ಟ್ಯಾಗ್: BJP
ಬಿಜೆಪಿ ಅವರು ಬಂದ್ ಮಾಡಿದ್ದೇ, ಶಾಂತಿ ಕದಡೋಕೆ : ಚಲುವರಾಯಸ್ವಾಮಿ
ಬೆಂಗಳೂರು : ಮದ್ದೂರು ಈಗ ಶಾಂತವಾಗಿದ್ದು. ಬಿಜೆಪಿಯವರು ಮದ್ದೂರು ಬಂದ್ ಮಾಡಿದ್ದೇ, ಶಾಂತಿ ಕದಡೋಕೆ ಎಂದು ಸಚಿವ ಚಲುವರಾಯಸ್ವಾಮಿ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.
ಮದ್ದೂರು ಗಲಾಟೆ ವಿಚಾರಕ್ಕೆ ವಿಧಾನಸೌಧದದಲ್ಲಿ ಪ್ರತಿಕ್ರಿಯೆ ನೀಡಿದ ಅವರು,...
ಮದ್ದೂರು ಗಲಾಟೆ ಕೇಸ್‌ನಲ್ಲಿ ಬಿಜೆಪಿ ಬೆಂಕಿ ಹಚ್ಚೋ ಕೆಲಸ ಮಾಡ್ತಿದೆ – ಪೊನ್ನಣ್ಣ
ಬೆಂಗಳೂರು : ಮದ್ದೂರು ಗಲಾಟೆ ಪ್ರಕರಣದಲ್ಲಿ ಬಿಜೆಪಿಯವರು ಬೆಂಕಿ ಹಚ್ಚೋ ಕೆಲಸ ಮಾಡುತ್ತಿದ್ದಾರೆ ಎಂದು ಸಿಎಂ ಕಾನೂನು ಸಲಹೆಗಾರ, ಶಾಸಕ ಪೊನ್ನಣ್ಣ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿಯಿಂದ ಮದ್ದೂರು ಚಲೋ ವಿಚಾರಕ್ಕೆ...
ಪಕ್ಷ ಸಂಘಟನೆ, ಚುನಾವಣಾ ತಯಾರಿ; ಸೆ.18, 19 ರಂದು ಬಿಜೆಪಿಯಿಂದ ಚಿಂತನ-ಮಂಥನ ಸಭೆ..!
ಬೆಂಗಳೂರು : ಮುಂದಿನ ಕಾರ್ಯನೀತಿ, ಪಕ್ಷ ಸಂಘಟನೆ, ಚುನಾವಣಾ ತಯಾರಿ ಸಂಬಂಧ ಸೆಪ್ಟೆಂಬರ್ 3ನೇ ವಾರದಲ್ಲಿ ಕರ್ನಾಟಕ ಬಿಜೆಪಿ ಚಿಂತನ-ಮಂಥನ ಸಭೆಯನ್ನು ಆಯೋಜಿಸಲಾಗಿದೆ. ಯಲಹಂಕದ ಖಾಸಗಿ ರೆಸಾರ್ಟ್‌ನಲ್ಲಿ ಸೆಪ್ಟೆಂಬರ್ 18, 19 ರಂದು...
ರಾಜ್ಯ ಸರ್ಕಾರ ಹಿಂದೂಗಳನ್ನು ಯಾವ ಸ್ಥಿತಿಗೆ ತಳ್ಳಿರಬಹುದು – ಬಿ.ವೈ.ವಿಜಯೇಂದ್ರ
ಬೆಂಗಳೂರು : ಬಿಜೆಪಿ ಯಾವತ್ತೂ ಹಿಂದುತ್ವದ ಪರ ಇರುವ ರಾಜಕೀಯ ಪಕ್ಷ. ಹಿಂದೂಗಳ ಮೇಲೆ ದಬ್ಬಾಳಿಕೆ ಎಲ್ಲಿ ಆಗುತ್ತೋ ಅದರ ವಿರುದ್ಧ ನಾವು ಅಲ್ಲಿರ್ತೇವೆ. ಆದರೆ ರಾಜ್ಯ ಸರ್ಕಾರ ಹಿಂದೂಗಳನ್ನು ಯಾವ ಸ್ಥಿತಿಗೆ...
