ಟ್ಯಾಗ್: BJP
ಬಿಜೆಪಿಗೂ ಮುನ್ನವೇ ಹಿಂದೂ ಜಾಗರಣ ವೇದಿಕೆಯಿಂದ ʻಚಾಮುಂಡಿ ಬೆಟ್ಟ ಚಲೋ’ ಯಾತ್ರೆ..!
ಮೈಸೂರು : ದಸರಾ ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಆಯ್ಕೆಯನ್ನ ವಿರೋಧಿಸಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಇಂದು (ಸೆ.9) ʻಚಾಮುಂಡಿ ಬೆಟ್ಟ ಚಲೋʼ ಯಾತ್ರೆ ಹಮ್ಮಿಕೊಳ್ಳಲಾಗಿದೆ.
ನಗರದ ಕುರುಬಾರಹಳ್ಳಿ ವೃತ್ತದಿಂದ...
ತೆಲಂಗಾಣ ಸಿಎಂ ವಿರುದ್ಧ ಬಿಜೆಪಿ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆ ವಜಾ
ನವದೆಹಲಿ : 2024ರ ಲೋಕಸಭಾ ಚುನಾವಣಾ ಪ್ರಚಾರದ ಸಮಯದಲ್ಲಿ ಮಾಡಿದ ಭಾಷಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಬಿಜೆಪಿ ಸಲ್ಲಿಸಿದ್ದ ಮಾನನಷ್ಟ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ. ಸುಪ್ರೀಂ...
ಸೆ.17ರಂದು ಮೋದಿಯಿಂದ ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನಕ್ಕೆ ಚಾಲನೆ..!
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 17ರಂದು ತಮ್ಮ ಹುಟ್ಟುಹಬ್ಬದ ಸಂದರ್ಭದಲ್ಲಿ ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನವನ್ನು ಪ್ರಾರಂಭಿಸಲಿದ್ದಾರೆ. ಈ ಬಗ್ಗೆ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಎಕ್ಸ್...
ನನ್ನ ಪ್ರಕಾರ ಪೊಲೀಸರು ತಪ್ಪು ಮಾಡಿಲ್ಲ, ಬಿಜೆಪಿ-ಜೆಡಿಎಸ್ ಪ್ರಚೋದನೆ – ಸಿಎಂ
ಬೆಂಗಳೂರು : ಮದ್ದೂರಿನಲ್ಲಿ ಮಸೀದಿ ಮುಂದೆ ಮೆರವಣಿಗೆ ಹೋಗುವಾಗ ಗಲಾಟೆ ಆಗಿದೆ. ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ, ಪೊಲೀಸರು ಬೇಡ ಅಂದರೂ ಗುಂಪು...
ಕಾಂಗ್ರೆಸ್ ಅಧಿಕಾರಕ್ಕೆ ಬಂದಿರೋದೇ ಮತಗಳ್ಳತನದಿಂದ ಅಂತ ಪ್ರಮಾಣಿಕರಿಸಿಕೊಂಡಂತಿದೆ: ವಿಜಯೇಂದ್ರ
ಬೆಂಗಳೂರು : ಮತಪತ್ರಗಳ ಬಳಕೆಯಿಂದ ಚುನಾವಣಾ ಅಕ್ರಮ ಎಸೆಗಬಹುದು, ಮತಗಟ್ಟೆಗಳಲ್ಲಿ ದೌರ್ಜನ್ಯ ಮೆರೆಯಬಹುದು, ಎಗ್ಗಿಲ್ಲದೇ ಕಳ್ಳ ಮತದಾನವನ್ನೂ ಮಾಡಬಹುದು ಎಂಬ ಏಕೈಕ ಕಾರಣಕ್ಕಾಗಿ ಕಾಂಗ್ರೆಸ್ ಮತ ಪತ್ರ ಆಧರಿಸಿದ ಚುನಾವಣೆಯನ್ನು ರಾಹುಲ್ ಗಾಂಧಿಯವರ...
ಮಾಂಸಾಹಾರ ಸೇವಿಸದೇ ಸಿಎಂ ಧರ್ಮಸ್ಥಳಕ್ಕೆ ಹೋಗಲಿ – ‘ಕೈ’ ಯಾತ್ರೆಗೆ ಯತ್ನಾಳ್ ಲೇವಡಿ
ಬೆಂಗಳೂರು : ಮಾಂಸಾಹಾರ ಸೇವಿಸದೇ ಸಿಎಂ ಸಿದ್ದರಾಮಯ್ಯ ಅವರು ಧರ್ಮಸ್ಥಳಕ್ಕೆ ಹೋಗಲಿ ಎಂದು ಕಾಂಗ್ರೆಸ್ ನಾಯಕರ ಧರ್ಮಸ್ಥಳ ಯಾತ್ರೆಯನ್ನು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಲೇವಡಿ ಮಾಡಿದರು.
ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನವರಿಗೆ ಧರ್ಮಸ್ಥಳ...
ಇಫ್ತಾರ್ ಕೂಟಕ್ಕೆ ಸಿಎಂ ಟೋಪಿ ಧರಿಸಿ ಹೋಗುವುದಿಲ್ಲವೇ? – ಸಿಎಂಗೆ ಜೋಶಿ ತಿರುಗೇಟು..!
ನವದೆಹಲಿ/ಮೈಸೂರು : ಸಿಎಂ ಸಿದ್ದರಾಮಯ್ಯ ಅವರಿಗೆ ಇಫ್ತಾರ್ ಕೂಟಕ್ಕೆ ಆಹ್ವಾನ ಬಂದರೆ ತಲೆಗೆ ಮುಸ್ಲಿಂ ಟೋಪಿ ಧರಿಸಿ, ಭುಜಕ್ಕೆ ಕಲರ್ ಕಲರ್ ಚೆಕ್ಸ್ ಶಾಲು ಹೊದಿಸಿಕೊಂಡು ಹೋಗುತ್ತಾರಲ್ಲವೇ? ಎಂದು ಕೇಂದ್ರ ಸಚಿವ ಪ್ರಹ್ಲಾದ್...
ಪ್ರಧಾನಿ ಮೋದಿ ಜಪಾನ್, ಚೀನಾ ಪ್ರವಾಸಕ್ಕೆ ಹೆಚ್ಡಿ ದೇವೇಗೌಡ ಮೆಚ್ಚುಗೆ..!
ಬೆಂಗಳೂರು : ಚೀನಾದ ಟಿಯಾಂಜಿನ್ನಲ್ಲಿ ನಡೆದ ಎಸ್ಸಿಒ ಶೃಂಗಸಭೆ ಸಾಕಷ್ಟು ಕುತೂಹಲಕಾರಿ ಘಟನೆಗಳಿಗೆ ಸಾಕ್ಷಿಯಾಗಿದೆ. ಭಾರತ, ಚೀನಾ, ರಷ್ಯಾ ದೇಶಗಳ ಸಮಾಗಮಕ್ಕೆ ವೇದಿಕೆಯಾಗಿದೆ. ಇತ್ತ ಜಪಾನ್, ಚೀನಾ ಪ್ರವಾಸ ಕೈಗೊಂಡಿದ್ದ ಪ್ರಧಾನಿ ನರೇಂದ್ರ...
ನಾವು ಸಿದ್ದರಾಮಯ್ಯ ಶಿಷ್ಯರೇ, ಬ್ರೈನ್ ಮ್ಯಾಪಿಂಗ್‌ಗೆ ನಾನು ರೆಡಿ – ರಾಜಣ್ಣ vs ಬಾಲಕೃಷ್ಣ
ಬೆಂಗಳೂರು : ಮಾಜಿ ಸಚಿವ ರಾಜಣ್ಣ, ಅವರ ಪುತ್ರನ ವಿರುದ್ಧ ಮಾಗಡಿ ಶಾಸಕ ಹೆಚ್.ಸಿ ಬಾಲಕೃಷ್ಣ ಕಿಡಿಕಾರಿದ್ದಾರೆ. ರಾಜಣ್ಣ ಅವರನ್ನ ವಜಾ ಮಾಡಲಾಗಿದೆ. ಇದರಲ್ಲಿ ಯಾರ ಷಡ್ಯಂತ್ರವೂ ಇಲ್ಲ. ಆದರೆ ರಾಜಣ್ಣ ಷಡ್ಯಂತ್ರ...
ಕಾಂಗ್ರೆಸ್ ನನಗೆ ಮೋಸ ಮಾಡಿಲ್ಲ, ಯಾವುದೇ ಕಾರಣಕ್ಕೂ ಪಕ್ಷ ಬಿಡಲ್ಲ – ಕೆ.ಎನ್.ರಾಜಣ್ಣ
ತುಮಕೂರು : ಕಾಂಗ್ರೆಸ್ ಪಕ್ಷ ನನಗೆ ಮೋಸ ಮಾಡಿಲ್ಲ. ಯಾವುದೇ ಕಾರಣಕ್ಕೂ ನಾನು ಪಕ್ಷ ಬಿಡಲ್ಲ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಸ್ಪಷ್ಟಪಡಿಸಿದ್ದಾರೆ. ಮಧುಗಿರಿಯ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ರಾಜಣ್ಣ, ಅನ್ನಭಾಗ್ಯ ಕಾರ್ಯಕ್ರಮ...





















