ಟ್ಯಾಗ್: BJP
ಅಂಚೆ ಮತ ಮರು ಎಣಿಕೆಯಲ್ಲಿ ಸೋಲು; ದೇವಾಲಯ, ಚರ್ಚ್, ಮಸೀದಿ – ಮೊರೆಹೋದ ರಾಜೇಗೌಡ
ಚಿಕ್ಕಮಗಳೂರು : ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಬಳಿಕ ಬಿಜೆಪಿ ಗೆಲುವು ಸಾಧಿಸಿದ್ದು ಕಾಂಗ್ರೆಸ್ ವಲಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ. 2023ರ ಸಾರ್ವತ್ರಿಕ ವಿಧಾನಸಭೆ ಚುನಾವಣೆಯ ಮತ ಎಣಿಕೆ...
ಇದು ಅಭಿಮಾನೋತ್ಸವ ಅಲ್ಲ, ಬ್ಲ್ಯಾಕ್‌ಮೇಲೋತ್ಸವ – ಬಸನಗೌಡ ಪಾಟೀಲ್ ಯತ್ನಾಳ್
ಕೊಪ್ಪಳ : ಬಿಜೆಪಿ ನಾಯಕರನ್ನ ಬ್ಲ್ಯಾಕ್‌ಮೇಲ್ ಮಾಡೋಕೆ ಮಾಡ್ತಿದ್ದಾರೆ, ಇದು ಅಭಿಮಾನೋತ್ಸವ ಅಲ್ಲ, ಬ್ಲ್ಯಾಕ್‌ಮೇಲೋತ್ಸವ ಎಂದು ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅಭಿಮಾನೋತ್ಸವ...
ಬೆಂಗಳೂರು ಜನತೆಯ ಪರವಾಗಿ ಪ್ರಧಾನಿ ಮೋದಿಗೆ ಅಭಿನಂದನೆ – ಆರ್.ಅಶೋಕ್
ಬೆಂಗಳೂರು : ಮೇ 10ರಂದು ಆಗಮಿಸುತ್ತಿರುವ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರಿಗೆ ಬೆಂಗಳೂರು ಜನತೆಯ ಪರವಾಗಿ ಅಭಿನಂದನೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಬಿಜೆಪಿ ಕಾರ್ಯಾಲಯದಲ್ಲಿ ಇಂದು ಮಾಧ್ಯಮ...
ಪೋಕ್ಸೋ ಪ್ರಕರಣವಿದೆ: ಯಡಿಯೂರಪ್ಪ ಅಭಿಮಾನೋತ್ಸವ ಸರಿಯಲ್ಲ – ಹೆಚ್. ವಿಶ್ವನಾಥ್
ಮೈಸೂರು : ಜನಸೇವೆಯಲ್ಲಿ 50 ವರ್ಷ ಪೂರೈಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಭಿಮಾನೋತ್ಸವವು ಮೇ 9ರಂದು ಚಿತ್ರದುರ್ಗದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು...
ಬಿಜೆಪಿಗರಿಂದ ಬಿಆರ್‌ಎಸ್ ಶಾಸಕ ಕಚೇರಿ ಮೇಲೆ ದಾಳಿ: ಹೈದರಾಬಾದ್
ಹೈದರಾಬಾದ್ ಗುರುವಾರ (ಮೇ 07): ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅವರ ವಿರುದ್ಧ ಬಿಆರ್‌ಎಸ್ ಶಾಸಕ ಕೌಶಿಕ್ ರೆಡ್ಡಿ ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ ಕರೀಂನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಮಾಜಿ ಸಚಿವ ಹಾಗೂ ಶಾಸಕ...
ಫೇಕ್ ನಂಬರ್ ಪ್ಲೇಟ್, ನಾಲ್ಕೇ ಗುಂಡು – ಸುವೇಂದು ಅಧಿಕಾರಿಯ ಪಿಎ ಹತ್ಯೆ..!
