ಟ್ಯಾಗ್: brought
ಫ್ಯಾಟಿ ಲಿವರ್ ಅನ್ನು ಮತ್ತೆ ಸಾಮಾನ್ಯ ಸ್ಥಿತಿಗೆ ತರಬಹುದೇ..?!
ಫ್ಯಾಟಿ ಲಿವರ್ ಸಮಸ್ಯೆ ವೇಗವಾಗಿ ಹೆಚ್ಚುತ್ತಿದೆ. ಅನೇಕ ವರದಿಗಳ ಪ್ರಕಾರ, ಪ್ರತಿ ಮೂವರಲ್ಲಿ ಒಬ್ಬರಿಗೆ ಫ್ಯಾಟಿ ಲಿವರ್ ಸಮಸ್ಯೆ ಕಾಣಿಸುತ್ತಿದೆ. ಅಸ್ವಸ್ಥ ಆಹಾರ ಪದ್ಧತಿ, ವ್ಯಾಯಾಮದ ಕೊರತೆ, ಅತಿಯಾದ ತೂಕ ಮತ್ತು ಮದ್ಯಪಾನದ...
ತಾಯಿಯನ್ನು ಚಿಕಿತ್ಸೆಗೆ ಕರೆತಂದ ಬಾಲಕಿಯ ಮೇಲೆ ಅತ್ಯಾ*ಚಾರ ನಡೆಸಿದ ಆಸ್ಪತ್ರೆ ಕೆಲಸಗಾರ : ವಿಜಯನಗರ
ವಿಜಯನಗರ ಜಿಲ್ಲೆಯಲ್ಲಿ ಪೈಶಾಚಿಕ ಕೃತ್ಯವೊಂದು ಬೆಳಕಿಗೆ ಬಂದಿದೆ. ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ಅಪ್ರಾಪ್ತ ಬಾಲಕಿಗೆ ಲೈ*ಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ. 16 ವರ್ಷದ ಅಪ್ರಾಪ್ತ ಬಾಲಕಿ ತನ್ನ ತಾಯಿಯನ್ನು ಚಿಕಿತ್ಸೆಗೆಂದು ಸರ್ಕಾರಿ ಆಸ್ಪತ್ರೆಗೆ...
ಅಧಿಕಾರಕ್ಕೆ ತಂದ ನಮಗೆ ನಿಮ್ಮನ್ನು ಕೆಳಗಿಳಿಸುವುದು ಗೊತ್ತು – ಕಾಂಗ್ರೆಸ್‌ಗೆ ಮುಸ್ಲಿಂ ಧರ್ಮಗುರುಗಳ ವಾರ್ನಿಂಗ್..!
ಮಂಡ್ಯ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಬೆನ್ನೆಲುಬಾಗಿ ನಿಂತ ಮುಸ್ಲಿಂ ಸಮುದಾಯದವನ್ನು ಈಗ ನಡುನೀರಿನಲ್ಲಿ ಕೈಬಿಡಲಾಗುತ್ತಿದೆ ಎಂದು ಮಂಡ್ಯದ ಮುಸ್ಲಿಂ ಧರ್ಮಗುರುಗಳು ಆಕ್ರೋಶ ಹೊರಹಾಕಿದ್ದಾರೆ. ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ...
ದೆಹಲಿಯಿಂದ ಸಂದೇಶ ಹೊತ್ತು ತಂದ ಪ್ರಿಯಾಂಕ್ ಖರ್ಗೆ, ಸಿಎಂ-ಡಿಸಿಎಂ ಜತೆ ಚರ್ಚೆ
ಬೆಂಗಳೂರು/ನವದೆಹಲಿ : ಕರ್ನಾಟಕ ರಾಜಕೀಯದಲ್ಲಿ ಅಧಿಕಾರ ಹಂಚಿಕೆ ಜಟಾಪಟಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಮಧ್ಯೆ ಮುಸುಕಿನ ಗುದ್ದಾಟ ನಡೆಯುತ್ತಿದೆ, ಜೊತೆಗೆ ಪಕ್ಷದೊಳಗಡೆಯೇ ಬಣ...
ಸಕ್ಕರೆ ದರ ಏರಿಕೆಗೆ ಕೇಂದ್ರದ ಮೇಲೆ ಒತ್ತಡ ತರಬೇಕು – ಸಕ್ಕರೆ ಕಾರ್ಖಾನೆ ಮಾಲೀಕರ...
ಬೆಂಗಳೂರು : ಪ್ರತಿ ಟನ್ ಕಬ್ಬಿಗೆ 3,500 ರೂ. ದರ ನಿಗದಿ ಮಾಡಬೇಕು ಅಂತಾ ಪಟ್ಟು ಹಿಡಿದಿರುವ ರೈತರ ಹೋರಾಟ ತೀವ್ರಗೊಂಡಿದೆ. ಇಂದು ಪ್ರಮುಖ ಬೇಡಿಕೆಗಳನ್ನ ಈಡೇರಿಸುವಂತೆ ರೈತ ಹೋರಾಟಗಾರರು ಡೆಡ್‌ಲೈನ್ ನೀಡುರುವ...
ಬಿಗ್‌ಬಾಸ್ ಮನೆಗೆ ಬೀಗ; ಸುದೀಪ್‌ಗೂ ಡಿಕೆಶಿಗೂ ತಂದಿಡೋದು ಬೇಡ – ಶಾಸಕ ಬಾಲಕೃಷ್ಣ
ಬೆಂಗಳೂರು : ನಟ್ಟು ಬೋಲ್ಟ್ ವಿಚಾರಕ್ಕೂ ಬಿಗ್‌ಬಾಸ್ ಶೋ ಬಂದ್ ಆಗಿದ್ದಕ್ಕೆ ಯಾವುದೇ ಸಂಬಂಧ ಇಲ್ಲ. ಈ ವಿಚಾರದಲ್ಲಿ ಸುದೀಪ್‌ಗೂ ಡಿಕೆಶಿ ಅವರಿಗೂ ತಂದಿಡೋದು ಬೇಡ ಎಂದು ಮಾಗಡಿ ಶಾಸಕ ಹೆಚ್.ಸಿ ಬಾಲಕೃಷ್ಣ...
















