ಟ್ಯಾಗ್: Budget 2026
ಹೈಕಮಾಂಡ್ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್ ಮಂಡನೆ – ಸಿಎಂ ಸಿದ್ದರಾಮಯ್ಯ
ಮೈಸೂರು : ಹೈಕಮಾಂಡ್ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್ ಮಂಡನೆ ಮಾಡುತ್ತೇನೆ. ಅವರು ಮುಂದುವರೆಯಿರಿ ಎಂದರೆ ಮುಂದುವರೆಯುತ್ತೇನೆ. ಎಲ್ಲದೂ ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳ ಜೊತೆ...
ಕೇಂದ್ರದ ಅನ್ಯಾಯದಿಂದ ಸಾಲದ ಹೊರೆ; ಸಾಲರಾಮಯ್ಯ ಎಂದ ಬಿಜೆಪಿಗೆ ತಿರುಗೇಟು – ಪ್ರಿಯಾಂಕ್ ಖರ್ಗೆ
ಬೀದರ್ : ಕೇಂದ್ರದ ಅನ್ಯಾಯದಿಂದ ನಮಗೆ ಇಷ್ಟೊಂದು ಸಾಲದ ಹೊರೆಯಾಗಿದೆ ಎಂದು ಬಿಜೆಪಿಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಬೀದರ್‌ನಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ ಬಜೆಟ್ ವಿಚಾರವಾಗಿ...
ಹೈಕಮಾಂಡ್ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್ ಮಂಡನೆ – ಸಿಎಂ ಸಿದ್ದರಾಮಯ್ಯ
ಮೈಸೂರು : ಹೈಕಮಾಂಡ್ ಅವಕಾಶ ಕೊಟ್ಟರೆ ಮತ್ತೆರಡು ಬಜೆಟ್ ಮಂಡನೆ ಮಾಡುತ್ತೇನೆ. ಅವರು ಮುಂದುವರೆಯಿರಿ ಎಂದರೆ ಮುಂದುವರೆಯುತ್ತೇನೆ. ಎಲ್ಲದೂ ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳ ಜೊತೆ...
Budget 2026 – ಸಾರಿಗೆ ಇಲಾಖೆಗೆ ಸಿಕ್ಕಿದ್ದೇನು?
ಬೆಂಗಳೂರು : ರಾಜ್ಯ ಬಜೆಟ್‌ನಲ್ಲಿ ಸಾರಿಗೆ ಇಲಾಖೆಗೆ ಭಾರೀ ಅನುದಾನ ಹಾಗೂ ಹಲವು ಪ್ರಮುಖ ಯೋಜನೆಗಳನ್ನು ಘೋಷಿಸಲಾಗಿದೆ. ಈ ಬಗ್ಗೆ ಕೆಳಗೆ ಮಾಹಿತಿ ನೀಡಲಾಗಿದೆ.
– ಶಕ್ತಿ ಯೋಜನೆಗೆ 5,300 ಕೋಟಿ ರೂ.– ಸಾರಿಗೆ...
ಬಜೆಟ್ 2026 – ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ..!
ಬೆಂಗಳೂರು : ರಾಜ್ಯದಲ್ಲಿ 12 ನೂತನ ಪೊಲೀಸ್ ಠಾಣೆ ಸ್ಥಾಪನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ ಹೊಸದಾಗಿ ಆರಂಭವಾಗುವ ಪೊಲೀಸ್ ಠಾಣೆಯ ವಿವರವನ್ನು ಘೋಷಿಸಿದರು.
ದಕ್ಷಿಣ ಕನ್ನಡ...
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಬಂಪರ್ – 100 ಕೋಟಿ ಅನುದಾನ ಘೋಷಣೆ..!
ದಾವಣಗೆರೆ : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ ರಾಜ್ಯ ಬಜೆಟ್‍ನಲ್ಲಿ ಬಂಪರ್ ಅನುದಾನ ಸಿಕ್ಕಿದೆ. ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ಬಜೆಟ್‍ನಲ್ಲಿ 100 ಕೋಟಿ ರೂ. ಘೋಷಣೆ ಮಾಡಲಾಗಿದೆ.
ದಾವಣಗೆರೆಯಲ್ಲಿ ಉಪಚುನಾವಣೆ ಕಾವು...