ಮನೆ ಟ್ಯಾಗ್ಗಳು BJP

ಟ್ಯಾಗ್: BJP

ಈದ್ ಮಿಲಾದ್ ಬಗ್ಗೆ ಮಾತ್ರ ಯಾಕೆ – ಮಕ್ಕಳು ಅಧ್ಯಯನ ಮಾಡಬೇಕು; ಯತ್ನಾಳ್ ಕಿಡಿ

0
ವಿಜಯಪುರ : 21 ದಿನಗಳ ಓದುವ ಅಭಿಯಾನದ ಚಟುವಟಿಕೆಗಳ ಮಾರ್ಗದರ್ಶಿಯ ವಿರುದ್ದ, ಶಾಸಕ ಬಸನಗೌಡಾ ಪಾಟೀಲ್ ಯತ್ನಾಳ್‌ ಕಿಡಿಕಾರಿದ್ದಾರೆ. ಒಂದು ಕೋಮಿನ ಹಬ್ಬದ ತಿಳುವಳಿಕೆ ವಿಷಯವನ್ನು ಕೂಡಲೆ ತೆಗೆದು ಹಾಕಬೇಕೆಂದು ಆಗ್ರಹಿಸಿದ್ದಾರೆ. ಈ ಕುರಿತು...

ಧರ್ಮಾಂಧರು ಮಾತ್ರ ಬಾನು ಮುಷ್ತಾಕ್ ಆಯ್ಕೆಯನ್ನು ವಿರೋಧಿಸುತ್ತಾರೆ – ಸಿಎಂ

0
ಮೈಸೂರು : ಧರ್ಮಾಂಧರು ಮಾತ್ರ ಬಾನು ಮುಷ್ತಾಕ್‌ ಹೆಸರನ್ನು ವಿರೋಧಿಸುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮೈಸೂರಿನಲ್ಲಿ ಮಾತನಾಡಿದ ಸಿಎಂ, ದಸರಾ ಉದ್ಘಾಟಕರಾಗಿ ಬಾನು ಮುಷ್ಕಾಕ್‌ ಅವರ ಆಯ್ಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಕನ್ನಡಾಂಬೆಯ ಬಗ್ಗೆ ಬಾನು...

ಬಿಜೆಪಿಯವರು ಧರ್ಮಸ್ಥಳ ಬದಲು; ದೆಹಲಿಯಲ್ಲಿ ಹೋರಾಟ ಮಾಡಲಿ: ಡಿಕೆಶಿ

0
ಬೆಂಗಳೂರು : ಬಿಜೆಪಿ ಧರ್ಮಸ್ಥಳ ಯಾತ್ರೆಗೆ ಡಿಸಿಎಂ ಡಿಕೆ ಶಿವಕುಮಾರ್‌ ಟೀಕಿಸಿದ್ದಾರೆ. ಬಿಜೆಪಿಯವರಿಗೆ ರಾಜಕೀಯ ಇಚ್ಚಾಶಕ್ತಿಯಿದ್ದರೆ ಭದ್ರಾ ಮೇಲ್ದಂಡೆಗೆ, ಬೆಂಗಳೂರು ಅಭಿವೃದ್ಧಿಗೆ ಹಣ ಕೊಡಿಸಲಿ. ಮೇಕೆದಾಟು, ಮಹದಾಯಿಗೆ ಅನುಮತಿ ಕೊಡಿಸಲಿ ಎಂದರು. ಈ ಕುರಿತು...

ಡಿಕೆಶಿ ಒಂದು ಕಾಲನ್ನು ಬಿಜೆಪಿಯಲ್ಲಿ ಇಟ್ಟಿದ್ದಾರೆ – ಬಸನಗೌಡ ಪಾಟೀಲ್ ಯತ್ನಾಳ್

0
ಕಲಬುರಗಿ : ಡಿಕೆ ಶಿವಕುಮಾರ್ ಒಂದು ಕಾಲನ್ನು ಬಿಜೆಪಿಯಲ್ಲಿ ಇಟ್ಟಿದ್ದು, ಈಗಾಗಲೇ ಬಿಜೆಪಿ ಜೊತೆ ಸಹ ಡಿಕೆಶಿ ಒಂದು ಚರ್ಚೆ ಮಾಡಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ಕಲಬುರಗಿಯಲ್ಲಿ...

ಎನ್‌ಐಎ ತನಿಖೆಗೆ ಆಗ್ರಹಿಸಿ; ನಾಳೆ ಬಿಜೆಪಿಯಿಂದ ಧರ್ಮಸ್ಥಳ ಚಲೋ-ಜಾಗೃತಿ ಸಮಾವೇಶ..!

0
ಬೆಂಗಳೂರು : ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಖಂಡಿಸಿ ಬಿಜೆಪಿ ಹೋರಾಟ ತೀವ್ರಗೊಂಡಿದ್ದು, ಈ ಪ್ರಕರಣ ಎನ್ಐಎ ತನಿಖೆಗೆ ಕೊಡುವಂತೆ ಒತ್ತಾಯಿಸಿ, ನಾಳೆ ಬೃಹತ್ ಧರ್ಮಸ್ಥಳ ಚಲೋ ಹಾಗೂ ಧರ್ಮ ಜಾಗೃತಿ ಸಮಾವೇಶಕ್ಕೆ ಬಿಜೆಪಿ...

