ಟ್ಯಾಗ್: BJP
ಒಂದು ಮಗು ಇದ್ದರೂ ಸರ್ಕಾರಿ ಶಾಲೆ ಮುಚ್ಚಲ್ಲ – ಮಧು ಬಂಗಾರಪ್ಪ
ಬೆಂಗಳೂರು : ಒಂದೇ ಒಂದು ಸರ್ಕಾರಿ ಶಾಲೆಯನು ಮುಚ್ಚೋದಿಲ್ಲ ಅಂತ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪುನರುಚ್ಚರಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಚಿದಾನಂದಗೌಡ, ಕಾಂಗ್ರೆಸ್ ಸದಸ್ಯೆ ಉಮಾಶ್ರೀ ಪ್ರಶ್ನೆ...
500 ಕೋಟಿ ಕೊಟ್ರೆ ಕಾಂಗ್ರೆಸ್‌ನಲ್ಲಿ ಸಿಎಂ ಹುದ್ದೆ – ಸಿಧು ಪತ್ನಿಯ ಹೇಳಿಕೆ..!
ಚಂಡೀಗಢ : ಸಿಎಂ ಹುದ್ದೆ ಪಡೆಯಲು 500 ಕೋಟಿ ರೂ. ಕೊಡಬೇಕು ಎಂಬ ಕಾಂಗ್ರೆಸ್ ನಾಯಕಿ ನವಜೋತ್ ಕೌರ್ ಸಿಧು ಹೇಳಿಕೆ ಪಂಜಾಬ್‌ನಲ್ಲಿ ರಾಜಕೀಯ ಬಿರುಗಾಳಿ ಎಬ್ಬಿಸಿದೆ. ರಾಜ್ಯಪಾಲ ಗುಲಾಬ್ ಚಂದ್ ಕಟಾರಿಯಾ...
ಬಿಜೆಪಿ ಜೊತೆ ಸೇರಿ ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ – ಸಿಎಂ
ಬೆಂಗಳೂರು : ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಹೆಚ್.ಡಿ ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದರು. ವಿಧಾನಸೌಧದ ಮುಂಭಾಗ ನಡೆದ ಅಂಬೇಡ್ಕರರ 69ನೇ ಮಹಾ ಪರಿನಿರ್ವಾಣ ದಿನದ...
ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದ್ರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿರುತ್ತೆ – ಎಂಬಿ ಪಾಟೀಲ್
ಬೆಂಗಳೂರು : ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಬಿಜೆಪಿ ಇಳಿಸದೇ ಹೋದ್ರೆ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಅಂತ ಸಚಿವ ಎಂಬಿ ಪಾಟೀಲ್ ಲೇವಡಿ ಮಾಡಿದ್ದಾರೆ.
ಕಾಂಗ್ರೆಸ್ ಸರ್ಕಾರ 63% ಕಮೀಷನ್ ಸರ್ಕಾರ ಎಂಬ...
ಮುಂಬರುವ ವಿಧಾನಸಭೆ ಚುನಾವಣೆಗೆ ಬಿವೈವಿ ನೇತೃತ್ವ ಬೇಡ; ಉಸ್ತುವಾರಿ ಮುಂದೆ ಭಿನ್ನ ನಾಯಕರ ಅಳಲು
ನವದೆಹಲಿ : ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ಧ ಸಮರ ಸಾರಿದ್ದ ಭಿನ್ನ ನಾಯಕರು ಈಗ ತಮ್ಮ ಹೋರಾಟದ ದಾರಿಯನ್ನು ಬದಲಿಸಿದ್ದಾರೆ. ಕೂಡಲೇ ಬಿ.ವೈ ವಿಜಯೇಂದ್ರ ಅವರನ್ನು ಬದಲಿಸಲು ಒತ್ತಡ ಹೇರುವ...
ದ್ವೇಷ ಭಾಷಣ ಮಸೂದೆಗೆ ಇಂದೇ ಒಪ್ಪಿಗೆ ಪಡೆಯುತ್ತೇವೆ – ಜಿ. ಪರಮೇಶ್ವರ್
ಬೆಂಗಳೂರು : ದ್ವೇಷ ಭಾಷಣ ಮಸೂದೆ ಮಂಡನೆಗೆ ಇಂದೇ ಸಂಪುಟದಲ್ಲಿ ಚರ್ಚಿಸಿ ಒಪ್ಪಿಗೆ ಪಡೆಯುತ್ತೇವೆ ಎಂದಿರುವ ಗೃಹ ಸಚಿವ ಜಿ. ಪರಮೇಶ್ವರ್, ಈ ಮಸೂದೆಯನ್ನು ಬಿಜೆಪಿ ಟಾರ್ಗೆಟ್ ಮಾಡೋದಕ್ಕೆ ತರ್ತಿಲ್ಲ ಎಂದು ಹೇಳಿದ್ದಾರೆ.
