪತ್ರೆ, ಅಂಗನವಾಡಿ ಇತ್ಯಾದಿ ಇದ್ದು, ಬಿಜೆಪಿ ಸರ್ಕಾರದ ಆಡಳಿತದಲ್ಲಿ ಆಗಿರುವ ತಪ್ಪು ಸರಿಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿರುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು...
ಬಿಜೆಪಿ ಸೇರಿದ ರಾಘವ್ ಚಡ್ಡಾ ರಾಜ್ಯಸಭೆಯ ಅರ್ಜಿಗಳ ಸಮಿತಿ ಅಧ್ಯಕ್ಷರಾಗಿ ನೇಮಕ – ಹೊಸ...
ನವದೆಹಲಿ: ಇತ್ತೀಚೆಗೆ ಆಮ್ ಆದ್ಮಿ ಪಕ್ಷದಿಂದ ಹೊರಬಂದು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದ ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾಅವರನ್ನು ರಾಜ್ಯಸಭೆಯ ಮೇಲ್ಮನೆಯ ಅರ್ಜಿಗಳ ಸಮಿತಿಯ ಹೊಸ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ರಾಜ್ಯಸಭಾ ಅಧ್ಯಕ್ಷ...
ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರು; ಹೈಕಮಾಂಡ್‌ನಿಂದ ರಾಜ್ಯ ನಾಯಕರ ಅಭಿಪ್ರಾಯ ಸಂಗ್ರಹ..!
ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಆರಂಭವಾಗಿದ್ದು, ಹೈಕಮಾಂಡ್ 30ಕ್ಕೂ ಹೆಚ್ಚು ರಾಜ್ಯ ನಾಯಕರಿಂದ ಅಭಿಪ್ರಾಯ ಸಂಗ್ರಹಿಸಿದೆ. ರಾಷ್ಟ್ರೀಯ ಬಿಜೆಪಿ ಸಂಘಟನಾ ಜಂಟಿ ಕಾರ್ಯದರ್ಶಿ ಶಿವಪ್ರಕಾಶ್, ರಾಷ್ಟ್ರೀಯ ಬಿಜೆಪಿ ಉಪಾಧ್ಯಕ್ಷ ಬೈಜಯಂತ್...
ಸಿದ್ದರಾಮಯ್ಯ ಮುಸ್ಲಿಮರ ಓಲೈಕೆ ಈ ಮಟ್ಟಕ್ಕೆ ಮಾಡುತ್ತಿರೋದು, ಅತಿರೇಕ ಆಯ್ತು – ಯತ್ನಾಳ್
ವಿಜಯಪುರ : ಮುಸ್ಲಿಮರ ಓಲೈಕೆ ಈ ಮಟ್ಟಕ್ಕೆ ಮಾಡುತ್ತಿರುವುದು ತಪ್ಪು, ಸಿದ್ದರಾಮಯ್ಯ ಅವರದ್ದು ಅತಿರೇಕ ಆಯ್ತು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ಹೊರಹಾಕಿದ್ದಾರೆ. ಜಿಲ್ಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,...
Cockroach Janata Party: ಕಾಕ್ರೋಚ್ ಜನತಾ ಪಾರ್ಟಿಗೆ ರಮ್ಯಾ – ಪ್ರಕಾಶ್ ರಾಜ್ ಬೆಂಬಲ;...
Cockroach Janata Party: ದೇಶದಾದ್ಯಂತ ಕಳೆದ ಕೆಲವು ದಿನಗಳಿಂದ “ಕಾಕ್ರೋಚ್ ಜನತಾ ಪಾರ್ಟಿ” (Cockroach Janata Party - CJP) ಎಂಬ ಹೆಸರು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಟ್ರೆಂಡ್ ಆಗುತ್ತಿದೆ. ವಿಶೇಷವಾಗಿ ಜೆನ್ಜೀ...
ಕ್ರೆಡಿಟ್ ವಾರ್: ಕೈ-ಕಮಲ ಕಾರ್ಯಕರ್ತರ ಮಧ್ಯೆ ಮಾರಾಮಾರಿ, ಸಿ.ಟಿ.ರವಿ ಮೇಲೆ ಹಲ್ಲೆಗೆ ಯತ್ನ..!
ಚಿಕ್ಕಮಗಳೂರು : ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅಭಿವೃದ್ಧಿ ಕೆಲಸಗಳ ಕ್ರೆಡಿಟ್ ಪಡೆಯುವ ವಿಚಾರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ರ್ಯಕರ್ತರ ನಡುವೆ ಭಾರಿ ಹೈಡ್ರಾಮಾ ನಡೆದಿದೆ. ಕೈ-ಕಮಲ ಪಾಳಯದ ನಡುವಿನ ‘ಕ್ರೆಡಿಟ್ ವಾರ್’ ಕೈಕೈ...






