ಸರ್ಕಾರ ಬುಡಮೇಲು ಮಾಡಲು ಅಮಿತ್ ಶಾ ಸಲಹೆ – ಹರಿಪ್ರಸಾದ್ ಲೇವಡಿ
ಬೆಂಗಳೂರು : ಬಿಜೆಪಿ ನಾಯಕರು ಸರ್ಕಾರವನ್ನು ಬುಡಮೇಲು ಮಾಡುವುದರಲ್ಲಿ ಡಾಕ್ಟರೇಟ್ ಮಾಡಿರುವ ಅಮಿತ್ ಶಾ ಸಲಹೆ ಪಡೆದು ಬಂದಿದ್ದಾರೆ ಎಂದು ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಲೇವಡಿ ಮಾಡಿದ್ದಾರೆ.
ವಿಧಾನಸೌಧದಲ್ಲಿ ಮಾತಾಡಿದ ಹರಿಪ್ರಸಾದ್, ಸರ್ಕಾರದಲ್ಲಿ...
ದೆಹಲಿ ಅಂಗಳ ತಲುಪಿದ ಕೊಪ್ಪಳದ ಗವಿಸಿದ್ದಪ್ಪ ಹತ್ಯೆ ಕೇಸ್ – ಅಮಿತ್ ಶಾ
ಕೊಪ್ಪಳ : ಜಿಲ್ಲೆಯಲ್ಲಿ ನಡೆದಿದ್ದ ಹಿಂದೂ ಯುವಕ ಗವಿಸಿದ್ದಪ್ಪ ಹತ್ಯೆ ಪ್ರಕರಣ ಇದೀಗ ದೆಹಲಿ ಅಂಗಳ ತಲುಪಿದೆ. ರಾಜ್ಯ ಬಿಜೆಪಿ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ,...
ಚಾಮುಂಡಿ ಚಲೋ ಪಾದಯಾತ್ರೆಗೆ ತಡೆ – ಬಿಜೆಪಿ, ಹಿಂದೂ ಕಾರ್ಯಕರ್ತರು ಪೊಲೀಸರ ವಶಕ್ಕೆ..!
ಮೈಸೂರು : ಸಾಹಿತಿ ಬಾನು ಮುಷ್ತಾಕ್ ಅವರನ್ನು ಮೈಸೂರು ದಸರಾ ಉದ್ಘಾಟನೆಗೆ ಆಯ್ಕೆ ಮಾಡಿದ ರಾಜ್ಯ ಸರ್ಕಾರದ ನಿರ್ಧಾರ ಖಂಡಿಸಿ ಚಾಮುಂಡಿ ಚಲೋಗೆ ಮುಂದಾಗಿದ್ದ, ಬಿಜೆಪಿ ಮತ್ತು ಹಿಂದೂ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ...
ಬಿಜೆಪಿಗೂ ಮುನ್ನವೇ ಹಿಂದೂ ಜಾಗರಣ ವೇದಿಕೆಯಿಂದ ʻಚಾಮುಂಡಿ ಬೆಟ್ಟ ಚಲೋ’ ಯಾತ್ರೆ..!
ಮೈಸೂರು : ದಸರಾ ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಆಯ್ಕೆಯನ್ನ ವಿರೋಧಿಸಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಇಂದು (ಸೆ.9) ʻಚಾಮುಂಡಿ ಬೆಟ್ಟ ಚಲೋʼ ಯಾತ್ರೆ ಹಮ್ಮಿಕೊಳ್ಳಲಾಗಿದೆ.
ನಗರದ ಕುರುಬಾರಹಳ್ಳಿ ವೃತ್ತದಿಂದ...
ತೆಲಂಗಾಣ ಸಿಎಂ ವಿರುದ್ಧ ಬಿಜೆಪಿ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ವಜಾ
ನವದೆಹಲಿ : 2024ರ ಲೋಕಸಭಾ ಚುನಾವಣಾ ಪ್ರಚಾರದ ಸಮಯದಲ್ಲಿ ಮಾಡಿದ ಭಾಷಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಬಿಜೆಪಿ ಸಲ್ಲಿಸಿದ್ದ ಮಾನನಷ್ಟ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ. ಸುಪ್ರೀಂ...
ಸೆ.17ರಂದು ಮೋದಿಯಿಂದ ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನಕ್ಕೆ ಚಾಲನೆ..!
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 17ರಂದು ತಮ್ಮ ಹುಟ್ಟುಹಬ್ಬದ ಸಂದರ್ಭದಲ್ಲಿ ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನವನ್ನು ಪ್ರಾರಂಭಿಸಲಿದ್ದಾರೆ. ಈ ಬಗ್ಗೆ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಎಕ್ಸ್...





