ಶಾಸಕಾಂಗ...
ಉದಯನಿಧಿ ಸ್ಟಾಲಿನ್ ಬರ್ತಡೇ ಪಾರ್ಟಿ – ಸಚಿವನಿದ್ದ ವೇದಿಕೆಯಲ್ಲೇ ಅಶ್ಲೀಲ ನೃತ್ಯ
ಚೆನ್ನೈ : ತಮಿಳುನಾಡಿನಲ್ಲಿ ಸಚಿವರೊಬ್ಬರ ಮುಂದೆಯೇ ಮಹಿಳೆಯರು ಅರೆಬರೆ ಬಟ್ಟೆ ತೊಟ್ಟು ಅಶ್ಲೀಲ ನೃತ್ಯ ಪ್ರದರ್ಶನ ಮಾಡಿದ್ದಾರೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ತಮಿಳುನಾಡು ಡಿಸಿಎಂ ಉದಯನಿಧಿ ಸ್ಟಾಲಿನ್ ಹುಟ್ಟುಹಬ್ಬ...
ಗದ್ದುಗೆ ಗುದ್ದಾಟ – ಸಿಎಂ ತವರಲ್ಲಿ ಡಿಸಿಎಂ ಡಿಕೆಶಿ ಪರ ಒಕ್ಕಲಿಗರ ಸಭೆ..!
ಮೈಸೂರು : ಆದಿ ಚುಂಚನಗಿರಿ ಶ್ರೀಗಳು ಡಿಕೆ ಶಿವಕುಮಾರ್ ಸಿಎಂ ಆಗವಬೇಕು ಎಂದು ಹೇಳಿಕೆ, ಕೊಟ್ಟ ಬೆನ್ನಲ್ಲೇ ಒಕ್ಕಲಿಗರ ಸಂಘ ಅಲರ್ಟ್ ಆಗಿ ಸ್ವಾಮೀಜಿಗಳ ಧ್ವನಿಗೆ ದನಿ ಗೂಡಿಸಿದ್ದಾರೆ ಎಂದು ಹೇಳಲಾಗಿದೆ.
ಸಿಎಂ ತವರಿನಲ್ಲಿ...
ಬಿಜೆಪಿಯಿಂದ ಮಾಜಿ ಕೇಂದ್ರ ಸಚಿವ ಆರ್.ಕೆ. ಸಿಂಗ್ ಅಮಾನತು
ನವದೆಹಲಿ : 2025ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್ಡಿಎ ಭರ್ಜರಿ ಜಯ ಗಳಿಸಿದೆ. ಇದರ ನಡುವೆ ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಆರ್‌ಕೆ ಸಿಂಗ್ ಅವರನ್ನು...
ರಾಹುಲ್ ಗಾಂಧಿಗೆ ರಾಹುಕಾಲ ಶುರು; ಇನ್ಮುಂದೆ ಸಿದ್ದರಾಮಯ್ಯ ಹೇಳಿದಂತೆ ಕೇಳ್ಬೇಕು – ಆರ್. ಅಶೋಕ್
ಬೆಂಗಳೂರು : ವೋಟ್ ಚೋರಿ ಕಾಂಗ್ರೆಸ್‌ನವರ ಬ್ರ್ಯಾಂಡ್ ಆಗಿತ್ತು, ಆದರೆ ಜನ ಈ ಡೈಲಾಗ್‌ನ್ನು ನಂಬಲ್ಲ, ಇನ್ಮುಂದೆ ರಾಹುಲ್ ಗಾಂಧಿಗೆ ರಾಹುಕಾಲ ಶುರು, ಹೀಗಾಗಿ ಸಿದ್ದರಾಮಯ್ಯ ಹೇಳಿದಂತೆ ಕೇಳಬೇಕು ಎಂದು ವಿಪಕ್ಷ ನಾಯಕ...





















