ಟ್ಯಾಗ್: booking
ಐಆರ್‌ಸಿಟಿಸಿ ಹೊಸ ನಿಯಮ; ರೈಲ್ವೇ ಟಿಕೆಟ್ ಬುಕಿಂಗ್‌ಗೆ ಆಧಾರ್ ಲಿಂಕ್ ಕಡ್ಡಾಯ
ನವದೆಹಲಿ : ಭಾರತೀಯ ರೈಲ್ವೇ ಟಿಕೆಟ್ ಬುಕಿಂಗ್ ವ್ಯವಸ್ಥೆಯಲ್ಲಿ ಪಾರದರ್ಶಕತೆ ಹೆಚ್ಚಿಸಲು ಮತ್ತು ಟಿಕೆಟ್ ದಲ್ಲಾಳಿಗಳನ್ನು ತಡೆಯಲು ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ಇನ್ಮುಂದೆ ಐಆರ್‌ಸಿಟಿಸಿ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡದಿದ್ದಲ್ಲಿ, ರೈಲ್ವೇ...











