ಟ್ಯಾಗ್: BSY
ನಾನು ಯಾವತ್ತೂ ಸಿಎಂ ಕನಸು ಕಂಡವನಲ್ಲ, ಜನರ ಪರವಾಗಿ ಕೆಲಸ ಮಾಡಿದ್ದೇನೆ – ಬಿಎಸ್‌ವೈ
ಚಿತ್ರದುರ್ಗ : ನಾನು ಯಾವತ್ತೂ ಸಿಎಂ ಕನಸು ಕಂಡವನಲ್ಲ, ಜನರ ಪರವಾಗಿ ಕೆಲಸ ಮಾಡಿದ್ದೇನೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಚಿತ್ರದುರ್ಗದಲ್ಲಿ ನಡೆದ ‘ಬಿಎಸ್‌ವೈ ಅಭಿಮಾನೋತ್ಸವ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,...
ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ಅಮಿತ್ ಶಾ ಅದ್ದೂರಿ ಚಾಲನೆ; ಬಿಎಸ್‌ವೈಗೆ ಸನ್ಮಾನ..!
ಚಿತ್ರದುರ್ಗ : ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ 50 ವರ್ಷಗಳ ಸುದೀರ್ಘ ರಾಜಕೀಯ ಪಯಣ ಮತ್ತು ಜನಸೇವೆಯನ್ನು ಗೌರವಿಸಲು ಆಯೋಜಿಸಿದ್ದ ‘ಯಡಿಯೂರಪ್ಪ ಅಭಿಮಾನೋತ್ಸವ’ ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು...
ವಿದ್ಯುತ್ ದರ ಏರಿಕೆ ವಾಪಸ್ ಪಡೆದು, ಜನ ನೆಮ್ಮದಿಯಾಗಿ ಬದುಕೋಕೆ ಅವಕಾಶ ಮಾಡಿ –...
ಚಿಕ್ಕಮಗಳೂರು : ವಿದ್ಯುತ್ ದರವನ್ನು ರಾಜ್ಯ ಸರ್ಕಾರ ಹುಚ್ಚಂಬಟ್ಟೆ ಏರಿಕೆ ಮಾಡಿದೆ. ಇದು ಸರಿಯಾದ ನಿರ್ಧಾರ ಅಲ್ಲ. ದರ ಹೀಗೆ ಏರಿಕೆಯಾದ್ರೆ ಸಾಮಾನ್ಯ ಜನ ಬದುಕೋದು ಹೇಗೆ ಎಂದು ಸರ್ಕಾರದ ವಿರುದ್ಧ ಮಾಜಿ...
ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ನನ್ನ ಮಾತು ಸತ್ಯವಾಗಿದೆ – ಬಿಎಸ್‌ವೈ
ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣ ಸಂಬಂಧ ಧಾರವಾದ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಿದೆ....
ಹುಚ್ಚುರಾಯಸ್ವಾಮಿ ರಥೋತ್ಸವದಲ್ಲಿ ಭಾಗಿಯಾದ ಬಿಎಸ್‌ವೈ ಕುಟುಂಬ
ಶಿವಮೊಗ್ಗ : ಶಿಕಾರಿಪುರದ ಶ್ರೀ ಹುಚ್ಚುರಾಯಸ್ವಾಮಿ ರಥೋತ್ಸವದಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹಾಗೂ ಅವರ ಕುಟುಂಬಸ್ಥರು ಭಾಗಿಯಾಗಿದ್ದರು. ಈ ವೇಳೆ ಬ್ರಹ್ಮ ರಥೋತ್ಸವಕ್ಕೆ ಬಿಎಸ್‌ವೈ ಚಾಲನೆ ನೀಡಿದರು.
ಸಂಸದ ಬಿ.ವೈ.ರಾಘವೇಂದ್ರ, ರಾಜ್ಯ ಬಿಜೆಪಿ...
ದೇವರಾಜ ಅರಸ್ ಆಡಳಿತಕ್ಕೆ ಹೋಲಿಕೆ ಬೇಡ – ಸಿದ್ದರಾಮಯ್ಯ ವಿರುದ್ಧ ಬಿಎಸ್‌ವೈ ಕಿಡಿ..!
ಬೆಂಗಳೂರು : ದೇವರಾಜ ಅರಸ್ ಆಡಳಿತಕ್ಕೂ ಸಿದ್ದರಾಮಯ್ಯ ಆಡಳಿತಕ್ಕೂ ಹೋಲಿಕೆ ಮಾಡುವುದು ಬೇಡ. ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ, ಅಂತ ಮಾಜಿ ಸಿಎಂ ಯಡಿಯೂರಪ್ಪ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸಿದ್ದರಾಮಯ್ಯ ದೇವರಾಜ ಅರಸು...
ಪೋಕ್ಸೋ ಪ್ರಕರಣ – ಬಿಎಸ್‌ವೈಗೆ ಸುಪ್ರೀಂನಿಂದ ಬಿಗ್ ರಿಲೀಫ್..!
ಬೆಂಗಳೂರು : ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪನವರಿಗೆ ಸುಪ್ರೀಂ ಕೋರ್ಟ್‌ನಿಂದ ಬಿಗ್ ರಿಲೀಫ್ ಸಿಕ್ಕಿದೆ. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಯಡಿಯೂರಪ್ಪ ಮತ್ತು ನಾಲ್ವರು ಸುಪ್ರೀಂ ಮೊರೆ ಹೋಗಿದ್ದರು. ಇಂದು ಸಿಜೆಐ ಸೂರ್ಯಕಾಂತ್...
ಕಾಂಗ್ರೆಸ್ ಮತ್ತೆ ನೆಲಕಚ್ಚಿದೆ, ಮೋದಿ ಕೆಲಸ ನೋಡಿ ಜನ ಎನ್‌ಡಿಎ ಗೆಲ್ಲಿಸಿದ್ದಾರೆ – ಬಿಎಸ್‌ವೈ
ಶಿವಮೊಗ್ಗ : ಬಿಹಾರದಲ್ಲಿ ಕಾಂಗ್ರೆಸ್ ನೆಲಕಚ್ಚಿದೆ. ಅಲ್ಲಿನ ಮತದಾರರು ಪ್ರಧಾನಿ ನರೇಂದ್ರ ಮೋದಿಯವರ ಕೆಲಸ ನೋಡಿ ಜನ ಎನ್‌ಡಿಎಯನ್ನು ಗೆಲ್ಲಿಸಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಮಾಧ್ಯಮಗಳ ಜೊತೆ ಅವರು...
ಪೋಕ್ಸೋ ಪ್ರಕರಣ; ಬಿಎಸ್‌ವೈಗೆ ಬಿಗ್ ಶಾಕ್ – ಟ್ರಯಲ್‌ಗೆ ಅನುಮತಿ
ಬೆಂಗಳೂರು : ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪನವರಿಗೆ ಸಂಕಷ್ಟ ಎದುರಾಗಿದೆ. ಬಿಎಸ್ ಯಡಿಯೂರಪ್ಪ ಮತ್ತು ಇತರರ ವಿರುದ್ಧ ಕೆಳ ನ್ಯಾಯಾಲಯ ಸಮನ್ಸ್ ಮಾಡಿರುವುದನ್ನು ಹೈಕೋರ್ಟ್ ಎತ್ತಿ ಹಿಡಿದಿದೆ.
ಕೆಳ ಹಂತದ ನ್ಯಾಯಾಲಯ ಆರೋಪ...



















