ಟ್ಯಾಗ್: bribe
ಕಿಮ್ಸ್ ಆಸ್ಪತ್ರೆಯಲ್ಲಿ ಶವ ಪ್ಯಾಕ್ ಮಾಡಲೂ ಲಂಚ – ಸಿಬ್ಬಂದಿಗಳು ಅಮಾನತು..!
ಹುಬ್ಬಳ್ಳಿ : ಕಿಮ್ಸ್ ಆಸ್ಪತ್ರೆಯಲ್ಲಿ ಶವ ಪ್ಯಾಕ್ ಮಾಡಿಕೊಡಲು ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಹೊರ ಗುತ್ತಿಗೆ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.
ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ ಮಹಿಳೆಯೊಬ್ಬಳ ಶವವನ್ನು ಪ್ಯಾಕ್ ಮಾಡಲು...
ಲಂಚ ನೀಡಲು ಹಣವಿಲ್ಲ, ನಾನು ಬೆಳೆದ ಮೂಲಂಗಿಯನ್ನೇ ಲಂಚವಾಗಿ ನೀಡುತ್ತೇನೆ – ಅನೌನ್ಸ್ ಮಾಡಿದ...
ತುಮಕೂರು : ತನ್ನ ಜಮೀನಿಗೆ ರಸ್ತೆ ಮಾಡಿಕೊಡುವಂತೆ ಲೋಕಾಯುಕ್ತರೇ ಸೂಚಿಸಿದ್ದರೂ ಕೂಡ ಕ್ಯಾರೇ ಎನ್ನದ ಕಂದಾಯ ಅಧಿಕಾರಿಗಳು ಲಂಚಕ್ಕಾಗಿ ಬೇಡಿಕೆ ಇಟ್ಟು ಅಲೆದಾಡಿಸಿದ್ದಕ್ಕೆ ಅಕ್ರೋಶಗೊಂಡ ರೈತರೊಬ್ಬರು ತಾನು ಬೆಳೆದ ಮೂಲಂಗಿಯನ್ನೇ ಲಂಚವಾಗಿ ನೀಡಲು...
ಲಂಚ ಪಡೆಯುವಾಗ ರೆಡ್‌ಹ್ಯಾಂಡಾಗಿ ‘ಲೋಕಾ’ ಬಲೆಗೆ ಬಿದ್ದ ಪಿಎಸ್‌ಐ
ತುಮಕೂರು : ಪ್ರಕರಣವೊಂದರಲ್ಲಿ ವಶಪಡಿಸಿಕೊಂಡಿದ್ದ ವಾಹನ ಬಿಡುಗಡೆ ಮಾಡಲು ಲಂಚ ಸ್ವೀಕರಿಸುತ್ತಿದ್ದ ವೇಳೆ ತುಮಕೂರು ಗ್ರಾಮಾಂತರ ಪಿಎಸ್‌ಐ ಚೇತನ್ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಬೆಂಗಳೂರು ಮೂಲದ ವಕೀಲರ ವಾಹನ ಇದಾಗಿದ್ದು, ವಾಹನ ಬಿಡುಗಡೆಗೆ...
ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ, ಸಿಕ್ಕಿ ಬಿದ್ದ ಕಂದಾಯ ಇಲಾಖೆ ಸಿಬ್ಬಂದಿ
ಕಲಬುರಗಿ : ಜಿಲ್ಲೆಯ ಜೇವರ್ಗಿಯಲ್ಲಿ ಲಂಚ ಪಡೆಯುವಾಗ ತಾಲೂಕಿನ ಕಂದಾಯ ಇಲಾಖೆ ಸಿಬ್ಬಂದಿ ಸತೀಶಕುಮಾರ್ ರಾಠೋಡ್ ಶುಕ್ರವಾರ ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದಿದ್ದಾನೆ.
ಕಂದಾಯ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸತೀಶ್ ಕುಮಾರ್ ರಾಠೋಡ್ ಫೋನ್...
ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆ ಆರೋಪ: ವಕೀಲೆ ವಿರುದ್ಧ ದೂರು
ಬೆಂಗಳೂರು: ಅಪರಾಧ ಪ್ರಕರಣದ ಆರೋಪಿಗೆ ಜಾಮೀನು ಮಂಜೂರು ಮಾಡುವ ಸಂಬಂಧ ಹೈಕೋರ್ಟ್ ನ್ಯಾಯಮೂರ್ತಿಯೊಬ್ಬರ ಹೆಸರನ್ನು ದುರ್ಬಳಕೆ ಮಾಡಿಕೊಂಡ ಆರೋಪ ಕುರಿತು ಮಹಿಳಾ ವಕೀಲರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಹೈಕೋರ್ಟ್‌ನ ಕಾನೂನು ವಿಭಾಗದ ಜಂಟಿ ರಿಜಿಸ್ಟ್ರಾರ್...
















