ಟ್ಯಾಗ್: Bombay high court
ಕಚೇರಿ ಅವಧಿಯ ನಂತರ ವಿಚಾರಣೆ ನಡೆಸುವಂತಿಲ್ಲ: ಬಾಂಬೆ ಹೈಕೋರ್ಟ್ ಸೂಚನೆಯಂತೆ ಆಂತರಿಕ ಮಾರ್ಗಸೂಚಿ ಬಿಡುಗಡೆ...
ಅಕ್ರಮ ಹಣ ವರ್ಗಾವಣೆ ಕಾಯಿದೆಯಡಿ ಸಮನ್ಸ್ ಪಡೆದವರ ಹೇಳಿಕೆಗಳನ್ನು ತಡರಾತ್ರಿಯವರೆಗೂ ಪಡೆದುಕೊಳ್ಳುವ ಬದಲು ಕಚೇರಿ ಅವಧಿಗೇ ಸೀಮಿತಗೊಳಿಸಲು ಎಲ್ಲಾ ಯತ್ನ ಮಾಡುವಂತೆ ಜಾರಿ ನಿರ್ದೇಶನಾಲಯ ತನ್ನ ಅಧಿಕಾರಿಗಳಿಗೆ ಸೂಚಿಸಿದೆ.
ಕಳೆದ ಏಪ್ರಿಲ್‌ನಲ್ಲಿ ಬಾಂಬೆ ಹೈಕೋರ್ಟ್...
ಪೊಲೀಸ್ ಠಾಣೆಯಲ್ಲಿ ಸಂಭಾಷಣೆಯ ಧ್ವನಿ ಮುದ್ರಣ ಅಧಿಕೃತ ರಹಸ್ಯ ಕಾಯಿದೆಯಡಿ ಅಪರಾಧವಲ್ಲ: ಬಾಂಬೆ ಹೈಕೋರ್ಟ್
ಪೊಲೀಸ್ ಠಾಣೆಯೊಳಗೆ ಸಂಭಾಷಣೆ ಧ್ವನಿ ಮುದ್ರಿಸಿಕೊಳ್ಳುವುದು ಅಧಿಕೃತ ರಹಸ್ಯ ಕಾಯಿದೆಯಡಿ ಅಪರಾಧವಾಗುವುದಿಲ್ಲ ಎಂದು ಬಾಂಬೆ ಹೈಕೋರ್ಟ್ ಔರಂಗಾಬಾದ್ ಪೀಠ ಇತ್ತೀಚೆಗೆ ತೀರ್ಪು ನೀಡಿದೆ.
ಹೀಗಾಗಿ ಐಪಿಸಿ ಸೆಕ್ಷನ್‌ಗಳಡಿ ಮಹಾರಾಷ್ಟ್ರದ ಪಥರ್ಡಿ ಊರಿನವರಾದ ಇಬ್ಬರು ಸಹೋದರರ...
ಎನ್ ಡಿಪಿಎಸ್ ಕಾಯಿದೆಯಡಿ ಗಾಂಜಾ ಎಂದರೆ ಗಾಂಜಾ ಹೂವಿನ ಕುಡಿಯಷ್ಟೇ: ಬಾಂಬೆ ಹೈಕೋರ್ಟ್
ಗಾಂಜಾ ಎಂದರೆ ಕೇವಲ ಗಾಂಜಾ ಸಸ್ಯದ (ಭಂಗಿ ಗಿಡ) ಹಣ್ಣು ಅಥವಾ ಹೂವಿನ ಕುಡಿಯೇ ವಿನಾ ಬೀಜ, ಎಲೆಗಳಲ್ಲ ಎಂದು ಈಚೆಗೆ ತಿಳಿಸಿರುವ ಬಾಂಬೆ ಹೈಕೋರ್ಟ್ ನಾಗಪುರ ಪೀಠ ಎನ್‌ಡಿಪಿಎಸ್ ಕಾಯಿದೆಯಡಿ ಬಂಧಿತ...
