ಟ್ಯಾಗ್: BMTC bus
ಬಿಎಂಟಿಸಿ ಬಸ್‌ಗೆ ವೃದ್ಧ ಬಲಿ
ಬೆಂಗಳೂರು : ಬಿಎಂಟಿಸಿ ಬಸ್‌ಗೆ 65 ವರ್ಷದ ವೃದ್ಧ ಬಲಿಯಾಗಿರುವ ಘಟನೆ ಮಡಿವಾಳ ಬಸ್ ನಿಲ್ದಾಣದ ಬಳಿ ನಡೆದಿದೆ. ವೆಂಕಟರಾಮಪ್ಪ (65) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.
ವೆಂಕಟರಾಮಪ್ಪ ತರಕಾರಿ ವ್ಯಾಪಾರ ಮಾಡುತ್ತಿದ್ದರು. ಮಡಿವಾಳ...
ಪ್ರಯಾಣಿಕರಿದ್ದ ಬಿಎಂಟಿಸಿ ಬಸ್‌ನಲ್ಲಿ ಭಾರೀ ಬೆಂಕಿ ಅವಘಡ..!
ಬೆಂಗಳೂರು : ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು, ಬಸ್ ಸುಟ್ಟು ಕರಕಲಾಗಿರುವ ಘಟನೆ ನಗರದ ಹೆಚ್ಎಎಲ್ ಮುಖ್ಯದ್ವಾರದ ಬಳಿ ನಡೆದಿದೆ.
ಇಂದು ಬೆಳಗ್ಗೆ 5.15ಕ್ಕೆ ಅಗ್ನಿ ದುರಂತ ಸಂಭವಿಸಿದೆ. ದುರಂತಕ್ಕೀಡಾದ ಬಸ್...













