ಟ್ಯಾಗ್: Bombay high court
ಬುಚ್ ವಿರುದ್ಧ ಎಫ್‌ಐಆರ್ ದಾಖಲಿಸಲು 4 ವಾರ ತಡೆ ನೀಡಿದ ಬಾಂಬೆ ಹೈಕೋರ್ಟ್
ಮುಂಬೈ: ಷೇರು ಮಾರುಕಟ್ಟೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿಯ (ಸೆಬಿ) ಮಾಜಿ ಅಧ್ಯಕ್ಷೆ ಮಾಧವಿ ಪುರಿ ಬುಚ್ ಹಾಗೂ ಇತರೆ ಐವರು ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ವಿಶೇಷ...
ತಮ್ಮ ವಿರುದ್ಧದ ಎಫ್‌ಐಆರ್ ಆದೇಶ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ ಸೆಬಿ ಮಾಜಿ ಅಧ್ಯಕ್ಷೆ...
ಮೂರು ದಶಕಗಳ ಹಿಂದೆ ನಡೆದಿದ್ದ ಷೇರು ಮಾರುಕಟ್ಟೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿಯ (ಸೆಬಿ) ಮಾಜಿ ಅಧ್ಯಕ್ಷೆ ಮಾಧವಿ ಪುರಿ ಬುಚ್ ಹಾಗೂ ಅದರ ಮೂವರು ಹಾಲಿ ಪೂರ್ಣಾವಧಿ...
ಎಸ್ ಸಿ, ಎಸ್ ಟಿಯೇತರ ವಿಕಲಚೇತನರು ನಾಗರಿಕ ಸೇವಾ ಪರೀಕ್ಷೆ ಬರೆಯುವ ಯತ್ನದ ಮಿತಿ...
ಸಾಮಾನ್ಯ ವರ್ಗ, ಆರ್ಥಿಕ ದುರ್ಬಲ ವರ್ಗ (ಇಡಬ್ಲ್ಯೂಎಸ್) ಹಾಗೂ ಇತರ ಹಿಂದುಳಿದ ವರ್ಗಗಳಡಿ (ಒಬಿಸಿ) ಬರುವ ಗುರುತರ ಅಂಗವೈಕಲ್ಯ (ಪಿಡಬ್ಲ್ಯೂಬಿಡಿ) ಹೊಂದಿರುವ ವ್ಯಕ್ತಿಗಳಿಗೆ ಒಂಬತ್ತು ಬಾರಿ ಪರೀಕ್ಷೆ ಬರೆಯಲಷ್ಟೇ ಅನುಮತಿಸುವ ನಾಗರಿಕ ಸೇವೆಗಳ...
ಅತ್ಯಾಚಾರ ಸಂತ್ರಸ್ತೆ ರಾತ್ರೋ ರಾತ್ರಿ ಪೊಲೀಸ್ ಠಾಣೆಗೆ ಬಂದು ದೂರು ನೀಡಬೇಕೆಂದು ಅಪೇಕ್ಷಿಸುವುದು ತಪ್ಪು:...
ಅತ್ಯಾಚಾರ ಸಂತ್ರಸ್ತೆ ರಾತ್ರೋ ರಾತ್ರಿ ಪೊಲೀಸ್ ಠಾಣೆಗೆ ಬಂದು ದೂರು ನೀಡಬೇಕೆಂದು ಅಪೇಕ್ಷಿಸುವುದು ತಪ್ಪು ಎಂದು ಬಾಂಬೆ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
35 ವರ್ಷ ವಯಸ್ಸಿನ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಅಮರಾವತಿ ಸೆಷನ್ಸ್ ನ್ಯಾಯಾಲಯದ...
ಪತಿಯ ನಡವಳಿಕೆ ತಿದ್ದಲು ಪತ್ನಿ ಐಪಿಸಿ ಸೆಕ್ಷನ್ 498ಎ ಅಡಿ ಸುಳ್ಳು ಪ್ರಕರಣ ದಾಖಲಿಸುವುದು...
ಐಪಿಸಿ ಸೆಕ್ಷನ್ 498 ಎ ಅಡಿಯಲ್ಲಿ ಗಂಡನ ನಡವಳಿಕೆ ಸರಿಪಡಿಸುವ ಸಲುವಾಗಿ ಆತನ ವಿರುದ್ಧ ಸುಳ್ಳು ಕ್ರಿಮಿನಲ್ ದೂರು ದಾಖಲಿಸಿದರೆ ಅದು ಹಿಂದೂ ವಿವಾಹ ಕಾಯಿದೆ- 1955ರ ಸೆಕ್ಷನ್ 13(1) (i-ಎ) ಅಡಿಯಲ್ಲಿ...
ಭೀಮಾ ಕೋರೆಗಾಂವ್ ಪ್ರಕರಣ: ಮಾನವ ಹಕ್ಕುಗಳ ಹೋರಾಟಗಾರರಾದ ರೋನಾ ವಿಲ್ಸನ್, ಸುಧೀರ್ ಧಾವಳೆಗೆ ಬಾಂಬೆ...
ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರರಾದ ರೋನಾ ವಿಲ್ಸನ್ ಮತ್ತು ಸುಧೀರ್ ಧವಳೆ ಅವರಿಗೆ ಬಾಂಬೆ ಹೈಕೋರ್ಟ್ ಬುಧವಾರ ಜಾಮೀನು ಮಂಜೂರು ಮಾಡಿದೆ.
ಆರೋಪಿಗಳ ದೀರ್ಘ ಕಾಲದ ಸೆರೆವಾಸ, ಆರೋಪ ಸಾಬೀತಾಗದಿರುವುದು...
ಬಿಸಿಸಿಐ ವಿರುದ್ಧ ತಪ್ಪು ಗ್ರಹಿಕೆಯ ಅರ್ಜಿ ಸಲ್ಲಿಕೆ: ಲಲಿತ್ ಮೋದಿಗೆ ₹1 ಲಕ್ಷ ದಂಡ...
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ವಿರುದ್ಧ ತಪ್ಪುಗ್ರಹಿಕೆಯ ಅರ್ಜಿ ಸಲ್ಲಿಸಿದ್ದಕ್ಕಾಗಿ ಇಂಡಿಯನ್ ಪ್ರೀಮಿಯರ್ ಲೀಗ್ ಮಾಜಿ ಮುಖ್ಯಸ್ಥ ಲಲಿತ್ ಮೋದಿಗೆ ಬಾಂಬೆ ಹೈಕೋರ್ಟ್ ಈಚೆಗೆ ₹1 ಲಕ್ಷ ದಂಡ ವಿಧಿಸಿದೆ.
2009ರಲ್ಲಿ ಐಪಿಎಲ್‌ಗೆ...
ಮತಗಟ್ಟೆಗಳಲ್ಲಿ ಮೊಬೈಲ್ ಫೋನ್ ನಿಷೇಧ: ಚುನಾವಣಾ ಆಯೋಗದ ಆದೇಶ ಎತ್ತಿಹಿಡಿದ ಬಾಂಬೆ ಹೈಕೋರ್ಟ್
ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ವೇಳೆ ಮತದಾರರು ಮತಗಟ್ಟೆಯೊಳಗೆ ಮೊಬೈಲ್ ಫೋನ್ ಕೊಂಡೊಯ್ಯುವುದನ್ನು ನಿಷೇಧಿಸಿ ಭಾರತೀಯ ಚುನಾವಣಾ ಆಯೋಗ (ಇಸಿಐ) ಹೊರಡಿಸಿದ ಸುತ್ತೋಲೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ.
ಸಾರ್ವತ್ರಿಕ...
ಮಾಲೆಗಾಂವ್ ಸ್ಫೋಟ ಕುರಿತ ಸಿನಿಮಾಗೆ ತಡೆ ನೀಡಲು ಕೋರಿದ್ದ ಲೆಫ್ಟಿನೆಂಟ್ ಕರ್ನಲ್ ಪುರೋಹಿತ್ ಅರ್ಜಿ...
ಮಾಲೆಗಾಂವ್ ಸ್ಫೋಟ ಪ್ರಕರಣ ಆಧಾರಿತ ʼಮ್ಯಾಚ್‌ಫಿಕ್ಸಿಂಗ್ - ದ ನೇಷನ್ ಈಸ್ ಅಟ್ ಸ್ಟೇಕ್ʼ ಸಿನಿಮಾಕ್ಕೆ ತಡೆ ನೀಡಬೇಕು ಎಂದು ಕೋರಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಈಚೆಗೆ ವಜಾ ಮಾಡಿದೆ. ಈ ಹಿನ್ನೆಲೆಯಲ್ಲಿ...
ಅಪ್ರಾಪ್ತ ಪತ್ನಿ ಜತೆ ಸಮ್ಮತಿಯಿಂದ ಲೈಂಗಿಕ ಕ್ರಿಯೆ ನಡೆಸುವುದು ಕೂಡ ಅತ್ಯಾಚಾರ: ಬಾಂಬೆ ಹೈಕೋರ್ಟ್
ಅಪ್ರಾಪ್ತ ಪತ್ನಿ ಜತೆ ಸಮ್ಮತಿಯಿಂದ ಲೈಂಗಿಕ ಕ್ರಿಯೆ ನಡೆಸುವುದು ಕೂಡ ಅತ್ಯಾಚಾರ ಎಂದು ಬಾಂಬೆ ಹೈಕೋರ್ಟ್ ತೀರ್ಪು ನೀಡಿದೆ. ವ್ಯಕ್ತಿ ವಿರುದ್ಧ ಅಪ್ರಾಪ್ತ ಬಾಲಕಿ ದಾಖಲಿಸಿದ್ದ ಅತ್ಯಾಚಾರ ದೂರಿನ ವಿಚಾರಣೆ ಮಾಡುವಾಗ ಹೈಕೋರ್ಟ್...