ಮನೆ ಟ್ಯಾಗ್ಗಳು BJP

ಟ್ಯಾಗ್: BJP

ಪ್ರತಾಪ್ ಸಿಂಹ, ಬಿಜೆಪಿ ನಾಯಕರು ಮೊದಲು ಸಂವಿಧಾನ ಓದಿಕೊಳ್ಳಲಿ – ಡಿಕೆಶಿ

0
ಬೆಂಗಳೂರು : ಪ್ರತಾಪ್ ಸಿಂಹ ಮತ್ತು ಬಿಜೆಪಿ ನಾಯಕರು ಮೊದಲು ಸಂವಿಧಾನವನ್ನ ಓದಿಕೊಳ್ಳಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್, ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಾನು ಮುಷ್ತಾಕ್ ದಸರಾ ಉದ್ಘಾಟನೆ...

ಮೃತರೆಲ್ಲ ಹಳ್ಳಿಯವ್ರು, 10 ಲಕ್ಷ ಪರಿಹಾರ ಕೊಟ್ರೆ ಒಳ್ಳೆಯದು – ಆರ್.ಅಶೋಕ್

0
ಹಾಸನ/ಬೆಂಗಳೂರು : ಮೃತರೆಲ್ಲ ಹಳ್ಳಿಯವರು, 10 ಲಕ್ಷ ರೂ. ಪರಿಹಾರ ಕೊಟ್ರೆ ಒಳ್ಳೆಯದು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ರೀತಿಯ ಘಟನೆ ಆಗಬಾರದಿತ್ತು....

ಡ್ರೈವರ್‌ಗಳ ತಪ್ಪಿನಿಂದ ಆಕ್ಸಿಡೆಂಟ್‌ ಆದ್ರೆ, ಸರ್ಕಾರ ಹೇಗೆ ಹೊಣೆ ಆಗುತ್ತೆ..? – ಸಿಎಂ

0
ಮೈಸೂರು : ಅಪಘಾತಗಳನ್ನು ತಡೆಯಬೇಕು ಅಂತಲೇ ರಸ್ತೆ ಸುರಕ್ಷತಾ ಕಾನೂನುಗಳನ್ನ ಮಾಡಿದ್ದೇವೆ. ಡ್ರೈವರ್‌ಗಳ ತಪ್ಪುಗಳಿಂದ ಅಪಘಾತಗಳು ಸಂಭವಿಸಿದ್ರೆ ಸರ್ಕಾರ ಹೇಗೆ ಹೊಣೆಗಾರಿಗೆ ಆಗುತ್ತೆ? ಅಂತ ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದರು. ಹಾಸನ ಗಣೇಶ ವಿಸರ್ಜನೆ...

ಅಲ್ಪಸಂಖ್ಯಾತರ ಹಿಂದುಳಿದ ಕಾಲೋನಿಗಳ ಅಭಿವೃದ್ಧಿಗೆ 398 ಕೋಟಿ ರಿಲೀಸ್..!

0
ಬೆಂಗಳೂರು : ಅಲ್ಪಸಂಖ್ಯಾತ ಸಮುದಾಯದವರಿಗೆ ಸರ್ಕಾರದಿಂದ ಮತ್ತೊಂದು ಬಂಪರ್ ಕೊಡುಗೆ ಸಿಕ್ಕಿದೆ. ಅಲ್ಪಸಂಖ್ಯಾತರು ವಾಸಿಸುವ ನಗರ ಪ್ರದೇಶದ ಹಿಂದುಳಿದ ಕಾಲೋನಿಗಳು ಮಾದರಿ ಕಾಲೋನಿಯಾಗಿ ಅಭಿವೃದ್ಧಿಗೆ ಸರ್ಕಾರ ಮುಂದಾಗಿದೆ. 22 ವಿಧಾನಸಭಾ ಕ್ಷೇತ್ರಗಳಲ್ಲಿ ಮಾದರಿ...

ಬಿಜೆಪಿ ಅವರು ಬಂದ್ ಮಾಡಿದ್ದೇ, ಶಾಂತಿ ಕದಡೋಕೆ : ಚಲುವರಾಯಸ್ವಾಮಿ

0
ಬೆಂಗಳೂರು : ಮದ್ದೂರು ಈಗ ಶಾಂತವಾಗಿದ್ದು. ಬಿಜೆಪಿಯವರು ಮದ್ದೂರು ಬಂದ್ ಮಾಡಿದ್ದೇ, ಶಾಂತಿ ಕದಡೋಕೆ ಎಂದು ಸಚಿವ ಚಲುವರಾಯಸ್ವಾಮಿ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ. ಮದ್ದೂರು ಗಲಾಟೆ ವಿಚಾರಕ್ಕೆ ವಿಧಾನಸೌಧದದಲ್ಲಿ ಪ್ರತಿಕ್ರಿಯೆ ನೀಡಿದ ಅವರು,...

