ಟ್ಯಾಗ್: brutally
ಬಳ್ಳಾರಿ : ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಯುವಕನ ಭೀಕರ ಹ*ತ್ಯೆ
ಬಳ್ಳಾರಿ : ತಾಲೂಕು ವ್ಯಾಪ್ತಿಯ ಎಲ್ಎಲ್ಸಿ ಕಾಲುವೆಯ ಬಳಿ ಯುವಕನನ್ನು ಹ*ತ್ಯೆಗೈದು ದುಷ್ಕರ್ಮಿಗಳು ಸಾಕ್ಷ್ಯನಾಶ ಮಾಡುವ ಉದ್ದೇಶದಿಂದ ಮೃತ ದೇಹವನ್ನು ಬರೋಬ್ಬರಿ 13 ಕಿಲೋಮೀಟರ್ ದೂರದವರೆಗೆ ಕೊಂಡೊಯ್ದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ....
ನಾಲ್ವರು ಮಹಿಳೆಯರ ಬಂಧನ : ಗಂಡನನ್ನು ಭೀಕರವಾಗಿ ಕೊಂದು ಹೂತು ಹಾಕಿದ ಪತ್ನಿ
ಜಮುಯಿ (ಬಿಹಾರ): ಬಿಹಾರದ ಜಮುಯಿ ಜಿಲ್ಲೆಯ ಮೋಹನ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಲಾ ಗ್ರಾಮದಲ್ಲಿ ರಕ್ತ ಸಂಬಂಧಗಳನ್ನೇ ಬೆಚ್ಚಿ ಬೀಳಿಸುವ ಅಥವಾ ಎದೆನಡುಗಿಸುವ ಘಟನೆ ನಡೆದಿದೆ. ಸಸುರಾಲದಲ್ಲಿ ವಾಸವಿದ್ದ ದಾಮಾದ ಜಿತೇಂದ್ರ ಪಂಡಿತ್ (35)...
ತಾಯಿ – ಮಗನ ಭೀಕರ ಕೊಲೆ : ನವದೆಹಲಿ
ನವದೆಹಲಿ: ಆಗ್ನೇಯ ದೆಹಲಿಯ ಗೋವಿಂದಪುರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ (ಬುಧವಾರ) ತಡರಾತ್ರಿ ದುಷ್ಕರ್ಮಿಗಳು ಮನೆಗೆ ನುಗ್ಗಿ ತಾಯಿ ಮತ್ತು ಮಗನನ್ನು ಹರಿತವಾದ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿದ್ದಾರೆ. ಕೊಲೆ ಬಳಿಕ ಮನೆಯನ್ನು...
ಕತ್ತು ಸೀಳಿ ನಿವೃತ್ತ ಆರ್‌ಬಿಐ ಅಧಿಕಾರಿಯ ಬರ್ಬರ ಹತ್ಯೆ..!
ನವದೆಹಲಿ : ಕತ್ತು ಸೀಳಿ ನಿವೃತ್ತ ಆರ್‌ಬಿಐ ಅಧಿಕಾರಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ದೆಹಲಿಯ ಪಂಚಕುಯಿಯನ್ ಪ್ರದೇಶದಲ್ಲಿ ನಡೆದಿದೆ. ಮಾಧೋ ರಾಮ್ ಕೊಲೆಯಾದ ಅಧಿಕಾರಿ. ಎರಡು ವರ್ಷಗಳ ಹಿಂದೆ ಆರ್‌ಬಿಐ ಅಧಿಕಾರಿ...
ಸರ್ಕಾರಿ ಶಾಲಾ ಶಿಕ್ಷಕಿಯ ಬರ್ಬರ ಹತ್ಯೆ – ಶವ ಸುಟ್ಟುಹಾಕಿದ ಹಂತಕರು
ಕಲಬುರಗಿ : ಸರ್ಕಾರಿ ಶಾಲಾ ಶಿಕ್ಷಕಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಹಂತಕರು ಶವವನ್ನು ಸುಟ್ಟುಹಾಕಿರುವ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಕಲ್ಮೂಡ ಗ್ರಾಮದಲ್ಲಿ ನಡೆದಿದೆ.
