ಟ್ಯಾಗ್: BJP
ಬಿಜೆಪಿಯ ಅನೇಕ ಶಾಸಕರು ಕಾಂಗ್ರೆಸ್ ಸೇರಲು ಚಿಂತನೆ: ಲಕ್ಷ್ಮಣ ಸವದಿ
ಹುಬ್ಬಳ್ಳಿ: ಪಕ್ಷದಲ್ಲಿನ ಆಂತರಿಕ ಕಲಹ, ವೈಮನಸ್ಸಿನ ಕಾರಣದಿಂದ ತಮಗೆ ಮುಂದೆ ರಾಜಕೀಯದಲ್ಲಿ ಭವಿಷ್ಯವಿಲ್ಲವೆಂದು ಬಿಜೆಪಿಯ ಅನೇಕ ಶಾಸಕರು ಕಾಂಗ್ರೆಸ್ ಸೇರಲು ಚಿಂತನೆ ಮಾಡಿದ್ದಾರೆ ಎಂದು ಮಾಜಿ ಸಚಿವ ಲಕ್ಷ್ಮಣ ಸವದಿ ಹೇಳಿದರು.
ಶನಿವಾರ ಸುದ್ದಿಗಾರರೊಂದಿಗೆ...
ಶ್ರೀನಗರ: ಸದನದ ಬಾವಿಗಿಳಿದು ಪ್ರತಿಭಟನೆ- ಬಿಜೆಪಿ ಸದಸ್ಯರನ್ನು ಹೊರಹಾಕಿದ ಮಾರ್ಷಲ್ ಗಳು
ಶ್ರೀನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಮರುಸ್ಥಾಪನೆಗೆ ಆಗ್ರಹಿಸಿ ಮಂಡಿಸಿದ್ದ ನಿರ್ಣಯ ವಿರೋಧಿಸಿ ಬಿಜೆಪಿ ಸದಸ್ಯರು ಪ್ರತಿಭಟನೆ ನಡೆಸಿದ್ದರಿಂದ ಸದನದಲ್ಲಿ ಇಂದು (ಗುರುವಾರ) ಭಾರಿ ಗದ್ದಲ, ಕೋಲಾಹಲ ಸೃಷ್ಟಿಯಾಯಿತು.
ಪರಿಣಾಮ ಸದನದ ಬಾವಿಗಿಳಿದು...
ಮಹಾರಾಷ್ಟ್ರ ಚುನಾವಣೆ: 40 ಬಂಡಾಯ ನಾಯಕರನ್ನು ಪಕ್ಷದಿಂದ ಉಚ್ಚಾಟಿಸಿದ ಬಿಜೆಪಿ
ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ ಭಾರತೀಯ ಜನತಾ ಪಕ್ಷ (ಬಿಜೆಪಿ) 37 ವಿವಿಧ ವಿಧಾನಸಭಾ ಕ್ಷೇತ್ರಗಳಿಂದ 40 ಕಾರ್ಯಕರ್ತರು, ನಾಯಕರನ್ನು ಉಚ್ಚಾಟಿಸಿದೆ.
ಈ ಹಿಂದೆ ಉದ್ಧವ್ ಠಾಕ್ರೆ ಕೂಡ ಶಿವಸೇನೆ-ಯುಬಿಟಿ ಬಂಡಾಯವೆದ್ದವರ ವಿರುದ್ಧ ಕ್ರಮ...
ಬಿಜೆಪಿ ಸರಕಾರದ ಅವಧಿಯಲ್ಲಿ ನೋಟಿಸ್ ನೀಡಿದ್ದರೂ ತಪ್ಪು: ಪ್ರಹ್ಲಾದ ಜೋಶಿ
ಹುಬ್ಬಳ್ಳಿ: ವಕ್ಫ್ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ನಮ್ಮ ಸರಕಾರದ ಅವಧಿಯಲ್ಲಿ ನೋಟಿಸ್ ನೀಡಿದ್ದರೂ ತಪ್ಪು. ವಿಜಯಪುರದಲ್ಲಿ ರೈತರು ನಡೆಸುತ್ತಿರುವ ಹೋರಾಟದಲ್ಲಿ ಪಾಲ್ಗೊಂಡು ಅವರಿಗೆ ಧೈರ್ಯ ತುಂಬುವ ಕೆಲಸ ಮಾಡಲಾಗುವುದು ಎಂದು ಕೇಂದ್ರ ಸಚಿವ...
ವಕ್ಫ್ ಆಸ್ತಿ ನೋಂದಣಿ ವಿವಾದ: ವಿಜಯಪುರಕ್ಕೆ ಭೇಟಿ ನೀಡಿ ರೈತರ ಅಹವಾಲು ಸ್ವೀಕರಿಸಿದ ಬಿಜೆಪಿ...