ಮದ್ದೂರು ಗಲಾಟೆ ಕೇಸ್‌ನಲ್ಲಿ ಬಿಜೆಪಿ ಬೆಂಕಿ ಹಚ್ಚೋ ಕೆಲಸ ಮಾಡ್ತಿದೆ – ಪೊನ್ನಣ್ಣ

0
ಬೆಂಗಳೂರು : ಮದ್ದೂರು ಗಲಾಟೆ ಪ್ರಕರಣದಲ್ಲಿ ಬಿಜೆಪಿಯವರು ಬೆಂಕಿ ಹಚ್ಚೋ ಕೆಲಸ ಮಾಡುತ್ತಿದ್ದಾರೆ ಎಂದು ಸಿಎಂ ಕಾನೂನು ಸಲಹೆಗಾರ, ಶಾಸಕ ಪೊನ್ನಣ್ಣ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿಯಿಂದ ಮದ್ದೂರು ಚಲೋ ವಿಚಾರಕ್ಕೆ...

ಪಕ್ಷ ಸಂಘಟನೆ, ಚುನಾವಣಾ ತಯಾರಿ; ಸೆ.18, 19 ರಂದು ಬಿಜೆಪಿಯಿಂದ ಚಿಂತನ-ಮಂಥನ ಸಭೆ..!

0
ಬೆಂಗಳೂರು : ಮುಂದಿನ ಕಾರ್ಯನೀತಿ, ಪಕ್ಷ ಸಂಘಟನೆ, ಚುನಾವಣಾ ತಯಾರಿ ಸಂಬಂಧ ಸೆಪ್ಟೆಂಬರ್‌ 3ನೇ ವಾರದಲ್ಲಿ ಕರ್ನಾಟಕ ಬಿಜೆಪಿ ಚಿಂತನ-ಮಂಥನ ಸಭೆಯನ್ನು ಆಯೋಜಿಸಲಾಗಿದೆ. ಯಲಹಂಕದ ಖಾಸಗಿ ರೆಸಾರ್ಟ್‌ನಲ್ಲಿ ಸೆಪ್ಟೆಂಬರ್ 18, 19 ರಂದು...

ರಾಜ್ಯ ಸರ್ಕಾರ ಹಿಂದೂಗಳನ್ನು ಯಾವ ಸ್ಥಿತಿಗೆ ತಳ್ಳಿರಬಹುದು – ಬಿ.ವೈ.ವಿಜಯೇಂದ್ರ

0
ಬೆಂಗಳೂರು : ಬಿಜೆಪಿ ಯಾವತ್ತೂ ಹಿಂದುತ್ವದ ಪರ ಇರುವ ರಾಜಕೀಯ ಪಕ್ಷ. ಹಿಂದೂಗಳ ಮೇಲೆ ದಬ್ಬಾಳಿಕೆ ಎಲ್ಲಿ ಆಗುತ್ತೋ ಅದರ ವಿರುದ್ಧ ನಾವು ಅಲ್ಲಿರ್ತೇವೆ. ಆದರೆ ರಾಜ್ಯ ಸರ್ಕಾರ ಹಿಂದೂಗಳನ್ನು ಯಾವ ಸ್ಥಿತಿಗೆ...

ಸರ್ಕಾರ ಬುಡಮೇಲು ಮಾಡಲು ಅಮಿತ್ ಶಾ ಸಲಹೆ – ಹರಿಪ್ರಸಾದ್ ಲೇವಡಿ

0
ಬೆಂಗಳೂರು : ಬಿಜೆಪಿ ನಾಯಕರು ಸರ್ಕಾರವನ್ನು ಬುಡಮೇಲು ಮಾಡುವುದರಲ್ಲಿ ಡಾಕ್ಟರೇಟ್ ಮಾಡಿರುವ ಅಮಿತ್ ಶಾ ಸಲಹೆ ಪಡೆದು ಬಂದಿದ್ದಾರೆ ಎಂದು ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಲೇವಡಿ ಮಾಡಿದ್ದಾರೆ. ವಿಧಾನಸೌಧದಲ್ಲಿ ಮಾತಾಡಿದ ಹರಿಪ್ರಸಾದ್, ಸರ್ಕಾರದಲ್ಲಿ...

ದೆಹಲಿ ಅಂಗಳ ತಲುಪಿದ ಕೊಪ್ಪಳದ ಗವಿಸಿದ್ದಪ್ಪ ಹತ್ಯೆ ಕೇಸ್‌ – ಅಮಿತ್ ಶಾ

0
ಕೊಪ್ಪಳ : ಜಿಲ್ಲೆಯಲ್ಲಿ ನಡೆದಿದ್ದ ಹಿಂದೂ ಯುವಕ ಗವಿಸಿದ್ದಪ್ಪ ಹತ್ಯೆ ಪ್ರಕರಣ ಇದೀಗ ದೆಹಲಿ ಅಂಗಳ ತಲುಪಿದೆ. ರಾಜ್ಯ ಬಿಜೆಪಿ ನಿಯೋಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ,...

EDITOR PICKS