ಮನೆ ಟ್ಯಾಗ್ಗಳು Bomb blast

ಟ್ಯಾಗ್: bomb blast

ದೆಹಲಿ ಬ್ಲಾಸ್ಟ್ ಪ್ರಕರಣ; ತುಮಕೂರಿನಲ್ಲಿ ಮಾಜಿ ಉಗ್ರ ಮುಜಾಹಿದ್ ವಿಚಾರಣೆ..!

0
ತುಮಕೂರು : ದೆಹಲಿ ಕಾರ್ ಬಾಂಬ್ ಬ್ಲಾಸ್ಟ್‌ಗೆ ಸಂಬಂಧಿಸಿದಂತೆ ತುಮಕೂರಿನಲ್ಲಿ ಮಾಜಿ ಉಗ್ರನನ್ನು ವಿಚಾರಣೆ ಮಾಡಲಾಗಿದೆ. ದೆಹಲಿಯ ಕೆಂಪುಕೋಟೆಯ ಬಳಿ ಸಂಭವಿಸಿದ್ದ ಕಾರು ಸ್ಫೋಟ ಸಂಬಂಧ ಎನ್‌ಐಎ ತೀವ್ರ ವಿಚಾರಣೆ ನಡೆಸುತ್ತಿದೆ. ಈ ಹಿನ್ನೆಲೆ...

ದೆಹಲಿ ಬಾಂಬ್ ಬ್ಲಾಸ್ಟ್‌ಗೆ ಫರೀದಾಬಾದ್ ಲಿಂಕ್ – ವೈದ್ಯೆ ಶಾಹಿನಾ ಬಂಧನ

0
ನವದೆಹಲಿ : ಕೆಂಪುಕೋಟೆಯ ಬಳಿ ಸಂಭವಿಸಿದ್ದ, ಸ್ಫೋಟ ಪ್ರಕರಣದ ತನಿಖೆ ಚುರುಕುಗೊಂಡಿದೆ. ಪೊಲೀಸರು ಫರೀದಾಬಾದ್‌ನ ಅಲ್-ಫಲಾಹ್ ವಿಶ್ವವಿದ್ಯಾಲಯದ ದಾಳಿ ನಡೆಸಿದ್ದು, ಜೈಶ್ ಮಹಿಳಾ ವಿಂಗ್‌ನ ಭಾರತದ ನಾಯಕಿ, ವೈದ್ಯೆಯಾಗಿರುವ ಶಾಹಿನಾ ಶಾಹಿದ್ ಬಂಧಿಸಿದ್ದಾರೆ. ಸೋಮವಾರ...

ಪಾಕ್‌ನ ಪೇಶಾವರದಲ್ಲಿ ಬಾಂಬ್ ಸ್ಫೋಟ – 9 ಮಂದಿ ಸಾವು

0
ಇಸ್ಲಾಮಾಬಾದ್‌ : ಪಾಕಿಸ್ತಾನದ ಪೇಶಾವರದಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಿಂದ 9 ಮಂದಿ ಸಾವನ್ನಪ್ಪಿದ್ದು, ನಾಲ್ವರು ಪೊಲೀಸರು ಗಾಯಗೊಂಡಿದ್ದಾರೆ. ನಗರದ ಜನನಿಬಿಡ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದೆ. ಪೊಲೀಸರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.‌ ಅಧಿಕಾರಿಗಳು...

ಬಾಲಿವುಡ್‌ ಗಾಯಕ ಬಾದ್‌ಶಾ ಒಡೆತನದ ಬಾರ್‌ & ಕ್ಲಬ್ ಹೊರಗೆ ಬಾಂಬ್‌ ಸ್ಪೋಟ

0
ಮುಂಬಯಿ: ಖ್ಯಾತ ಬಾಲಿವುಡ್‌ ಗಾಯಕ, ರ‍್ಯಾಪರ್‌ ಬಾದ್‌ ಶಾ ಒಡೆತನದ ಎರಡು ಬಾರ್‌‌ & ಕ್ಲಬ್ ಹೊರಗೆ ಬಾಂಬ್‌ ಸ್ಪೋಟವಾಗಿರುವ ಘಟನೆ ಮಂಗಳವಾರ (ನ.26ರಂದು) ಮುಂಜಾನೆ ನಡೆದಿದೆ. ಚಂಡೀಗಢದ ಸೆಕ್ಟರ್ 26 ರಲ್ಲಿರುವ ಬಾದ್‌...

ನಕ್ಸಲರಿಂದ ಬಾಂಬ್ ಸ್ಫೋಟ: ಇಬ್ಬರು ಅರೆಸೇನಾ ಪಡೆ ಯೋಧರಿಗೆ ಗಾಯ

0
ಛತ್ತೀಸ್‌ಗಢ: ನಕ್ಸಲರು ನಡೆಸಿದ ಬಾಂಬ್ ಸ್ಫೋಟದಲ್ಲಿ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ)ಯ ಇಬ್ಬರು ಯೋಧರು ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದ ನಾರಾಯಣಪುರದಲ್ಲಿ ಶನಿವಾರ(ಅ.19) ರಂದು ನಡೆದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಶನಿವಾರ ಅಬುಜ್‌ಮದ್‌ನಲ್ಲಿ ನಕ್ಸಲ್ ವಿರೋಧಿ ಶೋಧ...

ಬಿಹಾರದ ಮದರಸಾದಲ್ಲಿ ಬಾಂಬ್ ಸ್ಫೋಟ: ಮೌಲ್ವಿ ಸೇರಿ ಇಬ್ಬರಿಗೆ ಗಾಯ

0
ಬಿಹಾರ:  ಬಿಹಾರದ ಛಾಪ್ರಾ ಜಿಲ್ಲೆಯ ಗರ್ಖಾದ ಮೋತಿರಾಜ್‌ಪುರದ ಮದರಸಾದಲ್ಲಿ ಬಾಂಬ್ ಸ್ಫೋಟಗೊಂಡು ಮೌಲ್ವಿ ಸೇರಿ ಇಬ್ಬರು ಗಾಯಗೊಂಡಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಗಾಯಗೊಂಡವರಲ್ಲಿ ಮಸೀದಿಯ ಮೌಲ್ವಿ ಇಮಾಮುದ್ದೀನ್ ಕೂಡ ಸೇರಿದ್ದಾರೆ. ಮದರಸಾದೊಳಗೆ ಬಿದ್ದಿದ್ದ ಬಾಂಬ್​ ಅನ್ನು...

EDITOR PICKS