ವಿಜಯಪುರ: ಕಳೆದ ಕೆಲವು ದಿನಗಳಿಂದ ವಿಜಯಪುರ ಜಿಲ್ಲೆಯಲ್ಲಿ ಭಾರಿ ಸುದ್ದಿಯಾಗುತ್ತಿರುವ ವಕ್ಫ್ ಆಸ್ತಿ ನೋಂದಣಿ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಬಿಜೆಪಿ ನಿಯೋಗ ವಿಜಯಪುರಕ್ಕೆ ಭೇಟಿ ನೀಡಿ ರೈತರ ಅಹವಾಲು ಸ್ವೀಕಾರ ಮಾಡಿದೆ.
ರೈತರ ಜಮೀನುಗಳ...
ಬಿಜೆಪಿ ಸದಸ್ಯತ್ವ: ದೇಶಕ್ಕೆ ಯಲಹಂಕ ಪ್ರಥಮ
ಬೆಂಗಳೂರು: ಭಾರತೀಯ ಜನತಾ ಪಕ್ಷ ದೇಶಾದ್ಯಂತ ಕೈಗೊಂಡಿರುವ ಸದಸ್ಯತ್ವ ಅಭಿಯಾನದಲ್ಲಿ ಬೆಂಗಳೂರಿನ ಯಲಹಂಕ ವಿಧಾನಸಭಾ ಕ್ಷೇತ್ರ ಇಡೀ ದೇಶಕ್ಕೆ ಪ್ರಥಮ ಸ್ಥಾನದಲ್ಲಿದೆ.
ಕ್ಷೇತ್ರದಲ್ಲಿ 2 ಲಕ್ಷದ 13 ಸಾವಿರಕ್ಕೂ ಅಧಿಕ ನೂತನ ಸದಸ್ಯರು ಬಿಜೆಪಿಗೆ...
ಶಿಗ್ಗಾಂವಿ, ಸಂಡೂರು ಬೈ ಎಲೆಕ್ಷನ್: ಭರತ್ ಬೊಮ್ಮಾಯಿ, ಬಂಗಾರು ಹನುಮಂತುಗೆ ಬಿಜೆಪಿ ಟಿಕೆಟ್
ಬೆಂಗಳೂರು: ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ಘೋಷಣೆ ಆದ ಬೆನ್ನಲ್ಲೇ, ರಾಜಕೀಯ ರಂಗೇರಿದೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಶಿಗ್ಗಾಂವಿ ಮತ್ತು ಸಂಡೂರು ಬಂಗಾರು ಹನುಮಂತುಗೆ ಬಿಜೆಪಿ...
ಬಿಜೆಪಿ, ಆರ್‌ಎಸ್‌ಎಸ್ ನಾಯಕರು ಮಂಜೂರು ಮಾಡಿಸಿಕೊಂಡಿರುವ ಜಮೀನು/ನಿವೇಶನಗಳನ್ನು ಯಾವಾಗ ಹಿಂದಿರುಗಿಸುತ್ತೀರಿ ?: ಸಚಿವ ಎನ್...
ಬೆಂಗಳೂರು : ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಕಳೆದ ಐದು ದಶಕಗಳಿಂದಲೂ ಪರಿಶುದ್ದ ರಾಜಕೀಯ ಜೀವನ ನಡೆಸಿಕೊಂಡು ಬರುತ್ತಿದ್ದಾರೆ. ನ್ಯಾಯಬದ್ದವಾಗಿ ಮಂಜೂರಾಗಿದ್ದ ಜಮೀನನ್ನು ಹಿಂದಿರುಗಿಸಿ ರಾಹುಲ್ ಖರ್ಗೆ ಮೇಲ್ಪಂಕ್ತಿ ಹಾಕಿದ್ದಾರೆ. ಬಿಜೆಪಿ...
ಮುಡಾ ಹಗರಣ, ಸಿದ್ದಾರ್ಥ ಟ್ರಸ್ಟ್: ಕಾನೂನಿನ ಕುಣಿಕೆಯಿಂದ ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ- ಬಿಜೆಪಿ
ಬೆಂಗಳೂರು: ಮುಡಾ ಹಗರಣದಲ್ಲಿ ಭಾಗಿಯಾಗಿರುವ ಸಿದ್ದರಾಮಯ್ಯ ಸೇರಿದಂತೆ ಹಾಗೂ ಸಿದ್ದಾರ್ಥ ಟ್ರಸ್ಟ್‌ಗೆ ಕೆಐಎಡಿಬಿಯಿಂದ ಮಂಜೂರಾಗಿದ್ದ 5 ಎಕರೆ ಸಿಎ ನಿವೇಶನದ ಹಗರಣಕ್ಕೆ ಸಂಬಂಧಿಸಿದಂತೆ ಯಾರೊಬ್ಬರೂ ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಬಿಜೆಪಿ...
ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಆಸ್ಪತ್ರೆಗೆ ದಾಖಲು
ಉಡುಪಿ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಅನಾರೋಗ್ಯದಿಂದ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಜ್ವರದಿಂದ ಬಳಲುತ್ತಿದ್ದ 55 ರ ಹರೆಯದ ಪ್ರಮೋದ್ ಮಧ್ವರಾಜ್ ಅವರನ್ನು ಮಂಗಳವಾರ(ಅ8) ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶ್ವಾಸಕೋಶದ ಸೋಂಕು...





















