ಟ್ಯಾಗ್: Brothers
ಅಮೆರಿಕ ಐಸ್ ಹಾಕಿ ತಂಡಕ್ಕೆ ಆಯ್ಕೆಯಾದ ಮೈಸೂರು ಮೂಲದ ಸಹೋದರರು!
ಮೈಸೂರು: ಮೈಸೂರು ಮೂಲದ ಇಬ್ಬರು ಸಹೋದರರು ಟೆಕ್ಸಾಸ್‌ನ ಫ್ರಿಸ್ಕೊ ಹಾಕಿ ಅಸೋಸಿಯೇಷನ್‌ನ ಸ್ಪರ್ಧಾತ್ಮಕ ತಂಡಗಳಿಗೆ ಆಯ್ಕೆಯಾಗುವ ಮೂಲಕ ಅಮೆರಿಕನ್ ಐಸ್ ಹಾಕಿ ಕ್ಷೇತ್ರದಲ್ಲಿ ತಮ್ಮದೇ ಗುರುತು ಮೂಡಿಸಿದ್ದಾರೆ. ಮೇಯನ್ ಮಾಚಯ್ಯ ಮೆರಿಯಾಂಡಾ (15)...
ರಂಜಾನ್ ಸಂಭ್ರಮ: ಮುಸ್ಲಿಂ ಬಾಂಧವರ ಜೊತೆ ಸಾಮೂಹಿಕ ಪ್ರಾರ್ಥನೆಯಲ್ಲಿ ಸಿಎಂ ಭಾಗಿ..!
ಬೆಂಗಳೂರು : ರಂಜಾನ್ ಹಬ್ಬದ ಹಿನ್ನೆಲೆ ನಗರದ ಬೆನ್‌ಸನ್ ಟೌನ್‌ನ ಆವರಣದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾದರು. ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದ ಮುಸ್ಲಿಂ ಬಾಂಧವರ ಜೊತೆ ಸಿಎಂ ಪ್ರಾರ್ಥನೆ ಸಲ್ಲಿಸಿದರು.
ಮುಸ್ಲಿಂ...
ಅಲೆಗಳ ಅಬ್ಬರಕ್ಕೆ ಸಮುದ್ರದ ಪಾಲಾದ ಸಹೋದರರು
ಕಾರವಾರ : ಸಮುದ್ರದಲ್ಲಿ ಮುಳುಗಿ ಇಬ್ಬರು ಸಹೋದರರು ಸಾವಿಗೀಡಾದ ಘಟನೆ ಹೊನ್ನಾವರದ ಮಂಕಿಯಲ್ಲಿ ನಡೆದಿದೆ. ಮೃತರನ್ನು ಮದನ್ ನಾರಾಯಣ ಖಾರ್ವಿ (17), ಸುಜನ್ ನಾರಾಯಣ ಖಾರ್ವಿ (15) ಎಂದು ಗುರುತಿಸಲಾಗಿದೆ.
ಗುರುವಾರ (ಡಿ.18) ಕಬ್ಬಡ್ಡಿ...
ನೈಟ್‌ಕ್ಲಬ್ ದುರಂತ – ಥೈಲ್ಯಾಂಡ್‌ನಲ್ಲಿ ಲೂಥ್ರಾ ಸಹೋದರರು ಬಂಧನ..!
ಬ್ಯಾಂಕಾಕ್ : ಗೋವಾದಲ್ಲಿ ಸಂಭವಿಸಿದ್ದ, ಬೆಂಕಿ ಅವಘಡಕ್ಕೆ ಸಂಬಂಧಿಸಿದಂತೆ ನೈಟ್‌ಕ್ಲಬ್ ಮಾಲೀಕರಾದ ಲೂಥ್ರಾ ಸಹೋದರರನ್ನು ಥೈಲ್ಯಾಂಡ್‌ನಲ್ಲಿ ಬಂಧಿಸಲಾಗಿದೆ. ಬಂಧನದ ಬಳಿಕ ಗೌರವ್ ಲೂತ್ರಾ ಹಾಗೂ ಸೌರಭ್ ಲೂತ್ರಾ ಫೋಟೋ ವೈರಲ್ ಆಗಿದೆ.
ಗೋವಾ ಪೊಲೀಸರು...
ನಾಲೆಯಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಿಸಿ ತಾವೇ ಜಲಸಮಾಧಿಯಾದ ಸಹೋದರರು
ಮೈಸೂರು : ನೀರಿನಲ್ಲಿ ಜಲ ಸಮಾಧಿ ಆಗ್ತಿದ್ದ ಬಾಲಕನನ್ನು ರಕ್ಷಣೆ ಮಾಡಲು ನೀರಿಗೆ ಇಳಿದ ಸಹೋದರರು ಬಾಲಕನನ್ನು ಬದುಕಿಸಿ ತಾವೇ ಜಲಸಮಾಧಿ ಆಗಿರುವ ದುರಂತ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ವರುಣಾ ನಾಲೆಯಲ್ಲಿ ಈ...















