ಟ್ಯಾಗ್: Body of missing
ರಷ್ಯಾದಲ್ಲಿ ಕಾಣೆಯಾಗಿದ್ದ, ಭಾರತೀಯ ಮೂಲದ ವೈದ್ಯ ವಿದ್ಯಾರ್ಥಿಯ ಶವ ಪತ್ತೆ
ಮಾಸ್ಕೋ : 19 ದಿನಗಳ ಹಿಂದೆ ರಷ್ಯಾದ ಉಫಾ ನಗರದಲ್ಲಿ ನಾಪತ್ತೆಯಾಗಿದ್ದ, 22 ವರ್ಷದ ಭಾರತೀಯ ವಿದ್ಯಾರ್ಥಿಯ ಮೃತದೇಹ ಡ್ಯಾಮ್ ಒಂದರಲ್ಲಿ ಪತ್ತೆಯಾಗಿದೆ. ವಿದ್ಯಾರ್ಥಿಯನ್ನು ರಾಜಸ್ಥಾನದ ಲಕ್ಷ್ಮಣಗಢದ ಕಫನ್‌ವಾಡ ಗ್ರಾಮದ ನಿವಾಸಿ ಅಜಿತ್...











