ಟ್ಯಾಗ್: BJP
ಬಿಜೆಪಿಗೆ ಮರಳುವಂತೆ ಕಾರ್ಯಕರ್ತರಿಂದ ಒತ್ತಡ ಬರುತ್ತಿದೆ – ಕೆ.ಎಸ್ ಈಶ್ವರಪ್ಪ
ದಾವಣಗೆರೆ : ಬಿಜೆಪಿಗೆ ಮರಳುವಂತೆ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ ಎಂದು ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. ದಾವಣಗೆರೆಯ ಹರಿಹರದ ಪಂಚಮಸಾಲಿ ಪೀಠದಲ್ಲಿ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ, ಬಿಜೆಪಿಗೆ ಮರಳುವ...
ಮಹಾತ್ಮಾ ಗಾಂಧಿ ಕ್ರೀಡಾಂಗಣಕ್ಕೆ ಪರಮೇಶ್ವರ್ ಹೆಸರು – ಬಿಜೆಪಿ ಕೆಂಡ
ತುಮಕೂರು : ನರೇಗಾ ಯೋಜನೆಯಲ್ಲಿ ಮಹಾತ್ಮಾ ಗಾಂಧಿಜಿ ಹೆಸರು ಕೈ ಬಿಟ್ಟಿರೋದಕ್ಕೆ ಇಡೀ ದೇಶದಲ್ಲಿ ಕಾಂಗ್ರೆಸ್ ವಿರೋಧಿಸುತ್ತಿದೆ. ಆದರೆ ಇದರ ಬೆನ್ನಲ್ಲೇ ತುಮಕೂರಿನ ಮಹಾತ್ಮಾ ಗಾಂಧಿ ಒಳಾಂಗಣ ಕ್ರೀಡಾಂಗಣಕ್ಕೆ ಅದೇ ಕಾಂಗ್ರೆಸ್ ನಾಯಕ...
ಬಿಜೆಪಿ ಪಾದಯಾತ್ರೆ ಹಾಸ್ಯಾಸ್ಪದ – ಹೆಚ್.ಸಿ ಮಹದೇವಪ್ಪ
ಮೈಸೂರು : 'ಬಿಜೆಪಿ ಆಡಳಿತದಲ್ಲಿ ಬಳ್ಳಾರಿ ಹೇಗೆ ರಿಪಬ್ಲಿಕ್ ಆಗಿತ್ತು. ಸಂಪತ್ತು ಯಾರ ಕೈಯಲ್ಲಿ ಇತ್ತು ಎಂಬುದು ಗೊತ್ತಿದೆ. ಆರೋಪಿಗಳೇ ಪಾದಯಾತ್ರೆ- ಸಮಾವೇಶ ಮಾಡುತ್ತೇವೆ ಎನ್ನುವುದು ಹಾಸ್ಯಾಸ್ಪದ' ಎಂದು ಸಮಾಜ ಕಲ್ಯಾಣ ಸಚಿವ...
ಸಿಎಂ ಎದುರೇ ಜನ ನನ್ನ ಪರ ಕೂಗಿದ್ದು, ಕಾಂಗ್ರೆಸ್-ಬಿಜೆಪಿಗೆ ಎಚ್ಚರಿಕೆ ಗಂಟೆಯಾಗಿದೆ – ಯತ್ನಾಳ್
ವಿಜಯಪುರ : ಸಿಎಂ ಸಿದ್ದರಾಮಯ್ಯ ಎದುರೇ ಜನರು ನನ್ನ ಪರ ಕೂಗಿದ್ದು ಕಾಂಗ್ರೆಸ್, ಬಿಜೆಪಿಗೆ ಎಚ್ಚರಿಕೆ ಗಂಟೆಯಾಗಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಕಾಂಗ್ರೆಸ್ ಜಿಲ್ಲಾ...
ರಾಜ್ಯ ರಾಜಕಾರಣಕ್ಕೆ ಹೆಚ್‌ಡಿಕೆ ವಾಪಸ್ – ʻDaddy is homeʼ ಎಐ ವಿಡಿಯೋ ರಿಲೀಸ್..!
ಬೆಂಗಳೂರು/ಮಂಡ್ಯ : 2028 ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ರಾಜ್ಯದ ಹಲವು ಘಟಾನುಘಟಿ ನಾಯಕರು ಈಗಿನಿಂದಲೇ ತಯಾರಿ ಶುರು ಮಾಡಿದ್ದಾರೆ. ರಾಜ್ಯ ರಾಜಕಾರಣಕ್ಕೆ ಹೆಚ್‌ಡಿಕೆ ವಾಪಸ್..?! – ಅಭಿಮಾನಿಗಳಿಂದ ʻDaddy is homeʼ...
ಡಿಸಿಸಿ ಬ್ಯಾಂಕ್ ಚುನಾವಣಾ ಅಖಾಡಕ್ಕೆ ಸಿ.ಟಿ.ರವಿ; ಕಾಂಗ್ರೆಸ್ಸಿಂದ ಒಂದೂ ನಾಮಪತ್ರವಿಲ್ಲ, ನಾಳೆಯೇ ಲಾಸ್ಟ್ ಡೇಟ್..!
