ಟ್ಯಾಗ್: booming
ಸೋಷಿಯಲ್ ಮೀಡಿಯಾದಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಅಬ್ಬರ; BJPಯನ್ನೇ ಹಿಂದಿಕ್ಕಿದ CJP
ನವದೆಹಲಿ : ಸೋಷಿಯಲ್ ಮೀಡಿಯಾದಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಅಬ್ಬರ ಜೋರಾಗಿದೆ. ಫಾಲೋವರ್ಸ್ ಸಂಖ್ಯೆಯಲ್ಲಿ ನಾಲ್ಕೇ ದಿನಕ್ಕೆ ಬಿಜೆಪಿಯನ್ನು ಸಿಜೆಪಿ ಹಿಂದಿಕ್ಕಿ ಅಚ್ಚರಿ ಮೂಡಿಸಿದೆ.
ಇನ್‌ಸ್ಟಾಗ್ರಾಮ್‌ನಲ್ಲಿ ಬಿಜೆಪಿಯು 8.7 ಮಿಲಿಯನ್ (87 ಲಕ್ಷ) ಫಾಲೋವರ್ಸ್...













