ಟ್ಯಾಗ್: BJP
ಸಾಂವಿಧಾನಿಕ ಸಂಸ್ಥೆಗಳ ಮೇಲೆ ಬಿಜೆಪಿಯಿಂದ ದಾಳಿ – ರಾಗಾ ಕಿಡಿ
ಬರ್ಲಿನ್ : ಜರ್ಮನಿ ಪ್ರವಾಸದಲ್ಲಿರುವ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಭಾರತದಲ್ಲಿ ಸಾಂವಿಧಾನಿಕ ಸಂಸ್ಥೆಗಳ ಮೇಲೆ ಬಿಜೆಪಿ ದಾಳಿ ನಡೆಸುತ್ತಿದೆ ಎಂದು ದೂರಿದ್ದಾರೆ. ಬರ್ಲಿನ್‌ನಲ್ಲಿರುವ ಹರ್ಟೀ ಶಾಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ...
ಬೀದಿಗಳಲ್ಲಿ ಬದುಕಲು ಬಿಜೆಪಿ ಬೇಕು ಎಂಬ ಘೋಷಣೆ ಕೇಳಿಬರ್ತಿದೆ – ಮೋದಿ
ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ ‘ಮಹಾ ಜಂಗಲ್ ರಾಜ್’ ಪರಿಸ್ಥಿತಿ ಇದೆ ಎಂದು ತೃಣಮೂಲ ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ. ಭ್ರಷ್ಟಾಚಾರ, ಸ್ವಜನಪಕ್ಷಪಾತ ಮತ್ತು ಆಡಳಿತ ವ್ಯವಸ್ಥೆಯ ಓಲೈಕೆಯು ರಾಜ್ಯದಲ್ಲಿ...
ಗಾಂಧಿ ಕುಟುಂಬ ರಾಜಕೀಯದಲ್ಲಿ ಅತ್ಯಂತ ಭ್ರಷ್ಟ ಕುಟುಂಬ – ಗೌರವ್ ಭಾಟಿಯಾ
ನವದೆಹಲಿ : ಗಾಂಧಿ ಕುಟುಂಬ ರಾಜಕೀಯದಲ್ಲಿ ಅತ್ಯಂತ ಭ್ರಷ್ಟ ಕುಟುಂಬ, ಸುಮಾರು 2,000 ಕೋಟಿ ರೂ. ಮೌಲ್ಯದ ಆಸ್ತಿಯನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ಆರೋಪಿಸಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ...
45 ವರ್ಷಗಳ ಎಲ್‌ಡಿಎಫ್ ಆಡಳಿತ ಅಂತ್ಯ – ಪಾಲಿಕೆಯಲ್ಲಿ ಬಿಜೆಪಿ ಕಮಾಲ್
ತಿರುವನಂತಪುರಂ : ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು ರಾಜಧಾನಿ ತಿರುವನಂತಪುರಂ ಪಾಲಿಕೆಯಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ನೇತೃತ್ವದ ಎನ್‌ಡಿಎ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.
101 ವಾರ್ಡ್‌ಗಳಲ್ಲಿ 50 ರಲ್ಲಿ ಬಿಜೆಪಿ...
ʻಗೃಹಲಕ್ಷ್ಮಿʼ ಕದನ; ಲಕ್ಷ್ಮಿ ಹೆಬ್ಬಾಳ್ಕರ್ ಸದನದ ಗೌರವ ಕಳೆದ್ರು – ಆರ್.ಅಶೋಕ್ ಕಿಡಿ
ಬೆಳಗಾವಿ : ವಿಧಾನಸಭೆಯಲ್ಲಿಂದು ಎರಡು ತಿಂಗಳ ಗೃಹಲಕ್ಷ್ಮಿ ಕಂತು ಬಾಕಿ ವಿಚಾರ ಕೋಲಾಹಲ ಸೃಷ್ಟಿಸಿತ್ತು. ಈ ವರ್ಷದ ಫೆಬ್ರವರಿ, ಮಾರ್ಚ್ ತಿಂಗಳ ಗೃಹಲಕ್ಷ್ಮಿ ಕಂತು ಬಂದಿಲ್ಲ ಅಂತ ಮೊನ್ನೆ ಸದನದಲ್ಲಿ ಶಾಸಕ ಮಹೇಶ್...