ತಾಯಿ ಕೊಂದು ಆಕೆಯ ಅಂಗಾಂಗಗಳನ್ನು ಬೇಯಿಸಿದ್ದ ವ್ಯಕ್ತಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ಬಾಂಬೆ ಹೈಕೋರ್ಟ್
ತನ್ನ ತಾಯಿಯನ್ನು ಕೊಂದು ಆಕೆಯ ದೇಹದ ಭಾಗಗಳನ್ನು ಬೇಯಿಸಿದ್ದ ಮಗನಿಗೆ ಸುಧಾರಣೆಗೆ ಅವಕಾಶವೇ ಇಲ್ಲ ಎಂದು ಹೇಳಿರುವ ಬಾಂಬೆ ಹೈಕೋರ್ಟ್ ಮರಣದಂಡನೆ ತೀರ್ಪು ಎತ್ತಿಹಿಡಿದಿದೆ. 2017ರಲ್ಲಿ ಕೊಲ್ಹಾಪುರದ ವ್ಯಕ್ತಿ ತನ್ನ ತಾಯಿಯನ್ನು ಹತ್ಯೆ...
ಫ್ಯಾಕ್ಟ್ ಚೆಕ್ ಘಟಕಗಳ ಕುರಿತಾದ ಐಟಿ ನಿಯಮಾವಳಿ ತಿದ್ದುಪಡಿ ರದ್ದುಗೊಳಿಸಿದ ಬಾಂಬೆ ಹೈಕೋರ್ಟ್
ಸಾಮಾಜಿಕ ಜಾಲತಾಣ ಇಲ್ಲವೇ ಆನ್‌ಲೈನ್ ಮಾಧ್ಯಮಗಳಲ್ಲಿ ಸರ್ಕಾರದ ವಿರುದ್ಧ ಹರಡಲಾಗುವ ಸುಳ್ಳು ಅಥವಾ ನಕಲಿ ಸುದ್ದಿಗಳನ್ನು ಪತ್ತೆ ಹಚ್ಚುವುದಕ್ಕಾಗಿ ಫ್ಯಾಕ್ಟ್ ಚೆಕ್ (ಸತ್ಯ ಪರಿಶೀಲನಾ ಘಟಕ) ರಚಿಸಲು ಕೇಂದ್ರ ಸರ್ಕಾರಕ್ಕೆ ಅಧಿಕಾರ ನೀಡುವ...
ಅತಿ ಶ್ರೀಮಂತ ಸಂಸ್ಥೆಯಾದ ಬಿಸಿಸಿಐಗೆ ಪೊಲೀಸ್ ರಕ್ಷಣಾ ಶುಲ್ಕವನ್ನೇಕೆ ಕಡಿಮೆ ಮಾಡಬೇಕು?: ಬಾಂಬೆ ಹೈಕೋರ್ಟ್...
ಐಪಿಎಲ್ ಟಿ20 ಕ್ರಿಕೆಟ್ ಪಂದ್ಯಗಳಿಗೆ ಒದಗಿಸಿದ್ದ ಪೊಲೀಸ್ ಭದ್ರತೆಗೆ ಪ್ರತಿಯಾಗಿ ಪಾವತಿಸಬೇಕಿದ್ದ ಶುಲ್ಕವನ್ನು ಪೂರ್ವಾನ್ವಯವಾಗುವಂತೆ ಕಡಿಮೆ ಮಾಡಿದ್ದ ಮಹಾರಾಷ್ಟ್ರ ಸರ್ಕಾರವನ್ನು ಬಾಂಬೆ ಹೈಕೋರ್ಟ್ ಗುರುವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.
ನೀರು ಪೂರೈಕೆಯಂತಹ ಮೂಲಭೂತ ಸಾರ್ವಜನಿಕ...
