ಟ್ಯಾಗ್: bronze medals
ಒಲಿಂಪಿಕ್ಸ್ ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಮನು ಭಾಕರ್: ಎರಡು ಕಂಚಿನ ಪದಕ
ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಎರಡು ಪದಕಗಳನ್ನು ಗೆಲ್ಲುವ ಮೂಲಕ ಭಾರತದ ಶೂಟರ್ ಮನು ಭಾಕರ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ ಬ್ಯಾಕ್ ಟು ಬ್ಯಾಕ್ ಎರಡು ಕಂಚಿನ ಪದಕಗಳನ್ನು ಗೆಲ್ಲುವ ಮೂಲಕ...