ದ್ವೇಷ ಭಾಷಣದ ಕಾನೂನು ವಿರುದ್ಧ ಬಿಜೆಪಿ ಕಾನೂನು ಹೋರಾಟ – ಬೊಮ್ಮಾಯಿ
ಬೆಂಗಳೂರು : ಕರ್ನಾಟಕ ರಾಜ್ಯ ಸರ್ಕಾರ ಇಂದು ದ್ವೇಷ ಭಾಷಣದ ವಿರುದ್ಧ ಕಾನೂನು ತಂದಿರುವುದು ಸಂವಿಧಾನದ ವಿರುದ್ಧವಿದೆ. ನಾವು ಇದನ್ನು ಖಂಡಿಸುತ್ತೇವೆ. ಅಲ್ಲದೇ ಇದರ ವಿರುದ್ಧ ಬಿಜೆಪಿ ಕಾನೂನಾತ್ಮಕ ಹೋರಾಟ ಮಾಡಲಿದೆ ಎಂದು...
ಸರ್ಕಾರಿ ಇಲಾಖೆಯಲ್ಲಿ ಖಾಲಿಯಿರುವ 2.88 ಲಕ್ಷ ಹುದ್ದೆ ಭರ್ತಿಗೆ ಕ್ರಮ – ಸಿಎಂ
ಬೆಳಗಾವಿ : ರಾಜ್ಯದ ಸರ್ಕಾರಿ ಇಲಾಖೆಯಲ್ಲಿ 2.88 ಲಕ್ಷ ಹುದ್ದೆಗಳು ಖಾಲಿ ಇವೆ. ಖಾಲಿ ಇರೋ ಹುದ್ದೆಗಳನ್ನ ಹಂತ ಹಂತವಾಗಿ ಭರ್ತಿ ಮಾಡೋದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ...
ಅಕ್ರಮ ಮಸೀದಿ ನಿರ್ಮಾಣ – ಹಿಂದೂ ಸಂಘಟನೆಗಳಿಂದ ಆಕ್ರೋಶ
ಬಾಗಲಕೋಟೆ : ನಗರದಲ್ಲಿ ಯಾವುದೇ ಅನುಮತಿಯಿಲ್ಲದೆ ಎಲ್ಲೆಂದರಲ್ಲಿ ಮಸೀದಿಗಳ ನಿರ್ಮಾಣ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದ್ದು ಈಗ ಮತ್ತೆ ಹಿಂದುಪರ ಸಂಘಟನೆ ಕಾರ್ಯಕರ್ತರು ಹಾಗೂ ಬಿಜೆಪಿ ಕಾರ್ಯಕರ್ತರು ಹೋರಾಟಕ್ಕೆ ಇಳಿದಿದ್ದಾರೆ.
ಬಾಗಲಕೋಟೆ ವಾರ್ಡ್...
ಕಾಂಗ್ರೆಸ್ ವಂದೇ ಮಾತರಂ ವಿಭಜಿಸದಿದ್ದರೆ, ದೇಶ ವಿಭಜನೆಯಾಗುತ್ತಿರಲಿಲ್ಲ – ಅಮಿತ್ ಶಾ
ನವದೆಹಲಿ : ಕಾಂಗ್ರೆಸ್ ಪಕ್ಷ ಓಲೈಕೆ ರಾಜಕಾರಣಕ್ಕಾಗಿ ವಂದೇ ಮಾತರಂ ಅನ್ನು ವಿಭಜಿಸದಿದ್ದರೆ ದೇಶ ವಿಭಜನೆಯಾಗುತ್ತಿರಲಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ವಂದೇ ಮಾತರಂಗೆ 150 ವರ್ಷ ಪೂರ್ಣ...
ವಿವಾದಿತ ಟಿಪ್ಪು ಜಯಂತಿ ಮತ್ತೆ ಸದ್ದು; ಕಾಂಗ್ರೆಸ್-ಬಿಜೆಪಿ ವಾಗ್ದಾಳಿ
ಬೆಂಗಳೂರು : ರಾಜ್ಯದಲ್ಲಿ ಟಿಪ್ಪು ಜಯಂತಿ ವಿಚಾರ ಮತ್ತೆ ಸದ್ದು ಮಾಡುತ್ತಿದೆ. ಈ ವಿಚಾರವನ್ನು ಸದನದಲ್ಲಿ ಸರ್ಕಾರದ ಗಮನಕ್ಕೆ ತರಲು ಶಾಸಕ ವಿಜಯಾನಂದ ಕಾಶಪ್ಪನವರ್ ಮುಂದಾಗಿದ್ದಾರೆ. ಆದರೆ, ಟಿಪ್ಪು ಜಯಂತಿಗೆ ವಿಪಕ್ಷಗಳು ವಿರೋಧ...





