ಜ್ಯೋತಿ ಕಪಾಳೆ ಹಿರೇಮಠ (57) ಕೊಲೆಯಾದ...
ಯುವಕರಿಗೆ ನಿರ್ಧಯವಾಗಿ ಥಳಿಸಿದ ರೌಡಿ ಗ್ಯಾಂಗ್ – ರಾಜ್ಯ ರಾಜಧಾನಿಯಲ್ಲಿ ಇದೆಂಥಾ ಕ್ರೌರ್ಯ..
ಬೆಂಗಳೂರು : ಕಾಲಿಗೆ ಬಿದ್ದು ಕೈ ಮುಗಿದರೂ ಬಿಡಲಿಲ್ಲ.. ‘ಅಪ್ಪ-ಅವ್ವ’ ಬಿಟ್ಟು ಬಿಡಿ ಎಂದರೂ ಬಿಡದೆ ಎಣ್ಣೆ ಪಾರ್ಟಿ ಮಾಡ್ತಿದ್ದ ರೌಡಿ ಗ್ಯಾಂಗ್ ಯುವಕರಿಬ್ಬರಿಬ್ಬನ್ನು ಥಳಿಸಿರೊ ಘಟನೆ ಬೆಂಗಳೂರು ಹೊರವಲಯದಲ್ಲಿ ನಡೆದಿದೆ. ಮಂಡ್ಯ...
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ಉದ್ಯಮಿಯ ಬರ್ಬರ ಹತ್ಯೆ..!
ಢಾಕಾ : ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯ ಹತ್ಯೆಯಾಗಿದೆ. ದೇಶದ ರಾಷ್ಟ್ರೀಯ ಸಂಸತ್ತಿನ ಚುನಾವಣೆಗೆ ಮತದಾನಕ್ಕೆ ಇನ್ನೆರಡು ದಿನ ಬಾಕಿ ಇರುವಾಗಲೇ ಅಪರಿಚಿತ ದಾಳಿಕೋರರು ಹಿಂದೂ ಉದ್ಯಮಿಯೊಬ್ಬರನ್ನು ಕ್ರೂರವಾಗಿ ಹತ್ಯೆ ಮಾಡಿದ್ದಾರೆ. ಬಾಂಗ್ಲಾದೇಶದ...
ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ..!
ಕಲಬುರಗಿ : ನಗರದ ಲಾಡ್ಜ್ ಒಂದರ ಹಿಂಭಾಗದ ಪಾಳುಬಿದ್ದ ಪಾರ್ಕ್‌ನಲ್ಲಿ ಯುವಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹತ್ಯೆಯಾದ ಯುವಕನನ್ನು ಸಯ್ಯದ್ ಮೆಹಬೂಬ್ ಅಲಿಯಾಸ್ ಬಾಡಿ (21) ಎಂದು ಗುರುತಿಸಲಾಗಿದೆ. ಅಪರಿಚಿತ...
ಮಂಡ್ಯದಲ್ಲಿ ಹಳೇ ದ್ವೇಷಕ್ಕೆ ರೌಡಿಶೀಟರ್ ಬರ್ಬರ ಹತ್ಯೆ..!
ಮಂಡ್ಯ : ಹಳೆಯ ದ್ವೇಷಕ್ಕೆ ನಡುರಾತ್ರಿಯಲ್ಲಿ ರೌಡಿಶೀಟರ್‌ನನ್ನು ಲಾಂಗ್‌ನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಅಮೃತಿ ಗ್ರಾಮದ ಬಳಿ ನಡೆದಿದೆ.
ಪಾಂಡವಪುರ ತಾಲೂಕಿನ ಲಕ್ಷ್ಮೀಸಾಗರ ಗ್ರಾಮದ ಮಹೇಶ್...



