ಕಾರು ಅಪಘಾತದಲ್ಲಿ ಬಿಜೆಪಿ ಶಾಸಕಿ ದೀಪ್ತಿ ಕಿರಣ್ ಮಹೇಶ್ವರಿಗೆ ಗಂಭೀರ ಗಾಯ

0
ಜೈಪುರ್‌ : ಉದಯಪುರದ ಅಂಬೆರಿ ಬಳಿ ಉದಯಪುರ-ರಾಜ್ಸಮಂದ್ ಹೆದ್ದಾರಿಯಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ರಾಜಸ್ಥಾನದ ರಾಜಸಮಂದ್‌ನ ಬಿಜೆಪಿ ಶಾಸಕಿ ದೀಪ್ತಿ ಕಿರಣ್ ಮಹೇಶ್ವರಿ ಅವರ ಪಕ್ಕೆಲಬು ಮುರಿತವಾಗಿದೆ. ಈ ಅಪಘಾತದಲ್ಲಿ ಅವರ ಆಪ್ತ...

ಉಡುಪಿ ಶ್ರೀಕೃಷ್ಣ ಮಠಕ್ಕೆ ಡಿಕೆಶಿ ಭೇಟಿ – ನಾಡಿನ ಒಳಿತಿಗಾಗಿ ಪ್ರಾರ್ಥನೆ..!

0
ಉಡುಪಿ : ಜಿಲ್ಲಾ ಪ್ರವಾಸದಲ್ಲಿದ್ದ, ಡಿಸಿಎಂ ಡಿಕೆಶಿ ಅವರಿಂದು ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ, ಶ್ರೀಕೃಷ್ಣನ ದರ್ಶನ ಪಡೆದು, ನಾಡಿನ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಪರ್ಯಾಯ ಶ್ರೀಪುತ್ತಿಗೆ...

1991ರ ಕೊಪ್ಪಳ ಲೋಕಸಭೆಯಲ್ಲಿ ಮೋಸದ ಸೋಲು ಬಗ್ಗೆ ಸಿಎಂ ಹೇಳಿಕೆ ಸಂಚಲನ..!

0
ಮತಗಳ್ಳತನ ಆರೋಪ ಪಾಲಿಟಿಕ್ಸ್‌ನಲ್ಲೀಗ ಬಿಗ್ ಟ್ವಿಸ್ಟ್. ರಾಹುಲ್ ಗಾಂಧಿಯವರ ಮತ ಕಳವು ಆರೋಪದ ವಿರುದ್ಧ ಬಿಜೆಪಿಗೆ ಬ್ರಹ್ಮಾಸ್ತ್ರ ಸಿಕ್ಕಿದೆ. ಹೌದು, ಖುದ್ದು ಸಿದ್ದರಾಮಯ್ಯ ಅವರೇ, 1991ರ ಕೊಪ್ಪಳ ಲೋಕ ಚುನಾವಣೆಯಲ್ಲಿ ಜೆಡಿಎಸ್‌ನಿಂದ ಕಣಕ್ಕಿಳಿದಿದ್ದ,...

ತಾಯಿ ಚಾಮುಂಡೇಶ್ವರಿ ನಿಮ್ಮನ್ನು ಕರೆಸಿಕೊಳ್ತಾಳಾ..? – ಪ್ರತಾಪ್ ಸಿಂಹ

0
ಹುಬ್ಬಳ್ಳಿ : ಬಾನು ಮುಷ್ತಾಕ್ ಅವರೇ ನಿಮ್ಮನ್ನ ಅಲ್ಲಾನೇ ಮಸೀದಿ ಒಳಗೆ ಬಿಟ್ಟಿಲ್ಲ. ಇನ್ನು ಅರಿಶಿಣ ಕುಂಕುವಿಟ್ಟ, ತಾಯಿ ಚಾಮುಂಡೇಶ್ವರಿ ನಿಮ್ಮನ್ನು ಕರೆಸಿಕೊಳ್ತಾಳಾ? ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಟಾಂಗ್ ಕೊಟ್ಟಿದ್ದಾರೆ. ಹುಬ್ಬಳ್ಳಿಯ...

ಕಾಂಗ್ರೆಸ್ – ಬಿಜೆಪಿ ಕಾರ್ಯರ್ತರ ಬಡಿದಾಟ, ಕಲ್ಲು ತೂರಾಟ..!

0
ಪಾಟ್ನಾ : ಬಿಹಾರ ಚುನಾವಣಾ ಕಣ ರಣಾಂಗಣವಾಗಿ ಮಾರ್ಪಟ್ಟಿದೆ. ರಾಹುಲ್ ಗಾಂಧಿಯ ಮತದಾರರ ಅಧಿಕಾರ ಯಾತ್ರೆಯಲ್ಲಿ ಪ್ರಧಾನಿ ಮೋದಿಯವ್ರನ್ನು ನಿಂದಿಸಲಾಗಿದೆ ಎಂದು ಆರೋಪಿಸಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಪಾಟ್ನಾದಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ...

EDITOR PICKS