ಟ್ಯಾಗ್: BJP
ಪ್ರಧಾನಿ ಮೋದಿ ನಿವಾಸದ ರಸ್ತೆಯಲ್ಲೂ ಗುಂಡಿಗಳಿವೆ – ಡಿಕೆಶಿ ಕೌಂಟರ್
ಬೆಂಗಳೂರು : ದೆಹಲಿಯಲ್ಲಿರುವ ಪ್ರಧಾನಿ ಮೋದಿಯವರ ನಿವಾಸದ ರಸ್ತೆಯಲ್ಲೂ ಗುಂಡಿಗಳಿವೆ. ಇಡೀ ದೇಶದಲ್ಲಿ ಇದೇ ಸ್ಥಿತಿ ಇದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಬಿಹಾರಕ್ಕೆ ತೆರಳುವ ಮುನ್ನ ಸದಾಶಿವನಗರದ ನಿವಾಸದಲ್ಲಿ ಮಾತನಾಡಿದ...
ಬೆಂಗಳೂರಿನಲ್ಲಿ 7 ಸಾವಿರಕ್ಕೂ ಹೆಚ್ಚು ರಸ್ತೆ ಗುಂಡಿ ಮುಚ್ಚಿದ್ದೇವೆ – ಡಿಕೆಶಿ
ಬೆಂಗಳೂರು : ಹೆಚ್ಚು ಮಳೆ ಹಾಗೂ ಟ್ರಾಫಿಕ್‌ನಿಂದ ರಸ್ತೆ ಗುಂಡಿ ಆಗುತ್ತದೆ. 7 ಸಾವಿರಕ್ಕೂ ಹೆಚ್ಚು ರಸ್ತೆ ಗುಂಡಿ ಮುಚ್ಚಿದ್ದೇವೆ. ಇನ್ನೂ ಐದು ಸಾವಿರ ರಸ್ತೆ ಗುಂಡಿ ಬಾಕಿ ಇವೆ ಎಂದು ಡಿಸಿಎಂ...
ಹಿಂದೂಗಳೆಂದರೆ ಯಾಕಿಷ್ಟು ದ್ವೇಷ, ತಾತ್ಸಾರ ಸಿದ್ದರಾಮಯ್ಯನವರೇ.. – ಆರ್.ಅಶೋಕ್
ಬೆಂಗಳೂರು : ಹಿಂದೂಗಳೆಂದರೆ ತಮಗೆ ಯಾಕಿಷ್ಟು ದ್ವೇಷ, ತಾತ್ಸಾರ ಸಿದ್ದರಾಮಯ್ಯನವರೇ? ರಾಹುಲ್ ಗಾಂಧಿ ಅವರ ಸಂವಿಧಾನ ಪುಸ್ತಕದಲ್ಲಿ ಹಿಂದೂಗಳು ಎರಡನೇ ದರ್ಜೆ ಪ್ರಜೆಗಳಾ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಕಿಡಿಕಾರಿದ್ದಾರೆ.
ಈ ಕುರಿತು...
ಕೇಂದ್ರ ಚುನಾವಣಾ ಆಯೋಗದಿಂದ ಬಿಜೆಪಿ ಏಜೆಂಟ್ ರೀತಿ ವರ್ತನೆ – ಈಶ್ವರ್ ಖಂಡ್ರೆ
ಬೆಂಗಳೂರು : ಚುನಾವಣಾ ಆಯೋಗ ಬಿಜೆಪಿ ಏಜೆಂಟ್ ತರ ವರ್ತನೆ ಮಾಡುತ್ತಿದೆ ಎಂದು ಸಚಿವ ಈಶ್ವರ್ ಖಂಡ್ರೆ ಕಿಡಿಕಾರಿದ್ದಾರೆ. ಈ ವೇಳೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ವೋಟ್ ಚೋರಿ ಆರೋಪಕ್ಕೆ ಅವರು...
ಮುಡಾದಲ್ಲಿ 3-4 ಸಾವಿರ ಕೋಟಿ ಹಣ ಲೂಟಿ ಆಗಿದೆ – ಆರ್. ಅಶೋಕ್
ಬೆಂಗಳೂರು : ಮುಡಾದಲ್ಲಿ 3,000 ರಿಂದ 4,000 ಕೋಟಿ ರೂ. ಲೂಟಿಯಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.
ಪ್ರಧಾನಿ ಮೋದಿಯವರ ಜನ್ಮದಿನ ಹಿನ್ನೆಲೆ ಬಿಜೆಪಿ ನಾಯಕರು ಜಯನಗರದಲ್ಲಿ ರಕ್ತದಾನ ಶಿಬಿರ ಹಾಗೂ...