ಕೋಲ್ಕತ್ತಾ : ಬಿಜೆಪಿ ನಾಯಕ ಸುವೇಂದು ಅಧಿಕಾರಿಯ ಆಪ್ತ ಸಹಾಯಕ ಚಂದ್ರನಾಥ ರಥ ಅವರನ್ನು ಮೇ 6ರ ರಾತ್ರಿ ಪಶ್ಚಿಮ ಬಂಗಾಳದ ಮಧ್ಯಮಗ್ರಾಮದಲ್ಲಿ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಆರೋಪಿಗಳು ಸಿನಿಮಾ ಶೈಲಿಯಲ್ಲಿ...
ಚಿತ್ರದುರ್ಗದಲ್ಲಿ ನಡೆಯುವ ಬಿಎಸ್‌ವೈ ಅಭಿಮಾನೋತ್ಸವಕ್ಕೆ ಅಮಿತ್ ಶಾ ಭಾಗಿ
ಚಿತ್ರದುರ್ಗ : ರಾಜ್ಯ ರಾಜಕಾರಣದ ಧೀಮಂತ ನಾಯಕ, ಶಿಕಾರಿಪುರದ ಸಿಂಹ ಬಿ.ಎಸ್ ಯಡಿಯೂರಪ್ಪನವರ 50 ವರ್ಷಗಳ ಸುದೀರ್ಘ ರಾಜಕೀಯ ಪಯಣದ ಸಂಭ್ರಮಕ್ಕೆ ಈಗ ಕೋಟೆನಾಡು ಚಿತ್ರದುರ್ಗ ಸಜ್ಜಾಗಿದೆ. ಮೇ 9ರಂದು ನಡೆಯಲಿರೋ ಈ...
ದೀದಿ ಸೋಲಿಸಿದ ಬಿಜೆಪಿ ಅಭ್ಯರ್ಥಿ ಪಿಎಗೆ ಗುಂಡಿಕ್ಕಿ ಹತ್ಯೆ; ʻಕೋಲ್ಡ್ ಬ್ಲಡ್ ಮರ್ಡರ್ʼ –...
ಕೋಲ್ಕತ್ತಾ : ಬಂಗಾಳ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಅವರನ್ನು ಸೋಲಿಸಿದ ಬಿಜೆಪಿ ಅಭ್ಯರ್ಥಿ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಈ ಘಟನೆ ಬಂಗಾಳದಲ್ಲಿ ರಾಜಕೀಯ ಕೋಲಾಹಲ ಎಬ್ಬಿಸಿದ್ದು,...
ಅರಣ್ಯ ಸಚಿವರಿಗೆ ಮುತ್ತಿಗೆ ಹಾಕಲು ಯತ್ನ – ಬಿಜೆಪಿ ಕಾರ್ಯಕರ್ತರು ಪೊಲೀಸರ ವಶಕ್ಕೆ..!
ಮಡಿಕೇರಿ : ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರಿಗೆ ಮುತ್ತಿಗೆ ಹಾಕಲು ಮುಂದಾದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಆನೆ-ಮಾನವ ಸಂಘರ್ಷ ತಡೆಗಟ್ಟುವಲ್ಲಿ...
ಪಂಜಾಬ್‌ನ ಅವಳಿ ಸ್ಫೋಟದ ಹಿಂದೆ ಬಿಜೆಪಿ ಕೈವಾಡದ ಆರೋಪ – ಸಿಎಂ ಭಗವಂತ್ ಮಾನ್
ನವದೆಹಲಿ : ಪಂಜಾಬ್‌ನ ಅಮೃತಸರದ ಖಾಸಾ ಪ್ರದೇಶದ ಸೇನಾ ಶಿಬಿರದ ಹೊರಗೆ ಸ್ಫೋಟ ಸಂಭವಿಸಿದೆ. ನಿನ್ನೆ ರಾತ್ರಿ ಜಲಂಧರ್ನಲ್ಲೂ ಸ್ಕೂಟರ್ ಸ್ಫೋಟವಾಗಿದೆ. ಇದು ಈ ಪ್ರದೇಶದಲ್ಲಿ ಭೀತಿಯನ್ನು ಉಂಟುಮಾಡಿದೆ. ಕಂಟೋನ್ಮೆಂಟ್ ಪ್ರದೇಶದಲ್ಲಿ ರಾತ್ರಿ...






