ಚಿಕ್ಕಮಗಳೂರು : ಕಾಫಿನಾಡಿನ ಸಹಕಾರ ಕ್ಷೇತ್ರದ ಡಿಸಿಸಿ ಬ್ಯಾಂಕ್ ಚುನಾವಣಾ ಅಖಾಡ ಇದೀಗ ಕಲರ್ ಫುಲ್ ಆಗಿದೆ. ಡಿಸಿಸಿ ಬ್ಯಾಂಕಿನ ಅಧಿಕಾರದ ಗದ್ದುಗೆ ಹಿಡಿಯಲು ಬಿಜೆಪಿ – ಜೆಡಿಎಸ್ ಮೈತ್ರಿಕೂಟ ಮಾಸ್ಟರ್ ಪ್ಲ್ಯಾನ್...
ಅಂಬರ್‌ನಾಥ್‌ನಲ್ಲಿ ಬಿಜೆಪಿಗೆ ಬೆಂಬಲಿಸಿದ ಕಾಂಗ್ರೆಸ್ನ 12 ಸದಸ್ಯರ ಅಮಾನತು
ನವದೆಹಲಿ : ಕಾಂಗ್ರೆಸ್ ಕೌನ್ಸಿಲರ್‌ಗಳು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ನಂತರ ಕಾಂಗ್ರೆಸ್ ಪಕ್ಷ ಇಂದು ಅಂಬರ್‌ನಾಥ್‌ನಲ್ಲಿ ತನ್ನ ಪಕ್ಷದ ಸ್ಥಳೀಯ ನಾಯಕರನ್ನು ಅಮಾನತುಗೊಳಿಸಿದೆ. ಮಹಾರಾಷ್ಟ್ರದಲ್ಲಿ ಚುನಾವಣೋತ್ತರ ಮೈತ್ರಿಗಳ ಕುರಿತು ವ್ಯಾಪಕ ರಾಜಕೀಯ ವಿವಾದದ...
ಅಧಿಕಾರಕ್ಕಾಗಿ ಕಾಂಗ್ರೆಸ್ ಜೊತೆ ಮೈತ್ರಿ – ಬಿಜೆಪಿಗೆ ಮೇಯರ್ ಪಟ್ಟ..!
ಮುಂಬೈ : ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಅಧಿಕಾರ ಪಡೆಯಲು ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯ ವಿರುದ್ಧ ಕಾಂಗ್ರೆಸ್ ಮತ್ತು ಬಿಜೆಪಿ ಮೈತ್ರಿಮಾಡಿಕೊಂಡಿದೆ. ಮಹಾರಾಷ್ಟ್ರದ ಅಂಬರ್ನಾಥ್ ನಗರ ಸಭೆಯಲ್ಲಿ ಬಿಜೆಪಿಯ ತೇಜಶ್ರೀ ಕರಂಜುಲೆ ಮೇಯರ್...
ಬಿಜೆಪಿ ಶಾಸಕ ಸಿ.ಕೆ ರಾಮಮೂರ್ತಿ ಫೇಸ್‌ಬುಕ್, ಇನ್ಸ್ಟಾ ಹ್ಯಾಕ್..!
ಬೆಂಗಳೂರು : ಫೇಸ್‌ಬುಕ್, ಇನ್ಸ್ಟಾಗ್ರಾಂ ಖಾತೆಯನ್ನು ಹ್ಯಾಕ್ ಮಾಡಿ ಯುವತಿಯೊಬ್ಬರಿಗೆ ಸಂದೇಶ ಕಳುಹಿಸಿರುವ ಕುರಿತು ಬಿಜೆಪಿ ಶಾಸಕ ಸಿ.ಕೆ ರಾಮಮೂರ್ತಿ ಸೈಬರ್ ಕ್ರೈಂಗೆ ದೂರು ನೀಡಿದ್ದಾರೆ.
ಜಯನಗರ ಬಿಜೆಪಿ ಶಾಸಕ ಸಿ.ಕೆ.ರಾಮಮೂರ್ತಿ ಹೆಸರಿನಲ್ಲಿ ನಕಲಿ...
ಮಹಿಳೆಯೇ ಸೀನ್ ಕ್ರಿಯೇಟ್ ಮಾಡಿದ್ದಾಳೆ, ಆಕೆ ವಿರುದ್ಧ 9 ಕೇಸ್; ಹು-ಧಾ ಆಯುಕ್ತ ಶಶಿಕುಮಾರ್
ಹುಬ್ಬಳ್ಳಿ : ಪೊಲೀಸರು ಮಹಿಳೆಯನ್ನು ವಶಕ್ಕೆ ಪಡೆದಾಗ ಆಕೆ ವಿವಸ್ತ್ರಳಾಗಿರಲಿಲ್ಲ. ವ್ಯಾನ್ ಹತ್ತಿದ ಮೇಲೆ ತಾನೇ ಬಟ್ಟೆ ಬಿಚ್ಚಿ ಸೀನ್ ಕ್ರಿಯೇಟ್ ಮಾಡಿದ್ದಾಳೆ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ....





