ಬಿಜೆಪಿಯವರಿಗೆ ನಾಚಿಕೆ, ಮಾನ-ಮರ್ಯಾದೆ ಇಲ್ಲ – ಸಂತೋಷ್ ಲಾಡ್
ಬೆಂಗಳೂರು : ಪಾಕಿಸ್ತಾನ ಜೊತೆ ಮ್ಯಾಚ್ ಆಡಿದ ಬಗ್ಗೆ ಬಿಜೆಪಿ ನಾಯಕರು ಬಾಯಿಬಿಟ್ಟು ಮಾತಾಡಲಿ. ಬಿಜೆಪಿಯವರಿಗೆ ನಾಚಿಕೆ, ಮಾನ-ಮರ್ಯಾದೆ ಇಲ್ಲ ಎಂದು ಸಚಿವ ಸಂತೋಷ ಲಾಡ್ ವಾಗ್ದಾಳಿ ನಡೆಸಿದ್ದಾರೆ.
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಮತಾಂತರ...
ಪ್ರತಾಪ್ ಸಿಂಹ, ಬಿಜೆಪಿ ನಾಯಕರು ಮೊದಲು ಸಂವಿಧಾನ ಓದಿಕೊಳ್ಳಲಿ – ಡಿಕೆಶಿ
ಬೆಂಗಳೂರು : ಪ್ರತಾಪ್ ಸಿಂಹ ಮತ್ತು ಬಿಜೆಪಿ ನಾಯಕರು ಮೊದಲು ಸಂವಿಧಾನವನ್ನ ಓದಿಕೊಳ್ಳಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್, ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬಾನು ಮುಷ್ತಾಕ್ ದಸರಾ ಉದ್ಘಾಟನೆ...
ಮೃತರೆಲ್ಲ ಹಳ್ಳಿಯವ್ರು, 10 ಲಕ್ಷ ಪರಿಹಾರ ಕೊಟ್ರೆ ಒಳ್ಳೆಯದು – ಆರ್.ಅಶೋಕ್
ಹಾಸನ/ಬೆಂಗಳೂರು : ಮೃತರೆಲ್ಲ ಹಳ್ಳಿಯವರು, 10 ಲಕ್ಷ ರೂ. ಪರಿಹಾರ ಕೊಟ್ರೆ ಒಳ್ಳೆಯದು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ರೀತಿಯ ಘಟನೆ ಆಗಬಾರದಿತ್ತು....
ಡ್ರೈವರ್‌ಗಳ ತಪ್ಪಿನಿಂದ ಆಕ್ಸಿಡೆಂಟ್ ಆದ್ರೆ, ಸರ್ಕಾರ ಹೇಗೆ ಹೊಣೆ ಆಗುತ್ತೆ..? – ಸಿಎಂ
ಮೈಸೂರು : ಅಪಘಾತಗಳನ್ನು ತಡೆಯಬೇಕು ಅಂತಲೇ ರಸ್ತೆ ಸುರಕ್ಷತಾ ಕಾನೂನುಗಳನ್ನ ಮಾಡಿದ್ದೇವೆ. ಡ್ರೈವರ್‌ಗಳ ತಪ್ಪುಗಳಿಂದ ಅಪಘಾತಗಳು ಸಂಭವಿಸಿದ್ರೆ ಸರ್ಕಾರ ಹೇಗೆ ಹೊಣೆಗಾರಿಗೆ ಆಗುತ್ತೆ? ಅಂತ ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.
ಹಾಸನ ಗಣೇಶ ವಿಸರ್ಜನೆ...
ಅಲ್ಪಸಂಖ್ಯಾತರ ಹಿಂದುಳಿದ ಕಾಲೋನಿಗಳ ಅಭಿವೃದ್ಧಿಗೆ 398 ಕೋಟಿ ರಿಲೀಸ್..!
ಬೆಂಗಳೂರು : ಅಲ್ಪಸಂಖ್ಯಾತ ಸಮುದಾಯದವರಿಗೆ ಸರ್ಕಾರದಿಂದ ಮತ್ತೊಂದು ಬಂಪರ್ ಕೊಡುಗೆ ಸಿಕ್ಕಿದೆ. ಅಲ್ಪಸಂಖ್ಯಾತರು ವಾಸಿಸುವ ನಗರ ಪ್ರದೇಶದ ಹಿಂದುಳಿದ ಕಾಲೋನಿಗಳು ಮಾದರಿ ಕಾಲೋನಿಯಾಗಿ ಅಭಿವೃದ್ಧಿಗೆ ಸರ್ಕಾರ ಮುಂದಾಗಿದೆ. 22 ವಿಧಾನಸಭಾ ಕ್ಷೇತ್ರಗಳಲ್ಲಿ ಮಾದರಿ...





















