ಟ್ಯಾಗ್: BJP
ಸರ್ಕಾರಿ ಇಲಾಖೆಯಲ್ಲಿ ಖಾಲಿಯಿರುವ 2.88 ಲಕ್ಷ ಹುದ್ದೆ ಭರ್ತಿಗೆ ಕ್ರಮ – ಸಿಎಂ
ಬೆಳಗಾವಿ : ರಾಜ್ಯದ ಸರ್ಕಾರಿ ಇಲಾಖೆಯಲ್ಲಿ 2.88 ಲಕ್ಷ ಹುದ್ದೆಗಳು ಖಾಲಿ ಇವೆ. ಖಾಲಿ ಇರೋ ಹುದ್ದೆಗಳನ್ನ ಹಂತ ಹಂತವಾಗಿ ಭರ್ತಿ ಮಾಡೋದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ...
ಅಕ್ರಮ ಮಸೀದಿ ನಿರ್ಮಾಣ – ಹಿಂದೂ ಸಂಘಟನೆಗಳಿಂದ ಆಕ್ರೋಶ
ಬಾಗಲಕೋಟೆ : ನಗರದಲ್ಲಿ ಯಾವುದೇ ಅನುಮತಿಯಿಲ್ಲದೆ ಎಲ್ಲೆಂದರಲ್ಲಿ ಮಸೀದಿಗಳ ನಿರ್ಮಾಣ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದ್ದು ಈಗ ಮತ್ತೆ ಹಿಂದುಪರ ಸಂಘಟನೆ ಕಾರ್ಯಕರ್ತರು ಹಾಗೂ ಬಿಜೆಪಿ ಕಾರ್ಯಕರ್ತರು ಹೋರಾಟಕ್ಕೆ ಇಳಿದಿದ್ದಾರೆ.
ಬಾಗಲಕೋಟೆ ವಾರ್ಡ್...
ಕಾಂಗ್ರೆಸ್ ವಂದೇ ಮಾತರಂ ವಿಭಜಿಸದಿದ್ದರೆ, ದೇಶ ವಿಭಜನೆಯಾಗುತ್ತಿರಲಿಲ್ಲ – ಅಮಿತ್ ಶಾ
ನವದೆಹಲಿ : ಕಾಂಗ್ರೆಸ್ ಪಕ್ಷ ಓಲೈಕೆ ರಾಜಕಾರಣಕ್ಕಾಗಿ ವಂದೇ ಮಾತರಂ ಅನ್ನು ವಿಭಜಿಸದಿದ್ದರೆ ದೇಶ ವಿಭಜನೆಯಾಗುತ್ತಿರಲಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ವಂದೇ ಮಾತರಂಗೆ 150 ವರ್ಷ ಪೂರ್ಣ...
ವಿವಾದಿತ ಟಿಪ್ಪು ಜಯಂತಿ ಮತ್ತೆ ಸದ್ದು; ಕಾಂಗ್ರೆಸ್-ಬಿಜೆಪಿ ವಾಗ್ದಾಳಿ
ಬೆಂಗಳೂರು : ರಾಜ್ಯದಲ್ಲಿ ಟಿಪ್ಪು ಜಯಂತಿ ವಿಚಾರ ಮತ್ತೆ ಸದ್ದು ಮಾಡುತ್ತಿದೆ. ಈ ವಿಚಾರವನ್ನು ಸದನದಲ್ಲಿ ಸರ್ಕಾರದ ಗಮನಕ್ಕೆ ತರಲು ಶಾಸಕ ವಿಜಯಾನಂದ ಕಾಶಪ್ಪನವರ್ ಮುಂದಾಗಿದ್ದಾರೆ. ಆದರೆ, ಟಿಪ್ಪು ಜಯಂತಿಗೆ ವಿಪಕ್ಷಗಳು ವಿರೋಧ...
ಒಂದು ಮಗು ಇದ್ದರೂ ಸರ್ಕಾರಿ ಶಾಲೆ ಮುಚ್ಚಲ್ಲ – ಮಧು ಬಂಗಾರಪ್ಪ
ಬೆಂಗಳೂರು : ಒಂದೇ ಒಂದು ಸರ್ಕಾರಿ ಶಾಲೆಯನು ಮುಚ್ಚೋದಿಲ್ಲ ಅಂತ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪುನರುಚ್ಚರಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಚಿದಾನಂದಗೌಡ, ಕಾಂಗ್ರೆಸ್ ಸದಸ್ಯೆ ಉಮಾಶ್ರೀ ಪ್ರಶ್ನೆ...
