ಮನೆ ಟ್ಯಾಗ್ಗಳು BJP

ಟ್ಯಾಗ್: BJP

ಹರಿಯಾಣದಲ್ಲಿ ಸತತ 3ನೇ ಬಾರಿ ಬಿಜೆಪಿ ಸರ್ಕಾರ ರಚನೆ

0
ಚಂಡೀಗಢ: ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಸರಳ ಬಹುಮತ ಗಳಿಸಿರುವ ಬೆನ್ನಲ್ಲೇ ಬಿಜೆಪಿ ಪಾಳಯದಲ್ಲಿ ಸತತ ಮೂರನೇ ಬಾರಿಗೆ ಸರ್ಕಾರ ರಚಿಸುವ ಚಟುವಟಿಕೆಗಳು ಗರಿಗೆದರಿವೆ. 90 ಸದಸ್ಯ ಬಲದ ಹರಿಯಾಣ ವಿಧಾನಸಭೆ ಚುನಾವಣೆಯ ಫಲಿತಾಂಶ ಅಕ್ಟೋಬರ್...

ಬಿಜೆಪಿ ಸರ್ಕಾರದ ಅವಧಿಯ ಹಗರಣಗಳ ತನಿಖೆ ಪ್ರಗತಿ ಪರಿಶೀಲನೆಗೆ ಸಚಿವರ ಸಮಿತಿ ನೇಮಕ

0
ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿನ ಹಗರಣಗಳ ಮತ್ತು ಇತರ ಹಗರಣಗಳ ತನಿಖೆಯ ಪ್ರಗತಿ ಪರಿಶೀಲನೆಗೆ ಗೃಹ ಸಚಿವ ಡಾ. ಜಿ ಪರಮೇಶ್ವರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿ ಕರ್ನಾಟಕ ಸರ್ಕಾರ ಆದೇಶ...

ಕಿತ್ತೂರು ಪಟ್ಟಣ ಪಂಚಾಯತಿ ಬಿಜೆಪಿ ಸದಸ್ಯ ನಾಗರಾಜ್ ಅಸುಂಡಿ ಅಪಹರಣ

0
ಬೆಳಗಾವಿ: ಕಿತ್ತೂರು ಪಟ್ಟಣ ಪಂಚಾಯತಿ ಬಿಜೆಪಿ ಸದಸ್ಯ ನಾಗರಾಜ್ ಅಸುಂಡಿ ಅವರನ್ನು   ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದಲ್ಲಿ ಚೌಕಿಮಠದ ಕ್ರಾಸ್ ಹತ್ತಿರ ಅಪರಿಚಿತರು ಕಿಡ್ನಾಪ್ ಮಾಡಿದ್ದಾರೆ ಎಂದು ಅವರ ತಂದೆ ಬಸವರಾಜ್ ಕಿತ್ತೂರು...

ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆ: 44 ಅಭ್ಯರ್ಥಿಗಳ ಪಟ್ಟಿ ಹಿಂಪಡೆದ ಬಿಜೆಪಿ

0
ಜಮ್ಮು ಕಾಶ್ಮೀರ: ಮುಂದಿನ ತಿಂಗಳು ಜಮ್ಮು ಕಾಶ್ಮೀರದಲ್ಲಿ ನಡೆಯಲಿರುವ ವಿಧಾನಸಭಾ ಚುಣಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿ, ಹಿಂಪಡೆದಿದೆ.ತಿದ್ದುಪಡಿಗಳ ನಂತರ ಶೀಘ್ರದಲ್ಲೇ ಹೊಸ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು...

ಲವ್ ಜಿಹಾದ್, ಡ್ರಗ್ಸ್ ಜಾಲದ ಬಗ್ಗೆ ಸಮಗ್ರ ತನಿಖೆ ನಡೆಯಲಿ: ಬಿಜೆಪಿ ಯುವಮೋರ್ಚಾ

0
ಕೋಟ: ಕಾರ್ಕಳ ನಗರ ಠಾಣಾ ವ್ಯಾಪ್ತಿಯ ನಿವಾಸಿ ಹಿಂದೂ ಯುವತಿಯ ಮೇಲೆ 4 ಮಂದಿ ಅನ್ಯಕೋಮಿನ ಯುವಕರು ಅಮಲು ಪದಾರ್ಥ ನೀಡಿ ಅತ್ಯಾಚಾರ ನಡೆಸಿದ ಪ್ರಕರಣ ಅತ್ಯಂತ ಹೀನ ಕೃತ್ಯವಾಗಿದ್ದು, ಈ ದುಷ್ಕೃತ್ಯದ...