ಹುಡುಗಿಯರಿಗೆ ಬುದ್ಧಿವಾದ ಹೇಳುವ ಬದಲು ಸರಿ ತಪ್ಪುಗಳನ್ನು ಹುಡುಗರಿಗೆ ತಿಳಿಸಿ: ಬಾಂಬೆ ಹೈಕೋರ್ಟ್
ಹೆಣ್ಣುಮಕ್ಕಳಿಗೆ ಸುರಕ್ಷಿತವಾಗಿರುವುದು ಹೇಗೆ ಎಂದು ಹೇಳುವ ಬದಲು ಬೇರೆಯವರೊಂದಿಗೆ ವರ್ತಿಸುವಾಗ ಸರಿ- ತಪ್ಪು ಯಾವುದು ಎಂಬುದನ್ನು ಹುಡುಗರಿಗೆ ಕಲಿಸಿಕೊಡುವ ಅಗತ್ಯವಿದೆ ಎಂದು ಬಾಂಬೆ ಹೈಕೋರ್ಟ್ ಮಂಗಳವಾರ ಬುದ್ಧಿವಾದ ಹೇಳಿದೆ.
ದೇಶದ ವಾಣಿಜ್ಯ ರಾಜಧಾನಿ ಮುಂಬೈ...
ಬದಲಾಪೂರ್ ಲೈಂಗಿಕ ದೌರ್ಜನ್ಯ: ಸ್ವಯಂ ಪ್ರೇರಿತ ಪ್ರಕರಣದ ವಿಚಾರಣೆ ಆರಂಭಿಸಿದ ಬಾಂಬೆ ಹೈಕೋರ್ಟ್
ಮುಂಬೈ ಸಮೀಪದ ಥಾಣೆಯ ಬದಲಾಪೂರ್ ಶಿಶುವಿಹಾರಕ್ಕೆ ತೆರಳಿದ್ದ ಇಬ್ಬರು ಎಳೆಯ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ ಸ್ವಯಂ ಪ್ರೇರಿತ ಮೊಕದ್ದಮೆ ದಾಖಲಿಸಿಕೊಂಡಿದ್ದು ಇಂದು (ಗುರುವಾರ)...
ಪ್ರೀತಿಯ ಹೆಸರಲ್ಲಿ ಅಪ್ರಾಪ್ತೆಯ ಬೆನ್ನತ್ತಿ ಹೋಗುವುದು ಲೈಂಗಿಕ ಕಿರುಕುಳ: ಶಿಕ್ಷೆ ಕಾಯಂಗೊಳಿಸಿದ ಬಾಂಬೆ ಹೈಕೋರ್ಟ್
ಮುಂಬೈ: ಇಷ್ಟವಿಲ್ಲ ಎಂದು ಸ್ಪಷ್ಟವಾಗಿ ಹೇಳಿದ ನಂತರವೂ ಆಕೆ ಮುಂದೊಂದು ದಿನ ತನ್ನ ಪ್ರೀತಿ ಒಪ್ಪಿಕೊಳ್ಳುತ್ತಾಳೆ ಎಂದು ಅಪ್ರಾಪ್ತ ಬಾಲಕಿಯನ್ನು ಹಿಂಬಾಲಿಸಿ ಹೋಗುತ್ತಿದ್ದ 28 ವರ್ಷದ ಯುವಕನಿಗೆ ವಿಶೇಷ ನ್ಯಾಯಾಲಯ ವಿಧಿಸಿದ್ದ 1...
ಅಲ್ಪಸಂಖ್ಯಾತ ಸಂಸ್ಥೆಗಳು ಆರ್‌ಟಿಇ ಕೋಟಾದಡಿ ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳುವಂತಿಲ್ಲ: ಬಾಂಬೆ ಹೈಕೋರ್ಟ್
ಉಚಿತ ಮತ್ತು ಕಡ್ಡಾಯವಾಗಿ ಮಕ್ಕಳು ಶಿಕ್ಷಣ ಪಡೆಯುವ ಹಕ್ಕು ಕಾಯಿದೆಯಡಿ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದವರಿಗೆ ಶೇ.25ರಷ್ಟು ಮೀಸಲಾತಿ ಕೋಟಾದಡಿ ವಿದ್ಯಾರ್ಥಿಗಳಿಗೆ ಅಲ್ಪಸಂಖ್ಯಾತ ಸಂಸ್ಥೆಗಳು ಪ್ರವೇಶ ನೀಡುವಂತಿಲ್ಲ ಎಂದು ಬಾಂಬೆ ಹೈಕೋರ್ಟ್ ಔರಂಗಾಬಾದ್...