500 ಕೋಟಿ ಕೊಟ್ರೆ ಕಾಂಗ್ರೆಸ್ನಲ್ಲಿ ಸಿಎಂ ಹುದ್ದೆ – ಸಿಧು ಪತ್ನಿಯ ಹೇಳಿಕೆ..!
ಚಂಡೀಗಢ : ಸಿಎಂ ಹುದ್ದೆ ಪಡೆಯಲು 500 ಕೋಟಿ ರೂ. ಕೊಡಬೇಕು ಎಂಬ ಕಾಂಗ್ರೆಸ್ ನಾಯಕಿ ನವಜೋತ್ ಕೌರ್ ಸಿಧು ಹೇಳಿಕೆ ಪಂಜಾಬ್ನಲ್ಲಿ ರಾಜಕೀಯ ಬಿರುಗಾಳಿ ಎಬ್ಬಿಸಿದೆ. ರಾಜ್ಯಪಾಲ ಗುಲಾಬ್ ಚಂದ್ ಕಟಾರಿಯಾ...
ಬಿಜೆಪಿ ಜೊತೆ ಸೇರಿ ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ – ಸಿಎಂ
ಬೆಂಗಳೂರು : ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಹೆಚ್.ಡಿ ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದರು. ವಿಧಾನಸೌಧದ ಮುಂಭಾಗ ನಡೆದ ಅಂಬೇಡ್ಕರರ 69ನೇ ಮಹಾ ಪರಿನಿರ್ವಾಣ ದಿನದ...
ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದ್ರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿರುತ್ತೆ – ಎಂಬಿ ಪಾಟೀಲ್
ಬೆಂಗಳೂರು : ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಬಿಜೆಪಿ ಇಳಿಸದೇ ಹೋದ್ರೆ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಅಂತ ಸಚಿವ ಎಂಬಿ ಪಾಟೀಲ್ ಲೇವಡಿ ಮಾಡಿದ್ದಾರೆ.
ಕಾಂಗ್ರೆಸ್ ಸರ್ಕಾರ 63% ಕಮೀಷನ್ ಸರ್ಕಾರ ಎಂಬ...
ಮುಂಬರುವ ವಿಧಾನಸಭೆ ಚುನಾವಣೆಗೆ ಬಿವೈವಿ ನೇತೃತ್ವ ಬೇಡ; ಉಸ್ತುವಾರಿ ಮುಂದೆ ಭಿನ್ನ ನಾಯಕರ ಅಳಲು
ನವದೆಹಲಿ : ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ಧ ಸಮರ ಸಾರಿದ್ದ ಭಿನ್ನ ನಾಯಕರು ಈಗ ತಮ್ಮ ಹೋರಾಟದ ದಾರಿಯನ್ನು ಬದಲಿಸಿದ್ದಾರೆ. ಕೂಡಲೇ ಬಿ.ವೈ ವಿಜಯೇಂದ್ರ ಅವರನ್ನು ಬದಲಿಸಲು ಒತ್ತಡ ಹೇರುವ...
ದ್ವೇಷ ಭಾಷಣ ಮಸೂದೆಗೆ ಇಂದೇ ಒಪ್ಪಿಗೆ ಪಡೆಯುತ್ತೇವೆ – ಜಿ. ಪರಮೇಶ್ವರ್
ಬೆಂಗಳೂರು : ದ್ವೇಷ ಭಾಷಣ ಮಸೂದೆ ಮಂಡನೆಗೆ ಇಂದೇ ಸಂಪುಟದಲ್ಲಿ ಚರ್ಚಿಸಿ ಒಪ್ಪಿಗೆ ಪಡೆಯುತ್ತೇವೆ ಎಂದಿರುವ ಗೃಹ ಸಚಿವ ಜಿ. ಪರಮೇಶ್ವರ್, ಈ ಮಸೂದೆಯನ್ನು ಬಿಜೆಪಿ ಟಾರ್ಗೆಟ್ ಮಾಡೋದಕ್ಕೆ ತರ್ತಿಲ್ಲ ಎಂದು ಹೇಳಿದ್ದಾರೆ.
ಶಾಸಕಾಂಗ...





