ರಾಜ್ಯಪಾಲರ ನಡೆಗೆ ಸಚಿವ ಸಂಪುಟ ಟಕ್ಕರ್​: ಬಿಜೆಪಿ-ಜೆಡಿಎಸ್​ ನಾಯಕರಿಗೆ ಎದುರಾಯ್ತು ಸಂಕಷ್ಟ

0
ಬೆಂಗಳೂರು: ಮುಡಾ ಬದಲಿ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಆಕ್ರಮಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತು ನೀಡಿರುವುದು ರಾಜ್ಯ ಸರ್ಕಾರ ಹಾಗೂ ರಾಜಭವನ ನಡುವಿನ ಸಂಘರ್ಷಕ್ಕೆ ನಾಂದಿ ಹಾಡಿದ್ದು,...

ಮುಡಾ ಹಗರಣ: ಸಿಎಂ ರಾಜೀನಾಮೆಗೆ ಬಿಜೆಪಿ ಕಾರ್ಯಕರ್ತರ ಆಗ್ರಹ

0
ಬೆಳಗಾವಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿ ನಗರದಲ್ಲಿ ಬಿಜೆಪಿ ಬೆಳಗಾವಿ ಗ್ರಾಮೀಣ ಮತ್ತು ಮಹಾನಗರ...

ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತ್ ​ಗಳ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ: ಉಸ್ತುವಾರಿಗಳನ್ನು ನೇಮಿಸಿದ...

0
ಬೆಂಗಳೂರು: ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತ್​ಗಳ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಘೋಷಣೆಯಾಗುತ್ತಿರುವ ಬೆನ್ನಲ್ಲೇ ಚುನಾವಣಾ ಪ್ರಕ್ರಿಯೆಗೆ ಬಿಜೆಪಿ ಉಸ್ತುವಾರಿಗಳ ನೇಮಕ ಮಾಡಲಾಗಿದೆ. ಆ ಮೂಲಕ ಚುನಾವಣೆ ಘೋಷಣೆಗೂ ಮುನ್ನವೇ ಬಿಜೆಪಿ ಚುನಾವಣಾ ಪ್ರಕ್ರಿಯೆ...

ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಬಿಜೆಪಿ ನೀಡಿದ್ದ ಜಾಹೀರಾತನ್ನೇ ಫ್ಲೆಕ್ಸ್‌ ನಲ್ಲಿ ಮುದ್ರಿಸಿದ ಕಾಂಗ್ರೆಸ್

0
ಮೈಸೂರು: ಭಾರತೀಯ ಜನತಾ ಪಾರ್ಟಿ(ಬಿಜೆಪಿ)ಯವರು ನೀಡಿದ್ದರು ಎನ್ನಲಾದ 'ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ಭೂಕಬಳಿಕೆಯ ಪಕ್ಷಿನೋಟ' ಎಂಬ ಶೀರ್ಷಿಕೆಯ ಜಾಹೀರಾತಿನ ಪ್ರತಿಯನ್ನು  ಕಾಂಗ್ರೆಸ್‌ ನಿಂದ ಫ್ಲೆಕ್ಸ್ ಮಾಡಿ ಹಾಕಲಾಗಿದೆ. ಕಾಂಗ್ರೆಸ್ ಜನಾಂದೋಲನ ಸಮಾವೇಶದ ಹಿನ್ನೆಲೆಯಲ್ಲಿ...

ಮುಡಾ ಹಗರಣ: ಬಿಜೆಪಿ, ಜೆಡಿಎಸ್ ಪಾದಯಾತ್ರೆಗೆ ಇಂದು ಚಾಲನೆ – ಇಲ್ಲಿದೆ ಮಾಹಿತಿ

0
ಬೆಂಗಳೂರು: ಅಸಮಾಧಾನ ದೂರ ಮಾಡಿಕೊಂಡಿರುವ ಮೈತ್ರಿ ಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್, ಮುಡಾ ಹಗರಣದ ವಿರುದ್ಧ ರಾಜ್ಯ ಸರ್ಕಾರಕ್ಕೆ ಸೆಡ್ಡು ಹೊಡೆದು ಮೈಸೂರು ಚಲೋ ಪಾದಯಾತ್ರೆಗೆ ಸಿದ್ಧವಾಗಿವೆ. ಪೂರ್ವನಿಗದಿಯಂತೆ ಇಂದಿನಿಂದ (ಆಗಸ್ಟ್ 3) ಆಗಸ್ಟ್​...

EDITOR PICKS