ಟ್ಯಾಗ್: bomb threat
ಹಲಸೂರು ಗುರುದ್ವಾರಕ್ಕೆ ಬಾಂಬ್ ಬೆದರಿಕೆ – ಮೇಲ್‌ನಲ್ಲಿ ಉಲ್ಲೇಖ..!
ಬೆಂಗಳೂರು : ಬೆಂಗಳೂರಿನ ಹಲಸೂರು ಮುಖ್ಯ ರಸ್ತೆಯಲ್ಲಿರುವ ಗುರುದ್ವಾರಕ್ಕೆ ಬಾಂಬ್ ಬೆದರಿಕೆ ಬಂದಿದ್ದು, ಬಾತ್ರೂಮ್‌ನಲ್ಲಿ ಬಾಂಬ್ ಸ್ಫೋಟಿಸುವುದಾಗಿ ಮೇಲ್‌ನಲ್ಲಿ ಉಲ್ಲೇಖಿಸಿದ್ದಾರೆ.
ಹಲಸೂರು ಕೆರೆ ಬಳಿಯಿರುವ ಗುರುಸಿಂಗ್ ಸಭಾ ಗುರುದ್ವಾರಕ್ಕೆ ಕಳೆದ 4 ದಿನದ ಹಿಂದೆ...
ದೆಹಲಿಯ 6 ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ !
ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 6 ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆಗಳು ಬಂದಿದ್ದು, ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ದೆಹಲಿಯ ಆರು ಶಾಲೆಗಳಿಗೆ ಬೆಳಗ್ಗೆ 6:35 ರಿಂದ...
ಕಲಬುರಗಿಯ ಖಾಸಗಿ ಶಾಲೆ ಬಾಂಬ್ ಬೆದರಿಕೆ ಸಂದೇಶ
ಕಲಬುರಗಿ: ಕಲಬುರಗಿಯ ಕರುಣೇಶ್ವರ ನಗರದಲ್ಲಿರುವ ವಿಧಾನಪರಿಷತ್ ಸದಸ್ಯ ಬಿಜಿ ಪಾಟೀಲ್ ಒಡೆತನದ ಚಂದ್ರಕಾಂತ ಪಾಟೀಲ್ ಶಾಲೆಗೆ ಬಾಂಬ್ ಬೆದರಿಕೆ ಇ–ಮೇಲ್ ಬಂದಿದೆ.
ಮಧ್ಯಾಹ್ನ ಒಂದು ಗಂಟೆಗೆ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ.
ಸಂದೇಶ ಕಂಡ ಕೂಡಲೆ...
ದೆಹಲಿಯ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ
ನವದೆಹಲಿ: ದೆಹಲಿಯ ಹಲವು ಶಾಲೆಗಳಿಗೆ ಇಂದು (ಮಂಗಳವಾರ) ಬೆಳಿಗ್ಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ವಾರದಲ್ಲಿ ರಾಷ್ಟ್ರ ರಾಜಧಾನಿಯ ವಿವಿಧ ಶಾಲೆಗಳಿಗೆ ಬೆದರಿಕೆ ಸಂದೇಶ ಕಳುಹಿಸಿದ ನಾಲ್ಕನೇ ಪ್ರಕರಣ ಇದಾಗಿದೆ.
ದೆಹಲಿಯ ಹಲವು ಶಾಲೆಗಳಿಗೆ...
ಆರ್ಬಿಐ ಗೆ ರಷ್ಯನ್ ಭಾಷೆಯಲ್ಲಿ ಬಾಂಬ್ ಬೆದರಿಕೆ: ಪೊಲೀಸ್ ಭದ್ರತೆ
ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್ ಗೆ ಬಾಂಬ್ ಬೆದರಿಕೆಯೊಂದು ಬಂದಿರುವುದಾಗಿ ಮುಂಬೈ ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಪೊಲೀಸ್ ಅಧಿಕಾರಿಗಳು ಫೆಬ್ರವರಿ 12 ರ ಗುರುವಾರ ಮಧ್ಯಾಹ್ನ ಭಾರತೀಯ ರಿಸರ್ವ್...
ದೆಹಲಿಯ 4 ಶಾಲೆಗಳಿಗೆ ಬಾಂಬ್ ಬೆದರಿಕೆ
ದೆಹಲಿಯ ನಾಲ್ಕು ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದ್ದು, ವಿದ್ಯಾರ್ಥಿಗಳು, ಶಿಕ್ಷಕರು ಆತಂಕಕ್ಕೊಳಗಾಗಿದ್ದಾರೆ. ವಾರದಲ್ಲಿ ನಡೆದ ಎರಡನೇ ಘಟನೆ ಇದಾಗಿದೆ.
ಸೋಮವಾರ ದೆಹಲಿಯ 44 ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿತ್ತು, ಇ-ಮೇಲ್ ಮಾಡಿದವರು 30...
ದೆಹಲಿಯ ಎರಡು ಶಾಲೆಗಳಿಗೆ ಬಾಂಬ್ ಬೆದರಿಕೆ
ದೆಹಲಿಯ ಆರ್ ಕೆ ಪುರಂನಲ್ಲಿರುವ ದೆಹಲಿ ಪಬ್ಲಿಕ್ ಸ್ಕೂಲ್ ಮತ್ತು ಪಶ್ಚಿಮ ವಿಹಾರ್‌ನಲ್ಲಿರುವ ಜಿಡಿ ಗೋಯೆಂಕಾ ಪಬ್ಲಿಕ್ ಸ್ಕೂಲ್ಗೆ ಇ-ಮೇಲ್ ಮೂಲಕ ಇಂದು ಬಾಂಬ್ ಬೆದರಿಕೆ ಬಂದಿದೆ.
ಬೆಳಗ್ಗೆ 7 ಗಂಟೆ ಸುಮಾರಿಗೆ ದೆಹಲಿ...
ಬೆಂಗಳೂರು: ತಾಜ್ ವೆಸ್ಟ್ ಎಂಡ್ ಹೋಟೆಲ್ಗೆ ಬಾಂಬ್ ಬೆದರಿಕೆ
ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ಹೋಟೆಲ್ಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಬಾಂಬ್ ಇಟ್ಟು ಸ್ಪೋಟಿಸುವುದಾಗಿ ಕಿಡಿಗೇಡಿಗಳು ಇ-ಮೇಲ್ ಮಾಡಿದ್ದಾರೆ. ಕೂಡಲೆ ಹೋಟೆಲ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ವಿಚಾರ ತಿಳಿದ...
ಬೆಂಗಳೂರು: ಮತ್ತೆ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಇಮೇಲ್
ಬೆಂಗಳೂರು: ಕೆಲವು ತಿಂಗಳ ಹಿಂದೆ ಬೆಂಗಳೂರು ನಗರದ ಕೆಲವು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿತ್ತು. ಇದೀಗ ಮತ್ತೆ ದುಷ್ಕರ್ಮಿಗಳು ಇಮೇಲ್ ಮೂಲಕ ಶಾಲೆಯೊಂದಕ್ಕೆ ಬಾಂಬ್ ಬೆದರಿಕೆ ಹಾಕಿರುವುದಾಗಿ ಗೋವಿಂದಪುರ ಠಾಣೆಯಲ್ಲಿ ಪ್ರಕರಣ...


















