ಮನೆ ಟ್ಯಾಗ್ಗಳು Bomb

ಟ್ಯಾಗ್: Bomb

ಪಾಕ್‌ ಒಳಗಡೆಯೇ ಏರ್‌ಸ್ಟ್ರೈಕ್‌ – ಬಾಂಬ್‌ಗೆ 30 ಮಂದಿ ಬಲಿ

0
ಇಸ್ಲಾಮಾಬಾದ್‌ : ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಪಾಕಿಸ್ತಾನ ವಾಯುಪಡೆ ನಡೆಸಿದ ವೈಮಾನಿಕ ದಾಳಿಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 30 ಜನರು ಸಾವನ್ನಪ್ಪಿದ್ದಾರೆ. ಕಣಿವೆಯಲ್ಲಿರುವ ಮಾಟ್ರೆ ದಾರಾ ಗ್ರಾಮದ ಮೇಲೆ ಪಾಕಿಸ್ತಾನದ ಜೆ-17...

ಹಲಸೂರು ಗುರುದ್ವಾರಕ್ಕೆ ಬಾಂಬ್ ಬೆದರಿಕೆ – ಮೇಲ್‌ನಲ್ಲಿ ಉಲ್ಲೇಖ..!

0
ಬೆಂಗಳೂರು : ಬೆಂಗಳೂರಿನ ಹಲಸೂರು ಮುಖ್ಯ ರಸ್ತೆಯಲ್ಲಿರುವ ಗುರುದ್ವಾರಕ್ಕೆ ಬಾಂಬ್ ಬೆದರಿಕೆ ಬಂದಿದ್ದು, ಬಾತ್ರೂಮ್‌ನಲ್ಲಿ ಬಾಂಬ್ ಸ್ಫೋಟಿಸುವುದಾಗಿ ಮೇಲ್‌ನಲ್ಲಿ ಉಲ್ಲೇಖಿಸಿದ್ದಾರೆ. ಹಲಸೂರು ಕೆರೆ ಬಳಿಯಿರುವ ಗುರುಸಿಂಗ್ ಸಭಾ ಗುರುದ್ವಾರಕ್ಕೆ ಕಳೆದ 4 ದಿನದ ಹಿಂದೆ...

ಗಾಜಾ ಆಸ್ಪತ್ರೆಯ ಮೇಲೆ ಇಸ್ರೇಲ್ ವೈಮಾನಿಕ ದಾಳಿ; 15 ಜನ ಸಾವು..!

0
ಗಾಜಾ : ಗಾಜಾದ ಆಸ್ಪತ್ರೆಯ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ 15 ಜನರು ಸಾವನ್ನಪ್ಪಿದ್ದಾರೆ. ಇಂದು ದಕ್ಷಿಣ ಗಾಜಾದ ನಾಸರ್ ಆಸ್ಪತ್ರೆಯ ನಾಲ್ಕನೇ ಮಹಡಿಯ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆದಿದ್ದು,...

ಕಚ್ಚಾ ಬಾಂಬ್ ತಯಾರಿಸುವ ವೇಳೆ ಸ್ಫೋಟ: ಮೂವರು ಸ್ಥಳದಲ್ಲೇ ಸಾವು

0
ಪಶ್ಚಿಮ ಬಂಗಾಳ: ಕಚ್ಚಾ ಬಾಂಬ್ ತಯಾರಿಸುವ ವೇಳೆ ಸ್ಫೋಟಗೊಂಡು ಕನಿಷ್ಠ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಮನೆಯೊಂದರಲ್ಲಿ ಸಂಭವಿಸಿರುವುದಾಗಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಭಾನುವಾರ ರಾತ್ರಿ ಖಯರ್ತಲಾ...

ದೆಹಲಿ ಹೂವಿನ ಮಾರುಕಟ್ಟೆಯಲ್ಲಿ ಬಾಂಬ್ ಪತ್ತೆ

0
ಹೊಸದಿಲ್ಲಿ: ದೆಹಲಿಯ ಘಾಝಿಪುರದಲ್ಲಿರುವ ಹೂವಿನ ಮಾರುಕಟ್ಟೆಯಲ್ಲಿ ಬಾಂಬ್ ಪತ್ತೆಯಾಗಿರುವ ಕುರಿತು ಮಾಧ್ಯಮಗಳು ವರದಿಯಾಗಿದೆ. ಹೂವಿನ ಮಾರುಕಟ್ಟೆಯಲ್ಲಿ ಅನುಮಾನಾಸ್ಪದವಾಗಿ ಪತ್ತೆಯಾದ ಚೀಲವೊಂದರಲ್ಲಿ ಬಾಂಬ್ ಪತ್ತೆಯಾಗಿದ್ದು, ಬಾಂಬ್ ನಿಷ್ಕ್ರಿಯ ದಳ ಬಾಂಬ್ ನಿಷ್ಕ್ರಿಯಗೊಳಿಸುವಲ್ಲಿ ಯಶಸ್ವಿಯಾಗಿದೆ. ಅಗ್ನಿಶಾಮಕ ದಳಗಳು ಮತ್ತು...

EDITOR PICKS